ರಷ್ಯಾ ಸೇನೆಯಿಂದ 85 ಭಾರತೀಯರ ಬಿಡುಗಡೆ!
ರಷ್ಯಾ ಸೇನೆಯಿಂದ ಇದುವರಿಗೆ 85 ಭಾರತೀಯರನ್ನು ಬಿಡುಗಡೆ ಮಾಡಲಾಗಿದ್ದು, ಇನ್ನೂ 20 ಮಂದಿಯನ್ನು ಶೀಘ್ರ ಬಿಡುಗಡೆ ಮಾಡಲಿದೆ. ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ವಿಕ್ರಂ ಮಿಸ್ರಿ ಈ ವಿಷಯ ತಿಳಿಸಿದ್ದು, ಹಣದಾಸೆಗಾಗಿ ರಷ್ಯಾ ಸೇನೆಗೆ ಸೇರಿದ್ದ ಭಾರತೀಯರನ್ನು ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಬಳಸಲಾಗುತ್ತಿತ್ತು.…
