ಕುವೈತ್ ಅಪಾರ್ಟ್ ಮೆಂಟ್ ನಲ್ಲಿ ಭೀಕರ ಅಗ್ನಿ ದುರಂತ: ಭಾರತೀಯರು ಸೇರಿ 41 ಮಂದಿ ದುರ್ಮರಣ
ಕುವೈತ್ ಅಪಾರ್ಟ್ ಮೆಂಟ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಹಲವಾರು ಭಾರತೀಯರು ಸೇರಿದಂತೆ 41 ಮಂದಿ ಮೃತಪಟ್ಟಿದ್ದು, 43ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಂಗಾಫ್ ನಗರದ ಬಿಲ್ಡಿಂಗ್ ಹೌಸಿಂಗ್ ವರ್ಕರ್ಸ್ ಅಪಾರ್ಟ್ ಮೆಂಟ್ ನಲ್ಲಿ 160ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದವು.…
