Monday, 23 November 2026 — Kannadavahini
BREAKING NEWS
ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ

Category: ವಿದೇಶ

shekh hasina
ತಾಜಾ ಸುದ್ದಿ

ಶೇಖ್ ಹಸೀನಾ ಸ್ಥಿತಿ ಅತಂತ್ರ: ರಾಜಾಶ್ರಯ ನೀಡಲು ಒಪ್ಪದ ಬ್ರಿಟನ್, ಅಮೆರಿಕದಿಂದ ವೀಸಾ ರದ್ದು!

ಬಾಂಗ್ಲಾದೇಶ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ ಮಾಡಿರುವ ಶೇಖ್ ಹಸೀನಾ ಅತಂತ್ರ ಸ್ಥಿತಿಗೆ ಒಳಗಾಗಿದ್ದಾರೆ. ರಾಜಾಶ್ರಯ ಅಥವಾ ತಾತ್ಕಾಲಿಕ ಆಶ್ರಯ ನೀಡಲು ಮಾಡಿದ್ದ ಮನವಿಯನ್ನು ಬ್ರಿಟನ್ ಸರ್ಕಾರ ತಳ್ಳಿ ಹಾಕಿದ್ದು, ವೈಯಕ್ತಿಕವಾಗಿ ಯಾವುದೇ ವ್ಯಕ್ತಿಗೆ ರಾಜಾಶ್ರಯ ಅಥವಾ ತಾತ್ಕಾಲಿಕ…

Muhammad Yunus
ತಾಜಾ ಸುದ್ದಿ

ಕಡು ಬಡವರ ಬ್ಯಾಂಕರ್ ಮೊಹಮದ್ ಯೂನಸ್ ಬಾಂಗ್ಲಾದೇಶದ ಹಂಗಾಮಿ ಪ್ರಧಾನಿ?

ಕಡು ಬತಡವರ ಬ್ಯಾಂಕರ್ ಎಂದೇ ಹೆಸರಾದ ನೋಬೆಲ್ ಪ್ರಶಸ್ತಿ ವಿಜೇತ ಮೊಹಮದ್ ಯೂನಸ್ ಅವರನ್ನು ಬಾಂಗ್ಲಾದೇಶದ ಹಂಗಾಮಿ ಪ್ರಧಾನಿ ಆಯ್ಕೆ ನೇಮಕಗೊಳ್ಳುವ ಸಾಧ್ಯತೆ ಇದೆ. ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವ ಬಾಂಗ್ಲಾದೇಶದಲ್ಲಿ ಇದೀಗ ಮೀಸಲು ವಿವಾದ ಭುಗಿಲೆದ್ದಿದ್ದು, ಹಿಂಸಾಚಾರದ ಹಿನ್ನೆಲೆಯಲ್ಲಿ 5 ಬಾರಿಯ…

ತಾಜಾ ಸುದ್ದಿ

ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಸೀರೆ, ಪೇಟಿಂಗ್ ದೋಚಿದ ಪ್ರತಿಭಟನಾಕಾರರು!

ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ಬೆನ್ನಲ್ಲೇ ಬಾಂಗ್ಲಾದೇಶದ ಪ್ರಧಾನಿ ಬಂಗಲೆಗೆ ನುಗ್ಗಿದ ಪ್ರತಿಭಟನಾಕಾರರು ಸೀರೆ, ಟೀ ಕಪ್, ಪೇಟಿಂಗ್, ಟಿವಿ ಮುಂತಾದ ವಸ್ತುಗಳನ್ನು ದೋಚಿದ್ದಾರೆ. ಸರ್ಕಾರಿ ನೇಮಕಾತಿಯಲ್ಲಿ ಮೀಸಲು ನಿಗದಿಗೆ ವಿರೋಧ ವ್ಯಕ್ತಪಡಿಸಿ ವಿದ್ಯಾರ್ಥಿ ಸಂಘಟನೆಗಳು ಕರೆ ನೀಡಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ…

shekh hasina
ತಾಜಾ ಸುದ್ದಿ

ಪ್ರಧಾನಿ ಸ್ಥಾನಕ್ಕೆ ಶೇಖ್ ಹಸೀನಾ ರಾಜೀನಾಮೆ: ಸೇನಾ ಹಿಡಿತಕ್ಕೆ ಬಾಂಗ್ಲಾದೇಶ!

ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಭಾರತದ ಮೂಲಕ ಲಂಡನ್ ಗೆ ಹಾರಲಿದ್ದಾರೆ. 73 ವರ್ಷದ ಶೇಖ್ ಹಸೀನಾ 5 ಬಾರಿ ಬಾಂಗ್ಲಾದೇಶದ ಪ್ರಧಾನಿ ಹುದ್ದೆ ಅಲಂಕರಿಸಿದ್ದು ಕಳೆದ ಕೆಲವು ತಿಂಗಳಿಂದ…

bangladesh protest
ತಾಜಾ ಸುದ್ದಿ

ಬಾಂಗ್ಲಾದೇಶದಲ್ಲಿ ಮರುಕಳಿಸಿದ ಹಿಂಸಾಚಾರಕ್ಕೆ 18 ಮಂದಿ ಬಲಿ: ಭಾರತೀಯರಿಗೆ ಕೇಂದ್ರದಿಂದ ಎಚ್ಚರಿಕೆ

ಬಾಂಗ್ಲಾದೇಶದಲ್ಲಿ ಆಡಳಿತಾರೂಢ ಮತ್ತು ಪ್ರತಿಪಕ್ಷಗಳ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯಲ್ಲಿ 18 ಮಂದಿ ಮೃತಪಟ್ಟಿದ್ದು, ಭಾರತೀಯರು ಹೈಅಲರ್ಟ್ ಆಗಿರುವಂತೆ ಕೇಂದ್ರ ಸರ್ಕಾರ ಸೂಚಿಸಿದೆ. ಸ್ವಾತಂತ್ರ್ಯ ಯೋಧರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡುವ ವಿಷಯಕ್ಕೆ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ಯಲ್ಲಿ 200ಕ್ಕೂ ಹೆಚ್ಚು…

hamas leader
ತಾಜಾ ಸುದ್ದಿ

ಇರಾನ್ ನಲ್ಲಿ ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಹ್ ಬಲಿ

ಇರಾನ್ ರಾಜಧಾನಿ ತೆಹ್ರಾನ್ ನಲ್ಲಿ ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಹ್ ಮತ್ತು ಆತನ ಅಂಗರಕ್ಷಕ ಹತ್ಯೆಯಾಗಿದ್ದಾರೆ ಎಂದು ಪ್ಯಾಲೆಸ್ತೀನ್ ಘೋಷಿಸಿದೆ. ಮಂಗಳವಾರ ಬೆಳಿಗ್ಗೆ ಆರಂಭಿಸಿದ ಕಾರ್ಯಾಚರಣೆ ರಾತ್ರಿ ವೇಳೆ ಅಂತ್ಯಗೊಂಡಿದ್ದು, ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಅವರನ್ನು ಹತ್ಯೆ ಮಾಡಲಾಗಿದೆ.ಇನ್ನಷ್ಟು ಮಾಹಿತಿಗಳನ್ನು ನಿರೀಕ್ಷಿಸಲಾಗುತ್ತಿದೆ…

isrel
ತಾಜಾ ಸುದ್ದಿ

ಶಾಲೆ ಮೇಲೆ ಇಸ್ರೇಲ್ ದಾಳಿ: 15 ಮಕ್ಕಳು ಸೇರಿ 30 ಪ್ಯಾಲೆಸ್ತೀನಿಯರ ಸಾವು

ಶಾಲಾ ಕಟ್ಟಡದ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿದ್ದರಿಂದ ಕನಿಷ್ಠ 30 ಮಂದಿ ಪ್ಯಾಲೆಸ್ತೀನಿಯರು ಮೃತಪಟ್ಟಿದ್ದಾರೆ. ಶನಿವಾರ ಗಾಜಾ ಮೇಲೆ ದಾಳಿ ನಡೆಸಲಾಗಿದ್ದು, ಹಮಾಸ್ ಉಗ್ರರು ಶಾಲಾ ಕಟ್ಟಡದಲ್ಲಿ ಅಡಗಿದ್ದಾರೆ ಎಂಬ ಶಂಕೆ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.…

joe biden
ತಾಜಾ ಸುದ್ದಿ

ಕಮಲಾ ಹ್ಯಾರಿಸ್ ಅನುಭವಿ, ಸಮರ್ಥರು: ಅಮೆರಿಕ ಅಧ್ಯಕ್ಷ ಜೋ ಬಿಡೈನ್

ಅನುಭವಿ, ಕಠಿಣ ನಿರ್ಧಾರ ಕೈಗೊಳ್ಳಬಲ್ಲ ಸಮರ್ಥಳು ಆಗಿರುವ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿ ಎಂದು ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದ ಅಮೆರಿಕ ಅಧ್ಯಕ್ಷ ಜೋ ಬಿಡೈನ್ ವಿದಾಯದ ಭಾಷಣದಲ್ಲಿ ಹೇಳಿದ್ದಾರೆ. ಮೊದಲ ಬಾರಿ ಟಿವಿಯಲ್ಲಿ…

plane crash
ತಾಜಾ ಸುದ್ದಿ

Plane crash ರನ್ ವೇನಲ್ಲಿ ಪತನಗೊಂಡ ವಿಮಾನ: 18 ಸಾವು, ಪೈಲೆಟ್ ಪಾರು

ನೇಪಾಳ ರಾಜಧಾನಿ ಕಠ್ಮಂಡುವಿನಲ್ಲಿ 19 ಪ್ರಯಾಣಿಕರಿದ್ದ ವಿಮಾನ ಟೇಕಾಫ್ ವೇಳೆ ದುರಂತಕ್ಕೀಡಾಗಿ 18 ಮಂದಿ ಮೃತಪಟ್ಟಿದ್ದು, ಪೈಲೆಟ್ ಮಾತ್ರ ಪವಾಡಸದೃಶವಾಗಿ ಪಾರಾದ ಘಟನೆ ಬುಧವಾರ ಸಂಭವಿಸಿದೆ. ಬುಧವಾರ ಬೆಳಿಗ್ಗೆ ತ್ರಿಭುವನ್ ವಿಮಾನ ನಿಲ್ದಾಣದಲ್ಲಿ ಟೈಕಾಫ್ ಆಗುತ್ತಿದ್ದಾಗಲೇ ನಿಯಂತ್ರಣ ತಪ್ಪಿದ ಮೌರ್ಯ ಏರ್…

plane
ತಾಜಾ ಸುದ್ದಿ

ಕಠ್ಮಂಡುವಿನಲ್ಲಿ 19 ಪ್ರಯಾಣಿಕರಿದ್ದ ವಿಮಾನ ಪತನ!

ನೇಪಾಳ ರಾಜಧಾನಿ ಕಠ್ಮಂಡುವಿನಲ್ಲಿ 19 ಪ್ರಯಾಣಿಕರಿದ್ದ ವಿಮಾನ ಟೇಕಾಫ್ ವೇಳೆ ದುರಂತಕ್ಕೀಡಾದ ಘಟನೆ ಬುಧವಾರ ಸಂಭವಿಸಿದೆ. ಬುಧವಾರ ಬೆಳಿಗ್ಗೆ ತ್ರಿಭುವನ ವಿಮಾನ ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿದ್ದು, ಮೌರ್ಯ ಏರ್ ಲೈನ್ಸ್ ವಿಮಾನ ದುರಂತಕ್ಕೀಡಾಗಿ 19 ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ.