ಐಸಿಸಿ ಜಾಗತಿಕ ಕಮಾಂಡರ್ ಹತ್ಯೆಗೈದ ಅಮೆರಿಕ ವಾಯುಪಡೆ!
ಇರಾಕ್ ಅಲ್ ಅನ್ಬರ್ ಪ್ರಾಂತ್ಯದ ಮೇಲೆ ಅಮೆರಿಕ ನಡೆಸಿದ ವಾಯು ದಾಳಿಯಲ್ಲಿ ಐಸಿಸಿನ ಜಾಗತಿಕ ಎರಡನೇ ನಾಯಕ ಅಬು ಖಾದಿಜಿಹ್ ಹತ್ಯೆಯಾಗಿದ್ದಾನೆ. ಇರಾಕ್ ಗುಪ್ತಚರರು ನೀಡಿದ ಮಾಹಿತಿ ಆಧರಿಸಿ ಮಾರ್ಚ್ 13ರಂದು ತಡರಾತ್ರಿ ವಾಯು ದಾಳಿ ನಡೆಸಿದ ಅಮೆರಿಕ ಜಗತ್ತಿನ ಅತ್ಯಂತ…
