ನೇಪಾಳ ಮಾಜಿ ಪ್ರಧಾನಿ ಓಲಿ ಅರೆಸ್ಟ್
ಕಠ್ಮಂಡು: ಕಳೆದ ವರ್ಷ ದೇಶಾದ್ಯಂತ ನಡೆದಿದ್ದ ಜನರೇಷನ್ ಝಡ್ (ಝೆನ್ ಜಿ) ಪ್ರತಿಭಟನೆಗೆ ಸಂಬಂಧಿಸಿ ನೇಪಾಳದ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರನ್ನು ಬಂಧಿಸಲಾಗಿದೆ, ಬಾಲೇಂದ್ರ ಶಾ ಹೊಸ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾರನೇ ದಿನವೇ ಓಲಿ ಅವರನ್ನು…
ಕಠ್ಮಂಡು: ಕಳೆದ ವರ್ಷ ದೇಶಾದ್ಯಂತ ನಡೆದಿದ್ದ ಜನರೇಷನ್ ಝಡ್ (ಝೆನ್ ಜಿ) ಪ್ರತಿಭಟನೆಗೆ ಸಂಬಂಧಿಸಿ ನೇಪಾಳದ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರನ್ನು ಬಂಧಿಸಲಾಗಿದೆ, ಬಾಲೇಂದ್ರ ಶಾ ಹೊಸ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾರನೇ ದಿನವೇ ಓಲಿ ಅವರನ್ನು…
ಮುಂಬೈ (ಮಹಾರಾಷ್ಟ್ರ): ಭಾರತ ಹಾಗೂ ಪಾಕಿಸ್ತಾನ ಸೇರಿದಂತೆ 5 ದೇಶಗಳ ಹಡಗುಗಳು ಸಾಗಲು ಹರ್ಮುಜ್ ಜಲಸಂಧಿ ಮುಕ್ತಗೊಳಿಸಿದ್ದಾಗಿ ಇರಾನ್ ಘೋಷಿಸಿದೆ. ನಮ್ಮ ಸ್ನೇಹಪರ ದೇಶಗಳಿಗೆ ಹಾರ್ಮುಜ್ ಜಲಸಂಧಿಯ ಮೂಲಕ ಹಡಗುಗಳ ಸಂಚಾರಕ್ಕೆ ನಾವು ಅನುಮತಿ ನೀಡಿದ್ದೇವೆ ಎಂದು ಇರಾನ್ ವಿದೇಶಾಂಗ ಸಚಿವ…
ನವದೆಹಲಿ: ಕೊಲಂಬಿಯಾದ ಸರಕು ಸಾಗಾಣೆ ವಿಮಾನ ಪತನಗೊಂಡ ಪರಿಣಾಮ 2 ಸೇನಾ ತುಕಡಿಗಳ 80 ಯೋಧರು ಮೃತಪಟ್ಟ ದಾರಣ ಘಟನೆ ಕೊಲಂಬಿಯಾದಲ್ಲಿ ಸಂಭವಿಸಿದೆ. ಸಿ-130 ಹರ್ಕೂಲಸ್ ವಿಮಾನ ಸಾಮಾನ್ಯವಾಗಿ ಸರಕು ಸಾಗಾಟಕ್ಕೆ ಬಳಸಲಾಗುತ್ತದೆ. ಈ ವಿಮಾನ ಪ್ಯೂಟ್ರೊ ಲೆಗ್ಯೂಜುಮೊ ವಿಮಾನ ನಿಲ್ದಾಣದಿಂದ…
ಇಸ್ಲಮಾಬಾದ್: ಅಮೆರಿಕ ನಮ್ಮ ಮೇಲೆ ದಾಳಿ ಮಾಡಿದರೆ ನಾವು ಮರು ಯೋಚಿಸದೇ ಭಾರತದ ಮೇಲೆ ದಾಳಿ ಮಾಡುತ್ತೇವೆ ಎಂದು ಭಾರತದಲ್ಲಿದ್ದ ಪಾಕಿಸ್ತಾನದ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಧ್ಯಪ್ರಾಚ್ಯ ಬಿಕ್ಕಟ್ಟಿನ ಪರಿಣಾಮಗಳ ಕುರಿತು ಉನ್ನತ ಮಟ್ಟದ ಸಭೆಯಲ್ಲಿ ಮಾಜಿ ರಾಯಭಾರ…
ಟೆಹ್ರಾನ್: ಶತ್ರುರಾಷ್ಟ್ರಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ದೇಶಗಳ ಹಡಗುಗಳಿಗೆ ಇರಾನ್ ಹರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಿದೆ. 24 ಗಂಟೆಯೊಳಗೆ ಹರ್ಮುಜ್ ಜಲಸಂಧಿ ಮುಕ್ತಗೊಳಿಸದೇ ಇದ್ದರೆ ಭೂಪಟದಿಂದಲೇ ಇರಾನ್ ನಾಪತ್ತೆ ಮಾಡಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ್ದರು. ಈ ನಡುವೆ…
ಇರಾನ್ ಪರಮಾಣು ಸ್ಥಾವರದ ಮೇಲೆ ದಾಳಿ ಮಾಡಿದ್ದ ಇಸ್ರೇಲ್ ನ ಪರಮಾಣು ಸ್ಥಾವರಗಳ ಮೇಲೆ ಇರಾನ್ ದಾಳಿ ನಡೆಸುವ ಮೂಲಕ ತಿರುಗೇಟು ನೀಡಿದೆ. ಇಸ್ರೇಲ್ ನ ಪರಮಾಣು ಸ್ಥಾವರದ ಮೂಲಸೌಕರ್ಯ ಇರುವ ಡಿಮೊನಾ ಮೇಲೆ ಇರಾನ್ ದಾಳಿ ನಡೆಸಿದ್ದು, ಕನಿಷ್ಠ 100…
ಹಿಂದೂ ಮಹಾಸಾಗರದ ಡಿಯಾಗೋ ಗಾರ್ಸಿಯಾದಲ್ಲಿರುವ ಅಮೆರಿಕ-ಯುಕೆ ನೆಲೆಯ ಮೇಲೆ ಇರಾನ್ ಎರಡು ಮಧ್ಯಮ ಶ್ರೇಣಿಯ ಖಂಡಾಂತರ ಕ್ಷಿಪಣಿ ದಾಳಿ ನಡೆಸಿದೆ. ಈ ಮೂಲಕ ಇರಾನ್ ಯುದ್ಧದ ತೀವ್ರತೆ ಹೆಚ್ಚಿಸಿದೆ. ಹರ್ಮುಜ್ ಜಲಸಂಧಿಯ ಮೇಲೆ ಹಿಡಿತ ಸಾಧಿಸಲು ಅಮೆರಿಕ 3 ಯುದ್ಧ ನೌಕೆ…
ವಾಷಿಂಗ್ಟನ್: ಅಮೆರಿಕ ಇಲ್ಲದ ನ್ಯಾಟೊ ಪೇಪರ್ ಮೇಲಿನ ಹುಲಿ ಇದ್ದಂತೆ. ನೀವು ಹೇಡಿಗಳು ಎಂದು ಇರಾನ್ ವಿರುದ್ಧದ ಯುದ್ಧದಲ್ಲಿ ಬೆಂಬಲ ನೀಡದ ನ್ಯಾಟೊ ಒಕ್ಕೂಟ ರಾಷ್ಟ್ರಗಳ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹರಿಹಾಯ್ದಿದ್ದಾರೆ. ಪರಮಾಣು ಸಾಮರ್ಥ್ಯದ ಇರಾನ್ ಜಗತ್ತಿಗೆ ಅಪಾಯಕಾರಿ…
ಯುದ್ಧದಿಂದ ತತ್ತರಿಸುತ್ತಿರುವ ಮಧ್ಯಪ್ರಾಚ್ಯದ ಮೇಲೆ ಹಿಡಿತ ಸಾಧಿಸಲು ಅಮೆರಿಕ 2500 ಯುದ್ಧ ವಿಮಾನ ಸಾಮರ್ಥ್ಯದ ಮೂರು ಯುದ್ಧ ನೌಕೆಗಳನ್ನು ರವಾನಿಸಿದೆ. ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ದಾಳಿ ಆರಂಭಿಸಿ ನಾಲ್ಕನೇ ವಾರಕ್ಕೆ ಕಾಲಿಡುತ್ತಿದ್ದು, ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕ…
ಕುವೈತ್ ನಲ್ಲಿರುವ ವಿಶ್ವದ ಅತೀ ದೊಡ್ಡ ತೈಲ ಸಮೂಹ ಮೇಲೆ ಇರಾನ್ ಭಾರೀ ಪ್ರಮಾಣದ ದಾಳಿ ನಡೆಸಿದೆ. ಈ ಮೂಲಕ ಖಾರ್ಗ್ ದ್ವೀಪದ ಮೇಲೆ ನಡೆಸಿದ ದಾಳಿಗೆ ಪ್ರತೀಕಾರ ತೀರಿಸಿಕೊಂಡಿದೆ. ಇರಾನ್ ನ ಗುಪ್ತಚರ ಇಲಾಖೆ ಸಚಿವ, ರಕ್ಷಣಾ ಸಚಿವ ಸೇರಿದಂತೆ…