ಚೀನಾದ ಶಾಪಿಂಗ್ ಮಾಲ್ ನಲ್ಲಿ ಬೆಂಕಿ ದುರಂತಕ್ಕೆ ಕನಿಷ್ಠ 6 ಮಂದಿ ಬಲಿ
ಶಾಪಿಂಗ್ ಮಾಲ್ ನಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಕನಿಷ್ಠ 6 ಮಂದಿ ಮೃತಪಟ್ಟಿರುವ ಘಟನೆ ಚೀನಾದಲ್ಲಿ ಸಂಭವಿಸಿದೆ. ದಕ್ಷಿಣ ಚೀನಾದಲ್ಲಿರುವ ಬಹು ಅಂತಸ್ತಿನ ಕಟ್ಟಡದಲ್ಲಿ ಮಂಗಳವಾರ ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, ರಕ್ಷಣಾ ಸಿಬ್ಬಂದಿ 30 ಮಂದಿಯನ್ನು ರಕ್ಷಿಸಿದ್ದಾರೆ. ರಕ್ಷಣಾ ಕಾರ್ಯ ಪ್ರಗತಿಯಲ್ಲಿದ್ದು,…
