Monday, 23 November 2026 — Kannadavahini
BREAKING NEWS
ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ

Category: ವಿದೇಶ

bodybuilder
ವಿದೇಶ

ಜಿಮ್ ಮಾಡುವಾಗಲೇ ಜೀವ ತೆತ್ತ 28 ವರ್ಷದ ಪ್ರಶಸ್ತಿ ವಿಜೇತ ಬಾಡಿಬಿಲ್ಡರ್!

ಬಾಡಿ ಬಿಲ್ಡಿಂಗ್ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವು ಪ್ರಶಸ್ತಿ ಗಿಟ್ಟಿಸಿದ್ದ ಯುವ ಬಾಡಿ ಬಿಲ್ಡರ್ ಸ್ನೇಹಿತರ ಜೊತೆ ಜಿಮ್ ನಲ್ಲಿ ವರ್ಕೌಟ್ ಮಾಡುವಾಗ ಹೃದಯಾಘಾತದಿಂದ ಮೃತಪಟ್ಟ ಘಟನೆ ಬ್ರೆಜಿಲ್ ನಲ್ಲಿ ಸಂಭವಿಸಿದೆ. ಬ್ರೆಜಿಲ್ ಬಾಡಿಬಿಲ್ಡರ್ 28 ವರ್ಷದ ಜೋಸ್ ಮ್ಯಾಥ್ಯೂಸ್ ಕೊರಿಯ ಸಿಲ್ವಾ…

social media
ವಿದೇಶ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ!

16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸಿ ಆಸ್ಟ್ರೇಲಿಯಾ ಸಂಸತ್ ಮಸೂದೆ ಅಂಗೀಕರಿಸುವ ಮೂಲಕ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಜಗತ್ತಿನ ಅತ್ಯಂತ ಜನಪ್ರಿಯ ಜಾಲತಾಣಗಳಾದ ಫೇಸ್ ಬುಕ್, ಇನ್ ಸ್ಟಾಗ್ರಾಂ ಮತ್ತು ಎಕ್ಸ್ ಗಳನ್ನು ಇನ್ನು ಮುಂದೆ ಆಸ್ಟ್ರೇಲಿಯಾದ ಅಪ್ರಾಪ್ತರು…

isrel
ವಿದೇಶ

ಕದನವಿರಾಮ ಬೆನ್ನಲ್ಲೇ ಹಿಜಾಬುಲ್ಲಾ ಮೇಲೆ ಇಸ್ರೇಲ್ ದಾಳಿ: ಮೂಲಸೌಕರ್ಯ ಧ್ವಂಸ!

ಅಮೆರಿಕ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಘೋಷಣೆಯಾದ ಮಾರನೇ ದಿನವೇ ಹಿಜಾಬುಲ್ಲಾ ಮೇಲೆ ದಾಳಿ ನಡೆಸಿದ ಇಸ್ರೇಲ್ ಮೂಲಸೌಕರ್ಯಗಳಿಗೆ ಹಾನಿ ಮಾಡಿದೆ. ಇರಾನ್ ಬೆಂಬಲಿತ ಹೆಜಾಬುಲ್ಲಾ ಆಶ್ರಯ ಪಡೆದಿರುವ ದಕ್ಷಿಣ ಲೆಬೆನಾನ್ ಕೇಂದ್ರೀಕರಿಸಿ ಮಧ್ಯಂತರ ಸಾಮರ್ಥ್ಯದ ಕ್ಷಿಪಣಗಳನ್ನು ಬಳಸಿ ದಾಳಿ ನಡೆಸಲಾಗಿದೆ ಎಂದು…

kannadavahini bangladesh iskcon
ಕಾನೂನು

ISKCON ಇಸ್ಕಾನ್ ನಿಷೇಧ ಸಾಧ್ಯವಿಲ್ಲ: ಅರ್ಜಿ ವಜಾಗೊಳಿಸಿ ಬಾಂಗ್ಲಾದೇಶ ಹೈಕೋರ್ಟ್ ಮಹತ್ವದ ತೀರ್ಪು!

ಹಿಂದೂ ಧಾರ್ಮಿಕ ಸಂಸ್ಥೆಯಾದ ಇಸ್ಕಾನ್ ನಿಷೇಧಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಬಾಂಗ್ಲಾದೇಶ ಹೈಕೋರ್ಟ್ ವಜಾಗೊಳಿಸಿದೆ. ದೇಶದ್ರೋಹ ಆರೋಪದ ಮೇಲೆ ಹಿಂದೂ ಮುಖಂಡನ ಬಂಧನದ ವೇಳೆ ನಡೆದ ಘರ್ಷಣೆ ವೇಳೆ ಬೆಂಬಲಿಗರು ಹಾಗೂ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದರು. ಇಸ್ಕಾನ್ ಮೂಲಭೂತ ತತ್ವಗಳ ಹಿಂದೂಗಳ…

kannada vahini terrorist
ದೇಶ

Benagluru ಬೆಂಗಳೂರಿನ ಸ್ಫೋಟದ ರೂವಾರಿ ಲಷ್ಕರೆ ಉಗ್ರ ಭಾರತಕ್ಕೆ ಹಸ್ತಾಂತರ!

ಬೆಂಗಳೂರಿನಲ್ಲಿ ಬಾಂಬ್ ಸ್ಫೋಟಗಳನ್ನು ನಡೆಸಿದ ವಿಧ್ವಂಸಕ ಕೃತ್ಯ ಎಸಗಿದ್ದ ಲಷ್ಕರೆ ಉಗ್ರನನ್ನು ಭಾರತಕ್ಕೆ ದಕ್ಷಿಣ ಆಫ್ರಿಕಾದ ರಾಂಡ್ವಾ ದೇಶ ಹಸ್ತಂತರಿಸಿದೆ. ನಿಷೇಧಿತ ಲಷ್ಕರೆ ಇ ತೋಯ್ಬಾ ಸಂಘಟನೆಯ ಸಲ್ಮಾನ್ ರೆಹಮಾನ್ ಖಾನ್ ನನ್ನು ಭಾರತಕ್ಕೆ ಹಸ್ತಾಂತರಿಸಲಾಗಿದೆ. ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು…

kannada vahini war photo
ವಿದೇಶ

World News 60 ದಿನಗಳ ಕದನ ವಿರಾಮ ಘೋಷಿಸಿದ ಇಸ್ರೇಲ್-ಹೆಜಾಬುಲ್ಲಾ!

ಅಮೆರಿಕದ ಮಧ್ಯಸ್ಥಿಕೆ ಹಿನ್ನೆಲೆಯಲ್ಲಿ ಇಸ್ರೇಲ್ ಮತ್ತು ಹಿಜ್ ಬುಲ್ಲಾ 60 ದಿನಗಳ ಕಾಲ ಕದನ ವಿರಾಮ ಘೋಷಿಸಿದೆ. ಅಮೆರಿಕದ ಮಧ್ಯಸ್ಥಿಕೆಯಲ್ಲಿ ಲೆಬನಾನ್ ಮೂಲದ ಹಿಜ್ಬುಲ್ಲಾ ಜೊತೆಗೆ ಕದನ ವಿರಾಮ ಒಪ್ಪಂದಕ್ಕೆ ಇಸ್ರೇಲ್ ಒಪ್ಪಿಕೊಂಡಿದ್ದು, ಇದು ಬುಧವಾರ ಮುಂಜಾನೆಯಿಂದ (ಇಸ್ರೇಲ್ ಸಮಯ) ಜಾರಿಗೆ…

up accident
ದೇಶ

UP Accident ನಿದ್ದೆಗೆ ಜಾರಿ ಚಾಲಕ, ಚಿರನಿದ್ರೆಗೆ ಜಾರಿಗೆ 5 ವೈದ್ಯರು!

ಕಾರು ಚಲಾಯಿಸುವಾಗ ಚಾಲಕ ನಿದ್ದೆಗೆ ಜಾರಿದ್ದರಿಂದ 5 ವೈದ್ಯರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ದಾರಣ ಘಟನೆ ಉತ್ತರ ಪ್ರದೇಶದಲ್ಲಿ ಬುಧವಾರ ಮುಂಜಾನೆ ಸಂಭವಿಸಿದೆ. ಉತ್ತರ ಪ್ರದೇಶದ ಸೈಫಾಯಿ ಮೆಡಿಕಲ್ ಕಾಲೇಜಿನಲ್ಲಿ ತರಬೇತಿ ಹಂತದಲ್ಲಿದ್ದ ೫ ಮಂದಿ ವೈದ್ಯರು ಮೃತಪಟ್ಟಿದ್ದಾರೆ. ಲಕ್ನೋದಲ್ಲಿ…

imran khan
ತಾಜಾ ಸುದ್ದಿ

Pakistan ಇಮ್ರಾನ್ ಖಾನ್ ಬೆಂಬಲಿಗರಿಂದ ಧಂಗೆ: ಕಂಡಲ್ಲಿ ಗುಂಡಿಕ್ಕಲು ಆದೇಶ

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಮತ್ತೆ ರಾಜಕೀಯ ಹಿಂಸಾಚಾರ ಭುಗಿಲೆದ್ದಿದ್ದು, ಮಾಜಿ ಪ್ರಧಾನಿ ಮತ್ತು ಪಿಟಿಐ ಮುಖ್ಯಸ್ಥ ಇಮ್ರಾನ್ ಖಾನ್ ಬೆಂಬಲಿಗರು ಬೀದಿಗಿಳಿದು ನಡೆಸುತ್ತರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ನಾಲ್ವರು ಸೈನಿಕರು ಸೇರಿದಂತೆ 5 ಮಂದಿ ಮೃತಪಟ್ಟಿದ್ದಾರೆ. ಪಾಕಿಸ್ತಾನದ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್…

pan
ವಿದೇಶ

PAN 2.0: ಪ್ಯಾನ್ 2.0ಗೆ ಕೇಂದ್ರ ಸಂಪುಟ ಅಸ್ತು: ಏನಿದರ ವಿಶೇಷ?

ತೆರಿಗೆದಾರರ ಸೇವೆಗಳ ಸುಧಾರಣೆ ಹಾಗೂ ವ್ಯಾಪಾರ-ವಹಿವಾಟುಗಳನ್ನು ಸುಗಮಗೊಳಿಸುವ ಉದ್ದೇಶದಿಂದ ಶಾಶ್ವತ ಖಾತೆ ಸಂಖ್ಯೆ (ಪಾನ್ ಕಾರ್ಡ್ PAN) ಡಿಜಿಟಲಿಕರಣಗೊಳಿಸಿ ಮೇಲ್ದರ್ಜೆಗೇರಿಸುವ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತುತ ಈಗಿರುವ…

isrele
ತಾಜಾ ಸುದ್ದಿ

World News ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜಾಬುಲ್ಲಾ!

ಇಸ್ರೇಲ್ ಮತ್ತು ಹೆಜಾಬುಲ್ಲಾ ನಡುವೆ ಭಾನುವಾರ ದಾಳಿ-ಪ್ರತಿದಾಳಿ ನಡೆದಿದ್ದು, ಭಾರೀ ಪ್ರಮಾಣದಲ್ಲಿ ಕ್ಷಿಪಣಿ ದಾಳಿ ಆಗಿದೆ. ಹೆಜಾಬುಲ್ಲಾ ಸುಮಾರು 250ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದ್ದು, ಈ ದಾಳಿಯನ್ನು ಸಮರ್ಥವಾಗಿ ನಿಭಾಯಿಸಿದ ಇಸ್ರೇಲ್ ಲೆಬೆನಾನ್ ನ ಬೈರುತ್ ಮೇಲೆ ಪ್ರತಿದಾಳಿ ನಡೆಸಿದೆ…