Sunday, 22 November 2026 — Kannadavahini
BREAKING NEWS
ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್

Category: ವಿದೇಶ

Drone Attack On US Embassy
ವಿದೇಶ

ರಿಯಾದ್‌ ನ ಅಮೆರಿಕ ರಾಯಭಾರ ಕಚೇರಿ ಧ್ವಂಸ

ರಿಯಾದ್‌ ನಲ್ಲಿರುವ ಅಮೆರಿಕದ ರಾಯಭಾರಿ ಕಚೇರಿ ಮೇಲೆ ಇರಾನ್‌ ದಾಳಿ ನಡೆಸಿ ಧ್ವಂಸಗೊಳಿಸಿದೆ. ಇದರಿಂದ ಮಧ್ಯಪ್ರಾಚ್ಯದ ಬಿಕ್ಕಟ್ಟು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಇರಾನ್‌ ನಲ್ಲಿ ಅಮೆರಿಕ ಕಾಲಿಡಲು ಹಿಂಜರಿಯುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆ ಬೆನ್ನಲ್ಲೇ ಇರಾನ್‌ ಕ್ಷಿಪಣಿಗಳು…

iran attack
ವಿದೇಶ

ಇರಾನ್- ಇಸ್ರೇಲ್ ಯುದ್ಧ ತೀಕ್ಷ್ಣ: ಮಧ್ಯಪ್ರಾಚ್ಯದಲ್ಲಿ `ಗ್ರಹಣ’

ಟೆಹ್ರಾನ್/ದುಬೈ: ಇರಾನ್, ಅಮೆರಿಕ ಮತ್ತು ಇಸ್ರೇಲ್ ನಡುವಣ ಯುದ್ಧ ಮೂರನೇ ದಿನಕ್ಕೆ ಮತ್ತಷ್ಟು ತೀವ್ರಗೊಂಡಿದೆ. ಸಾವಿನ ಸಂಖ್ಯೆ ಸಾವಿರ ದಾಟಿದ್ದು, ಮಧ್ಯಪ್ರಾಚ್ಯದಲ್ಲಿ ಗ್ರಹಣ ಹಿಡಿದಿದೆ. ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಶನಿವಾರ ಆರಂಭಿಸಿದ ಯುದ್ಧದಲ್ಲಿ ಸುಪ್ರೀಂ ಅಯೊತುಲ್ಲಾ ಅಲ್ ಖಮೇನಿ,…

cyprus attack
ವಿದೇಶ

ಸೈಪ್ರಸ್ ಮೇಲೆ ಇರಾನ್ ದಾಳಿ: ಯುದ್ದಕ್ಕೆ ಗ್ರೀಸ್ ಪ್ರವೇಶ

ಸೈಪ್ರಸ್ ನಲ್ಲಿರುವ ಬ್ರಿಟಿಷ್ ನೆಲೆಯ ಮೇಲೆ ಇರಾನ್ ಕ್ಷಿಪಣಿ ದಾಳಿ ಮಾಡಿದ್ದರಿಂದ ಗ್ರೀಸ್ ಇದೀಗ ಯುದ್ಧಕ್ಕೆ ಪ್ರವೇಶಿಸಲು ಮುಂದಾಗಿದೆ. ಬ್ರಿಟಿಷ್ ನೆಲೆಯ ಮೇಲೆ ದಾಳಿ ಮಾಡಿದ ನಂತರ ಗ್ರೀಸ್ ‘ಯಾವುದೇ ಸಂಭಾವ್ಯ ದಾಳಿಗಳಿಂದ’ ಸೈಪ್ರಸ್ ಅನ್ನು ರಕ್ಷಿಸಲು ಸಿದ್ಧವಾಗಿದೆ ಎಂದು ಗ್ರೀಕ್…

ayatollah ali khamenei
ವಿದೇಶ

ಇರಾನ್ ಸುಪ್ರೀಂ ಖಮೇನಿ ಪತ್ನಿ ಸಾವು

ಅಮೆರಿಕ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇರಾನ್ ಸುಪ್ರೀಂ ಖಮೇನಿ ಪತ್ನಿ ಖೋಜಾಸ್ತಾಹ್ ಬಗೇರ್ ಜಹಾದ್ ನಿಧನರಾಗಿದ್ದಾರೆ. ಟೆಹರಾನ್ ನ ಖಮೇನಿ ನಿವಾಸ ಹಾಗೂ ಕಚೇರಿಯ ಮೇಲೆ ಅಮೆರಿಕ 30 ಬಾಂಬ್ ದಾಳಿ ಮಾಡಿತ್ತು. ದಾಳಿಯಲ್ಲಿ ಖಮೇನಿ, ಪುತ್ರಿ, ಸೊಸೆ ಹಾಗೂ ಅಳಿಯ…

iran
ವಿದೇಶ

ಹಾರ್ಮುಜ್ ಜಲಸಂಧಿಯಲ್ಲಿ ತೈಲ ಟ್ಯಾಂಕರ್ ಹೊಡೆದುರುಳಿಸಿದ ಇರಾನ್

ಟೆಹ್ರಾನ್: ಇರಾನ್ ಸರ್ವೊಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಘೋಷಿಸಿದ್ದ ಇರಾನ್ ಓಮನ್ ಕರಾವಳಿಯ ಬಳಿಯ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ತೈಲ ಟ್ಯಾಂಕರ್ ಮೇಲೆ ದಾಳಿ ಮಾಡಿದೆ. ಏಷ್ಯಾ, ಯುರೋಪ್ ಮತ್ತು ಇತರೆ ಖಂಡಗಳನ್ನು ಸಂಪರ್ಕಿಸಲು…

donald trump
ವಿದೇಶ

ಹಿಂದೆಂದೂ ನೋಡದ ಭೀಕರ ದಾಳಿ ನಡೆಸುತ್ತೇವೆ: ಇರಾನ್‌ ಗೆ ಟ್ರಂಪ್‌ ಎಚ್ಚರಿಕೆ

ಅಯೊತುಲ್ಲಾ ಖಮೇನಿ ಹತ್ಯೆ ನಂತರವೂ ಇರಾನ್‌ ದಾಳಿ ಮುಂದುವರಿಸಿರುವುದಕ್ಕೆ ಆಕ್ರೋಶ ಹೊರಹಾಕಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಇರಾನ್‌ ದಾಳಿ ಮುಂದುವರಿಸಿದರೆ ಹಿಂದೆಂದೂ ನೋಡದಂತಹ ಭೀಕರ ದಾಳಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಶನಿವಾರ ತಡರಾತ್ರಿ ಅಮೆರಿಕದ ಸೇನೆ ಖಮೇನಿ ಹತ್ಯೆ ಮಾಡಿರುವುದಾಗಿ…

khameni
ವಿದೇಶ

ಇರಾನ್‌ ಸರ್ವೊಚ್ಚ ನಾಯಕ ಖಮೇನಿ ಹತ್ಯೆ: ಕತಾರ್‌, ದುಬೈ ಮೇಲೆ ದಾಳಿ

ಇಸ್ರೇಲ್‌ ಮತ್ತು ಅಮೆರಿಕದ ಜಂಟಿ ದಾಳಿಯಲ್ಲಿ ಇರಾನ್‌ ಸರ್ವೊಚ್ಚ ನಾಯಕ ಅಯತೊಲ್ಲಾ ಅಲ್‌ ಖಮೇನಿ ಹಾಗೂ ಅವರ ಕುಟುಂಬದ ಹಲವು ಸದಸ್ಯರು ಹತ್ಯೆಯಾಗಿದ್ದಾರೆ. ಶನಿವಾರ ಬೆಳಿಗ್ಗೆ ಅಮೆರಿಕ ಮತ್ತು ಇಸ್ರೇಲ್‌ ಇರಾನ್‌ ಸರ್ವೊಚ್ಚ ನಾಯಕ ಖಮೇನಿ ಅವರ ನಿವಾಸದ ಮೇಲೆ ಸುಮಾರು…

iran
ವಿದೇಶ

ಇರಾನ್‌ ಮೇಲೆ ಅಮೆರಿಕ, ಇಸ್ರೇಲ್ ದಾಳಿ: ಖಮನ್ನೈ ಗೌಪ್ಯ ಸ್ಥಳಕ್ಕೆ ರವಾನೆ

ಹಲವು ಬಾರಿಯ ಎಚ್ಚರಿಕೆ ನಂತರ ಇದೀಗ ಅಮೆರಿಕ ಮತ್ತು ಇಸ್ರೇಲ್‌ ಜಂಟಿಯಾಗಿ ಇರಾನ್‌ ಮೇಲೆ ದಾಳಿ ನಡೆಸಿದೆ. ಇದರಿಂದ ಭಾರೀ ಪ್ರಮಾಣದಲ್ಲಿ ಆಸ್ತಿ ಪಾಸ್ತಿ ನಷ್ಟವುಂಟಾಗಿದ್ದು, ಸಾವಿನ ಪ್ರಮಾಣದ ಬಗ್ಗೆ ಅಧಿಕೃತ ಮಾಹಿತಿ ದೊರೆತಿಲ್ಲ.‌ ಇರಾನ್‌ ನ ರಾಜಧಾನಿ ಟೆಹ್ರಾನ್‌ ಹಾಗೂ…

afghanistan sucide bomber
ವಿದೇಶ

ಪಾಕಿಸ್ತಾನದಿಂದ ಯುದ್ಧ ಘೋಷಣೆ: ಆಫ್ಘಾನಿಸ್ತಾನದ ಮೇಲಿನ ದಾಳಿಗೆ ಪ್ರತೀಕಾರವಾಗಿ ಆತ್ಮಾಹುತಿ ದಾಳಿಗೆ ತಾಲಿಬಾನ್‌ ಸಜ್ಜು

ಆಫ್ಘಾನಿಸ್ತಾದ ವಿರುದ್ಧ ಬಹಿರಂಗ ಯುದ್ಧ ಘೋಷಿಸಿದ ಪಾಕಿಸ್ತಾನ ನಡೆಸಿದ ವಾಯುದಾಳಿಯಲ್ಲಿ 133ಕ್ಕೂ ಅಧಿಕ ಮಂದಿ ಅಸುನೀಗಿದ್ದಾರೆ. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನದ ಮೇಲೆ ಆತ್ಮಾಹುತಿ ದಾಳಿ ನಡೆಸಲು ತಾಲಿಬಾನ್‌ ದೊಡ್ಡ ಪ್ರಮಾಣದಲ್ಲಿ ಸಿದ್ಧತೆ ಆರಂಭಿಸಿದೆ. ಆಫ್ಘಾನಿಸ್ತಾನದಲ್ಲಿರುವ ತಾಲಿಬಾನ್‌ ಸರ್ಕಾರವನ್ನು ಕೇಂದ್ರೀಕರಿಸಿ ಪಾಕಿಸ್ತಾನದ ವಾಯುಪಡೆ…

donald trump
ವಿದೇಶ

ಭಾರತ-ಪಾಕಿಸ್ತಾನ ಯುದ್ಧ ಆಗಿದ್ದರೆ 3.5 ಕೋಟಿ ಜನ ಸಾಯುತ್ತಿದ್ದರು ಎಂದಿದ್ದ ಪಾಕಿಸ್ತಾನ: ಡೊನಾಲ್ಡ್‌ ಟ್ರಂಪ್‌ ಬಾಂಬ್‌

ಅಮೆರಿ್ ಮಧ್ಯಪ್ರವೇಶಿಸಿ ಕೂಡಲೇ ಭಾರತ ಆರಂಭಿಸಿದ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆ ನಿಲ್ಲಿಸದೇ ಇದ್ದರೆ 3.5 ಕೋಟಿ ಜನರು ಸಾವಿಗೀಡಾಗುತ್ತಾರೆ ಎಂದು ಪಾಕಿಸ್ತಾನದ ಪ್ರಧಾನಿ ಹೇಳಿದ್ದರು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಬಹಿರಂಗಪಡಿಸಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವಣ ಯುದ್ಧ ಸಾಧ್ಯತೆ…