ಲಾಜ್ ಏಂಜಲೀಸ್ ನಲ್ಲಿ ಕಾಡ್ಗಿಚ್ಚು: ಹಾಲಿವುಡ್ ಸ್ಟಾರ್ ಗಳು ಸೇರಿ 30,000 ಕುಟುಂಬ ಸ್ಥಳಾಂತರ!
ಅಮೆರಿಕದ ಲಾಸ್ ಏಂಜಲೀಸ್ ಕಡಲತೀರದಲ್ಲಿ ರಾತ್ರೋರಾತ್ರಿ ಕಾಣಿಸಿಕೊಂಡ ಕಾಡ್ಗಿಚ್ಚಿನಿಂದ ತಪ್ಪಿಸಿಕೊಳ್ಳಲು ಹಾಲಿವುಡ್ ಸ್ಟಾರ್ ನಟರು ಸೇರಿದಂತೆ 30 ಸಾವಿರ ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಹಾಲಿವುಡ್ ಸ್ಟಾರ್ ಗಳು ಸೇರಿದಂತೆ ಸಾವಿರಾರು ಜನರು ತಮ್ಮ ಕಾರುಗಳಲ್ಲಿ ಹಾಗೂ ನಡೆದುಕೊಂಡು ಕಾಡ್ಗಿಚ್ಚಿನಿಂದ ಪಾರಾಗಲು ಯತ್ನಿಸಿದ್ದಾರೆ. ಮಂಗಳವಾರ…
