Sunday, 22 November 2026 — Kannadavahini
BREAKING NEWS
ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್

Category: ವಿದೇಶ

harmuz
ವಿದೇಶ

ಹರ್ಮುಜ್ ದಾಟುತ್ತಿದ್ದ ಭಾರತದ 2 ತೈಲ ಹಡಗು ಮೇಲೆ ಇರಾನ್ ದಾಳಿ

ಟೆಹರಾನ್‌: ಹರ್ಮುಜ್‌ ಜಲಸಂಧಿ ದಾಟುತ್ತಿದ್ದ ಭಾರತದ ಎರಡು ತೈಲ ಟ್ಯಾಂಕರ್‌ ಮೇಲೆ ಇರಾನ್‌ನಿಂದ ಗುಂಡಿನ ದಾಳಿ ನಡೆಸಿದೆ. ಈ ಮೂಲಕ ಇರಾನ್ ಹರ್ಮುಜ್ ಮೇಲೆ ಮತ್ತೆ ನಿಯಂತ್ರಣ ಸಾಧಿಸಲು ಮುಂದಾಗಿದೆ. ಕ್ವೆಶ್ಮ್ ಮತ್ತು ಲಾರಕ್ ದ್ವೀಪಗಳ ನಡುವಿನ ಸಮುದ್ರದಲ್ಲಿ ಈ ದಾಳಿ…

donald trump
ವಿದೇಶ

ಇಸ್ರೇಲ್-ಲೆಬನಾನ್ 10 ದಿನ ಕದನ ವಿರಾಮ ಘೋಷಣೆ

ವಾಷಿಂಗ್ಟನ್: ಇಸ್ರೇಲ್ ಮತ್ತು ಲೆಬನಾನ್ ದೇಶಗಳು 10 ದಿನಗಳ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಡೊನಾಲ್ಡ್ ಟ್ರಂಪ್, ಕೇವಲ 6 ಗಂಟೆಗಳ ಸಭೆಯಲ್ಲಿ ಇಸ್ರೇಲ್ ಮತ್ತು ಲೆಬನಾನ್…

donald trump
ವಿದೇಶ

ಇರಾನ್ ಯುದ್ಧ ಅಂತ್ಯ? ಸುಳಿವು ನೀಡಿದ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್(ಯುಎಸ್‌ಎ): ಇರಾನ್ ಯುದ್ದ ಅಂತ್ಯದಲ್ಲಿದೆ. ಮತ್ತೊಂದು ಸುತ್ತಿನ ಮಾತುಕತೆಯಲ್ಲಿ ಬಗೆಹರಿಯಬಹುದು ಎಂದು ಹೇಳುವ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಯುದ್ಧ ಅಂತ್ಯಗೊಳ್ಳುವ ಸೂಚನೆ ನೀಡಿದ್ದಾರೆ. ಇರಾನ್​ ಬಂದರುಗಳಿಗೆ ದಿಗ್ಬಂಧನ ವಿಧಿಸುವಲ್ಲಿ ಅಮೆರಿಕ ಯಶಸ್ವಿಯಾಗಿದೆ ಎಂದು ಕೇಂದ್ರ ಕಮಾಂಡ್ ಹೇಳಿದ ಕೆಲವೇ…

harmuz
ವಿದೇಶ

ಪಾಕಿಸ್ತಾನದಿಂದ ಹೊರಗೆ 2ನೇ ಹಂತದ ಮಾತುಕತೆಗೆ ಚಿಂತನೆ

ಟೆಹರಾನ್/ ವಾಷಿಂಗ್ಟನ್: ಹರ್ಮುಜ್ ಜಲಸಂಧಿಯ ಮೇಲೆ ಇಂದಿನಿಂದ ಜಾರಿ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೊನೆಯ ಗಳಿಗೆಯಲ್ಲಿ ಗಡುವು ಮುಂದೂಡಿದ್ದಾರೆ. ಅಮೆರಿಕ ಮಂಗಳವಾರ ಬೆಳಿಗ್ಗೆ 8 ಗಂಟೆಯೊಳಗೆ ಹರ್ಮುಜ್ ಜಲಸಂಧಿ ಮುಕ್ತಗೊಳಿಸದೇ ಇದ್ದರೆ ಭೀಕರ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿತ್ತು.…

modi-trump
ದೇಶ

ಹರ್ಮುಜ್ ಬಿಕ್ಕಟ್ಟು: ಟ್ರಂಪ್- ಮೋದಿ 40 ನಿಮಿಷ ಚರ್ಚೆ

ನವದೆಹಲಿ: ಹರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸುವ ಕುರಿತ ಬಿಕ್ಕಟ್ಟಿನ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುದೀರ್ಘ 40 ನಿಮಿಷ ಮಾತುಕತೆ ನಡೆಸಿದ್ದಾರೆ. ಸೋಮವಾರ ಕರೆ ಮಾಡಿದ ಟ್ರಂಪ್ ಜೊತೆ ಮೋದಿ ಮಾತುಕತೆ ನಡೆಸಿದ್ದು, ಮಧ್ಯಪ್ರಾಚ್ಯ ಬಿಕ್ಕಟ್ಟು…

us war plane
ವಿದೇಶ

ಹರ್ಮುಜ್‌ ನತ್ತ ಅಮೆರಿಕದ ಎಫ್-‌35 ಬಾಂಬರ್‌, ಎಂವಿ-22, 15 ಯುದ್ಧ ನೌಕೆ ರವಾನೆ!

ಹರ್ಮುಜ್‌ ಜಲಸಂಧಿಯ ಮೇಲೆ ದಿಗ್ಬಂಧನ ವಿಧಿಸಿರುವ ಅಮೆರಿಕ ಇದೀಗ ಭಾರೀ ಪ್ರಮಾಣದ ಯುದ್ಧ ನೌಕೆ ಹಾಗೂ ವಿಮಾನಗಳನ್ನು ರವಾನಿಸುವ ಮೂಲಕ ಭಾರೀ ಪ್ರಮಾಣದ ದಾಳಿಯ ಮುನ್ಸೂಚನೆ ನೀಡಿದೆ. ಇರಾನ್‌ ನ ಕರಾವಳಿಗಳಲ್ಲಿ ನಿಯೋಜಿಸಲು ಅಮೆರಿಕ ಬಂಕರ್‌ ಸ್ಫೋಟಿಸುವ ಎಫ್-‌35 ಬಾಂಬರ್‌, 15…

harmuz
ವಿದೇಶ

ಹರ್ಮುಜ್ ಮೇಲೆ ಅಮೆರಿಕ ದಿಗ್ಬಂಧನ; ಇರಾನ್ ನಿಂದ 10 ಲಕ್ಷ ಸೈನಿಕರ ನಿಯೋಜನೆ

ವಾಷಿಂಗ್ಟನ್ (ಯುಎಸ್‌ಎ): ಶಾಂತಿ ಸಂಧಾನ ಮಾತುಕತೆ ವಿಫಲಗೊಂಡ ಬೆನ್ನಲ್ಲೇ ಅಮೆರಿಕ ಹರ್ಮುಜ್ ಜಲಸಂಧಿಯ ಮೇಲೆ ದಿಗ್ಬಂಧನ ವಿಧಿಸಿದೆ. ಇರಾನ್ ಇಂತಹ ಬೆದರಿಕೆಗಳಿಗೆ ಬಗ್ಗಲ್ಲ ಎಂದು ತಿರುಗೇಟು ನೀಡಿದೆ. ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ನಡೆದ ಸಂಧಾನ ಮಾತುಕತೆ 21 ಗಂಟೆಗಳ ಚರ್ಚೆಯ ನಂತರ ವಿಫಲಗೊಂಡಿತ್ತು.…

jd vence
ವಿದೇಶ

ಮುರಿದು ಬಿದ್ದ ಸಂಧಾನ: ಮತ್ತೆ ಯುದ್ಧಕ್ಕೆ ಸಿದ್ಧತೆ

ಇಸ್ಲಮಾಬಾದ್: ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ನಡೆದ ಇರಾನ್ ಮತ್ತು ಅಮೆರಿಕ ಸಂಧಾನ ಸಭೆ ವಿಫಲಗೊಂಡಿದೆ. ಇಸ್ಲಮಾಬಾದ್ ನಲ್ಲಿ ಶನಿವಾರ ಆರಂಭಗೊಂಡ ಸಂಧಾನ ಸಭೆ 21 ಗಂಟೆಗಳ ಸುದೀರ್ಘ ಪ್ರಯತ್ನಗಳ ನಂತರವೂ ಅಮೆರಿಕ ಮತ್ತು ಇರಾನ್ ಸಹಮತಕ್ಕೆ ಬರಲು ವಿಫಲವಾಗಿವೆ. ಪಶ್ಚಿಮ ಏಷ್ಯಾ ಸಂಘರ್ಷವನ್ನು…

american drone
ವಿದೇಶ

ಹರ್ಮುಜ್‌ ರಹಸ್ಯ ಕಾರ್ಯಾಚರಣೆಗೆ ಬಂದಿದ್ದ ಅಮೆರಿಕದ 1800 ಕೋಟಿ ರೂ. ಮೌಲ್ಯದ ಡ್ರೋಣ್‌ ನಾಪತ್ತೆ!

ಅಮೆರಿಕದ ಅತ್ಯಾಧುನಿಕ 1800 ಕೋಟಿ ರೂ. ಮೌಲ್ಯದ ಎಂಕ್ಯೂ-4ಸಿ ಟ್ರಿಟಾನ್ (MQ-4C Triton) ಡ್ರೋಣ್‌ ಇರಾನ್‌ ನಲ್ಲಿ ನಾಪತ್ತೆಯಾಗಿದೆ.‌ ಇರಾನ್‌ ನಿಂದ ಹಡಗು ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿರುವ ಹರ್ಮುಜ್‌ ಜಲಸಂಧಿಯ ಮೇಲೆ ರಹಸ್ಯ ಕಾರ್ಯಾಚರಣೆ ನಡೆಸುತ್ತಿದ್ದ ಅಮೆರಿಕದ ಅತ್ಯಾಧುನಿಕ ಡ್ರೋಣ್‌ ನಾಪತ್ತೆಯಾಗಿದೆ.…

Mojtaba Khamenei
ವಿದೇಶ

ವಿರಾಮದ ಬೆನ್ನಲ್ಲೇ ಟ್ರಂಪ್ ಎಚ್ಚರಿಕೆ: ಇರಾನ್ ತಿರುಗೇಟು

ಟೆಹರಾನ್/ವಾಷಿಂಗ್ಟನ್: ಎರಡು ವಾರಗಳ ಕದನ ವಿರಾಮ ಘೋಷಣೆ ಬೆನ್ನಲ್ಲೇ ಅಮೆರಿಕ ಮತ್ತು ಇರಾನ್ ಪರಸ್ಪರ ಎಚ್ಚರಿಕೆ ಸಂದೇಶವನ್ನು ರವಾನಿಸಿವೆ. ಈ ಮೂಲಕ ಮಧ್ಯಪ್ರಾಚ್ಯ ಬಿಕ್ಕಟ್ಟು ಕುರಿತ ಬೆಳವಣಿಗೆ ಕುತೂಹಲ ಮೂಡಿಸಿವೆ. ಕದನ ವಿರಾಮ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್…