Monday, 23 November 2026 — Kannadavahini
BREAKING NEWS
ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ

Category: ವಿದೇಶ

ದೇಶ

ಪಾಕಿಸ್ತಾನ 7 ನಗರಗಳ ಮೇಲೆ ಭಾರತ ಕ್ಷಿಪಣಿ ದಾಳಿ; ಪಾಕಿಸ್ತಾನದಿಂದ ಪ್ರತಿದಾಳಿ ವಿಫಲ

ಭಾರತದ ವಾಯುಪಡೆ ಪಾಕಿಸ್ತಾನದ ರಾಜಧಾನಿ ಇಸ್ಲಮಾಬಾದ್ ಸೇರಿದಂತೆ 7 ನಗರಗಳ ಮೇಲೆ ದಾಳಿ ನಡೆದಿದೆ. ಇದೇ ವೇಳೆ ಪಾಕಿಸ್ತಾನದ ಪ್ರತಿದಾಳಿಯನ್ನು ಭಾರತೀಯ ಸೇನೆ ಹಿಮ್ಮೆಟ್ಟಿಸಿದೆ. ಪಗಲ್ಗಾಮ್ ನರಮೇಧಕ್ಕೆ ಪ್ರತಿಯಾಗಿ ಭಾರತ ನಡೆಸಿದ ‘ಆಪರೇಷನ್ ಸಿಂಧೂರ್’ ನಿಂದ ಪಾಕಿಸ್ತಾನ 9 ಉಗ್ರರ ನೆಲೆಗಳನ್ನು…

pakistan army
ವಿದೇಶ

ಪಾಕಿಸ್ತಾನದ 12 ನಗರಗಳ ಮೇಲೆ 25 ಡ್ರೋಣ್ ದಾಳಿ: ತುರ್ತು ಸಭೆ ಕರೆದ ಪ್ರಧಾನಿ!

ಪಾಕಿಸ್ತಾನದ ಪ್ರಮುಖ ವಿಮಾನ ನಿಲ್ದಾಣ ಸೇರಿದಂತೆ 12 ನಗರಗಳ ಮೇಲೆ ಬಲೂಚಿಸ್ತಾನಿ ಪ್ರತ್ಯೇಕತಾವಾದಿಗಳು ನಡೆಸಿದ ಡ್ರೋಣ್ ದಾಳಿಯಲ್ಲಿ 21ಕ್ಕೂ ಹೆಚ್ಚು ಸೈನಿಕರು ಮೃತಪಟ್ಟಿದ್ದಾರೆ. ಕಳೆದ ತಿಂಗಳು ಪಾಕಿಸ್ತಾನದ ಪ್ರಯಾಣಿಕರ ರೈಲನ್ನು ಹೈಜಾಕ್ ಮಾಡಿದ್ದ ಬಲೂಚಿಸ್ತಾನ ಲಿಬರೇಷನ್ ಆರ್ಮಿ ಸುಮಾರು 25ಕ್ಕೂ ಹೆಚ್ಚು…

jammu kashmir
ದೇಶ

ಪಾಕಿಸ್ತಾನದಿಂದ 2 ಕ್ಷಿಪಣಿ ದಾಳಿ ಯತ್ನ ವಿಫಲ: ಅಪ್ರೋದಿತ ಶೆಲ್ ದಾಳಿಗೆ 15 ಮಂದಿ ಬಲಿ

ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬೆನ್ನಲ್ಲೇ ಪಾಕಿಸ್ತಾನ ಸೇನೆ ಗಡಿಯಲ್ಲಿ ನಡೆಸಿದ ಅಪ್ರೋಜಿತ ದಾಳಿಗೆ 15 ಮಂದಿ ಮೃತಪಟ್ಟಿದ್ದಾರೆ. ಮತ್ತೊಂದೆಡೆ ಎರಡು ಕ್ಷಿಪಣಿ ದಾಳಿ ನಡೆಸುವ ಪ್ರಯತ್ನವನ್ನು ಭಾರತ ವಿಫಲಗೊಳಿಸಿದೆ. ಪೆಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಮಂಗಳವಾರ ತಡರಾತ್ರಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆ…

pakistan pm shehbaw sharif
ವಿದೇಶ

BREAKING ಭಾರತದ ಮೇಲೆ ಪ್ರತಿದಾಳಿಗೆ ಪಾಕಿಸ್ತಾನಿ ಸೇನೆ ಪರಮಾಧಿಕಾರ: ಪ್ರಧಾನಿ ಶೆಹಬಾಜ್ ಷರೀಫ್ ಆದೇಶ

ಭಾರತ ನಡೆಸಿದ ದಾಳಿಗೆ ಪ್ರತಿದಾಳಿ ನಡೆಸಲು ಪಾಕಿಸ್ತಾನ ಸೇನೆಗೆ ಪರಮಾಧಿಕಾರ ನೀಡಿ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಆದೇಶ ನೀಡಿದ್ದಾರೆ. ಭಾರತ ಸೇನೆ ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ 70 ಮಂದಿಯನ್ನು ಬಲಿ ಪಡೆದ…

masood azhar
ದೇಶ

ಭಾರತದ ದಾಳಿಯಲ್ಲಿ 10 ಕುಟುಂಬಗಳು ಬಲಿ: ಜೈಷೆ ಮುಖ್ಯಸ್ಥ  ಮಸೂದ್ ಅಜರ್

ಭಾರತ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ 4 ಮಕ್ಕಳು ಸೇರಿದಂತೆ 10 ಕುಟುಂಬಗಳು ಬಲಿಯಾಗಿವೆ ಎಂದು ಉಗ್ರ ಸಂಘಟನೆ ಜೈಷೆ ಇ ಮೊಹಮದ್ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ಹೇಳಿಕೊಂಡಿದ್ದಾನೆ. ಪೆಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಮಂಗಳವಾರ ತಡರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಜೈಷೆ…

pakistan flight
ದೇಶ

ಪಾಕಿಸ್ತಾನದ ಜೆಎಫ್-17 ಯುದ್ಧ ವಿಮಾನ ಹೊಡೆದುರುಳಿಸಿದ ಭಾರತ

ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬೆನ್ನಲ್ಲೇ ಭಾರತೀಯ ವಾಯುಪಡೆ ಪಾಕಿಸ್ತಾನದ ಯುದ್ಧ ವಿಮಾನವನ್ನು ಹೊಡೆದುರುಳಿಸಿದೆ. ಭಾರತದ ಗಡಿಯೊಳಗೆ ಪ್ರವೇಶಿಸಲು ಯತ್ನಿಸಿದ ಪಾಕಿಸ್ತಾನದ ಜೆಫ್-17 ಯುದ್ಧ ವಿಮಾನವನ್ನು ಭಾರತೀಯ ವಾಯುಪಡೆ ಹೊಡೆದುರುಳಿಸಿದೆ. ಚೀನಾ ಅಭಿವೃದ್ಧಿಪಡಿಸಿದ ಜೆಎಫ್-17 ಯುದ್ಧ ವಿಮಾನ ಜಮ್ಮು ಕಾಶ್ಮೀರದ ಪುಲ್ವಾಮ…

pakistan army
ದೇಶ

1971ರ ನಂತರ ಮೊದಲ ಬಾರಿ ಪಾಕಿಸ್ತಾನದ ಮೇಲೆ ಭಾರತದ 3 ಸೇನೆ ದಾಳಿ: 70 ಉಗ್ರರು ಬಲಿ

ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿದ ಭಾರತ ಪಾಕಿಸ್ತಾನದಲ್ಲಿನ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆಯ ಮೂರು ಪಡೆಗಳು ದಾಳಿ ನಡೆಸಿದೆ. ಇದು 1971ರ ನಂತರ ನಡೆಸಿದ ಮೊದಲ ದಾಳಿ ಇದಾಗಿದೆ. ಜಮ್ಮು ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ನರಮೇಧ ನಡೆದ…

pakistan army
ವಿದೇಶ

ವಾಹನ ಸ್ಫೋಟಿಸಿ 7 ಪಾಕಿಸ್ತಾನಿ ಯೋಧರ ಹತ್ಯೆ

ಬಲೂಚಿಸ್ತಾನ ಪ್ರತ್ಯೇಕತಾವಾದಿ ಸೇನೆ ಸ್ಫೋಟಕ ಬಳಸಿ ಸೇನಾ ವಾಹನ ಸ್ಫೋಟಿಸಿದ್ದರಿಂದ 7 ಪಾಕಿಸ್ತಾನಿ ಯೋಧರು ಮೃತಪಟ್ಟಿದ್ದಾರೆ. ಬಲೂಚಿಸ್ತಾನ ಈಶಾನ್ಯ ಭಾಗದಲ್ಲಿ ಮಂಗಳವಾರ ಪಾಕಿಸ್ತಾನ ಸೇನಾ ವಾಹನ ಗುರಿಯಾಗಿ ಎಲ್ ಇಡಿ ಸ್ಫೋಟಕ ಬಳಸಿ ದಾಳಿ ಮಾಡಿದೆ. ಪಾಕಿಸ್ತಾನದಿಂದ ಪ್ರತ್ಯೇಕ ರಾಷ್ಟ್ರ ಘೋಷಣೆಗೆ…

india- pakistan
ದೇಶ

ಪಾಕಿಸ್ತಾನ ಯುದ್ಧ 4 ದಿನದಲ್ಲೇ ಮುಗಿದು ಹೋಗುತ್ತದೆ: ವರದಿ

ಶಸ್ತ್ರಾಸ್ತ್ರ ಸಂಗ್ರಹಗಳ ಕೊರತೆ ಎದುರಿಸುತ್ತಿರುವ ಪಾಕಿಸ್ತಾನ ಒಂದು ವೇಳೆ ಯುದ್ಧ ಮಾಡಿದರೆ 4 ದಿನಗಳಲ್ಲಿ ಮುಗಿದು ಹೋಗುತ್ತದೆ ಎಂದು ವರದಿಗಳು ಹೇಳಿವೆ. ಪಾಕಿಸ್ತಾನದ ಬಳಿ ಶಸ್ತ್ರಾಸ್ತ್ರಗಳ ಸಂಗ್ರಹ 4 ದಿನಗಳ ಯುದ್ಧಕ್ಕೆ ಆಗುವಷ್ಟು ಮಾತ್ರ ಇದೆ. ಅಲ್ಲದೇ ಯುದ್ಧ ವಿಮಾನಗಳ ಕೊರತೆ…

isrele
ವಿದೇಶ

ಇಸ್ರೇಲ್ ಪ್ರಮುಖ ವಿಮಾನ ನಿಲ್ದಾಣದ ಮೇಲೆ ಹೌಥಿ ಕ್ಷಿಪಣಿ ದಾಳಿ!

ಯೆಮೆನ್ ನಿಂದ ಇರಾನ್ ಬೆಂಬಲಿತ ಹೌಥಿ ಸಂಘಟನೆ ಖಂಡಾಂತರ ಕ್ಷಿಪಣಿ ಬಳಸಿ ಇಸ್ರೇಲ್ ನ ಅತ್ಯಾಧುನಿಕ ಹಾಗೂ ಪ್ರಮುಖ ವಿಮಾನ ನಿಲ್ದಾಣದ ಮೇಲೆ ದಾಳಿ ನಡೆಸಿದ್ದಾರೆ. ಬೆನ್ ಗುರಿಯನ್ ವಿಮಾನ ನಿಲ್ದಾಣದ ಮೇಲೆ ಹಲವು ವಿಫಲ ದಾಳಿ ನಂತರ ಭಾನುವಾರ ಕ್ಷಿಪಣಿ…