Monday, 16 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Category: ರಾಜ್ಯ

school
ರಾಜ್ಯ

1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ

ಬೆಂಗಳೂರು: ಮಕ್ಕಳ ಮೇಲಿನ ಅತಿಯಾದ ಶೈಕ್ಷಣಿಕ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. 1ರಿಂದ 9ನೇ ತರಗತಿಯ ಮಕ್ಕಳಿಗೆ ಕೋಚಿಂಗ್ ನೀಡುವುದನ್ನು ನಿರ್ಬಂಧಿಸುವ ಹಾಗೂ 10ನೇ ತರಗತಿಯಿಂದ ಮಾತ್ರ ಕೋಚಿಂಗ್ ಪಡೆಯಲು ಅವಕಾಶ ಕಲ್ಪಿಸುವ ಉದ್ದೇಶದ…

dk shivakumar
ರಾಜ್ಯ

ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ

ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಪ್ರಮಾಣ ಹೆಚ್ಚಿಸಿರುವ ತೀರ್ಮಾನವನ್ನು ಸಂವಿಧಾನದ 9ನೇ ಅನುಸೂಚಿಯಲ್ಲಿ ಸೇರಿಸುವ ಬಗ್ಗೆ ಪ್ರಧಾನಮಂತ್ರಿಗಳಿಗೆ ಪತ್ರ ಬರೆಯಲಾಗುವುದು. ಪ್ರಧಾನಿ ಭೇಟಿ ಸಾಧ್ಯವಾದರೆ ಈ ವಿಚಾರವಾಗಿ ಚರ್ಚೆ ಮಾಡಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.…

prahlad joshi
ರಾಜ್ಯ

ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ

ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತವು ಪ್ರಮುಖ ಜಾಗತಿಕ ಶಕ್ತಿಯಾಗಿ ಹೊರಹೊಮ್ಮಿದ್ದು, ವಿಶ್ವವೇ ಅದರ ಪ್ರಗತಿ ಮತ್ತು ಬೆಳೆಯುತ್ತಿರುವ ಆಕಾಂಕ್ಷೆಗಳನ್ನು ಗಮನಿಸುತ್ತಿದೆ ಎಂದು ಕೇಂದ್ರ ನೂತನ ಮತ್ತು ನವೀಕರಿಸಬಹುದಾದ ಇಂಧನ, ಶಿಕ್ಷಣ ಹಾಗೂ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವರಾದ…

priayank kharge
ರಾಜ್ಯ

ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

ಕೊಚ್ಚಿ:  ಪತ್ರಕರ್ತೆ ಗೌರಿ ಲಂಕೇಶ್ ಹಾಗೂ ವಿಚಾರವಾದಿ ಪ್ರೊ. ಎಂ.ಎಂ. ಕಲಬುರ್ಗಿ ಹತ್ಯೆಯ ಹಿಂದೆ ಸಂಘ ಪರಿವಾರದ ಕೈವಾಡವಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಕೊಚ್ಚಿಯ ಮರೀನ್ ಡ್ರೈವ್‌ನಲ್ಲಿ ನಡೆದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್…

cm dk shivakumar
ರಾಜ್ಯ

ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್

ವಾಹನ ಇಂಧನಗಳಲ್ಲಿ ಎಥೆನಾಲ್ ಮಿಶ್ರಣ ಪ್ರಮಾಣ ಹೆಚ್ಚಳದಿಂದ ವಾಹನಗಳ ಎಂಜಿನ್ ಕಾರ್ಯನಿರ್ವಹಣೆಯಲ್ಲಿ ಸಮಸ್ಯೆ ಉಂಟಾಗುತ್ತಿದೆ ಎಂಬ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ರಾಜ್ಯದ 67 ಕಡೆ ಪೆಟ್ರೋಲ್ ಮಾದರಿಗಳನ್ನು ಸಂಗ್ರಹಿಸಿ ಪರಿಶೀಲನೆ ನಡೆಸಲಾಗಿದೆ. ಈ ಕುರಿತು ಸೋಮವಾರ ಸಂಬಂಧಪಟ್ಟ ಸಚಿವರು ಅಧಿಕೃತವಾಗಿ ಪತ್ರಿಕಾಗೋಷ್ಠಿ…

protest
ರಾಜ್ಯ

ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ

ಬೆಳಗಾವಿ:  ಕಳೆದ ಹಲವು ದಿನಗಳಿಂದ ಕರ್ನಾಟಕ ರಾಜ್ಯ ರೈತ ಸಂಘಟನೆಯ ನೇತೃತ್ವದಲ್ಲಿ ನಡೆಯುತ್ತಿದ್ದ ರೈತರ ಹೋರಾಟವನ್ನು ತಾತ್ಕಾಲಿಕವಾಗಿ ಹಿಂಪಡೆಯಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಆವರಿಸಿರುವ ಭೀಕರ ಬರಗಾಲದ ಹಿನ್ನೆಲೆಯಲ್ಲಿ ಹೊಲಗಳಲ್ಲಿಯೇ ಕಬ್ಬು ಒಣಗಿ ಹಾಳಾಗುತ್ತಿರುವುದನ್ನು ಪರಿಗಣಿಸಿ ಈ ತುರ್ತು ನಿರ್ಧಾರ ಕೈಗೊಳ್ಳಲಾಗಿದೆ ಎಂದು…

belagavi news
ರಾಜ್ಯ

ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ

ಬೆಳಗಾವಿ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿ ಪಡಿಸುವ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬುಧವಾರ ರಾತ್ರಿ ನಡೆದ 5ನೇ ಸುತ್ತಿನ ಸಭೆಯಲ್ಲೂ ಅಂತಿಮ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ರೈತರ ಹೋರಾಟ ತೀವ್ರ ಸ್ವರೂಪ…

kpsc shivashankarappa
ರಾಜ್ಯ

ಕೆಪಿಎಸ್ ಸಿ ಹಗರಣ: ಎಸ್ ಐಟಿ ಮುಖ್ಯಸ್ಥರಾಗಿ ಹಿತೇಂದ್ರ ನೇಮಕ

ಹೈಕೋರ್ಟ್ ನಿರ್ದೇಶನದಂತೆ ಕೆಪಿಎಸ್ ಸಿ ನೇಮಕಾತಿ ಅಕ್ರಮ ಪ್ರಕರಣದ ಸಮಗ್ರ ತನಿಖೆ ನಡೆಸುತ್ತಿರುವ ಎಸ್ ಐಟಿ ಮುಖ್ಯಸ್ಥರಾಗಿ ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಬಿ. ಹಿತೇಂದ್ರ ಅವರನ್ನು ನೇಮಿಸಲಾಗಿದೆ. ತಂಡದಲ್ಲಿ ಪ್ರಮುಖ ಅಧಿಕಾರಿಗಳಾದ ಸೌಮೇಂದು ಮುಖರ್ಜಿ, ಅನೂಪ್…

gopal vittal
ರಾಜ್ಯ

ಜಿಎಸ್‌ಎಂಎ ಆಡಳಿತ ಮಂಡಳಿ ಅಧ್ಯಕ್ಷರಾಗಿ ಗೋಪಾಲ್ ವಿಠ್ಠಲ್ ಮರು ಆಯ್ಕೆ

ಬೆಂಗಳೂರು: ಜಾಗತಿಕ ಮೊಬೈಲ್ ಸಂಪರ್ಕ ಜಾಲಗಳ ಒಕ್ಕೂಟವಾದ ಜಿಎಸ್‌ಎಂಎ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಗೋಪಾಲ್ ವಿಠ್ಠಲ್ ಅವರು ಮುಂಬರುವ 2027–2028ರ ಅವಧಿಗೆ, ಅಂದರೆ ಡಿಸೆಂಬರ್ 2028ರ ತನಕ ಮರು ಆಯ್ಕೆಯಾಗಿದ್ದಾರೆ. ವಿಠ್ಠಲ್ ಕಳೆದ 10 ವರ್ಷಗಳಿಂದ ಜಿಎಸ್‌ಎಂಎ ಮಂಡಳಿಯ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದು,…

hasanambe
ರಾಜ್ಯ

ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ

ಹಾಸನ: ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ಕರುಣಿಸುವ ಹಾಸನದ ಅಧಿದೇವತೆ ಶ್ರೀ ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲನ್ನು ಗುರುವಾರ ಮಧ್ಯಾಹ್ನ 12:28ಕ್ಕೆ ಶಾಸ್ತ್ರೋಕ್ತವಾಗಿ ತೆರೆಯಲಾಯಿತು. ಹಾಸನಾಂಬೆಗೆ ಜೈ… ತಾಯಿಗೆ ಉಘೇ ಉಘೇ… ಎಂಬ ಭಕ್ತರ ಭಕ್ತಿಪೂರ್ವಕ ಜಯಘೋಷಗಳ ನಡುವೆ ದೇವಿಯ ದರ್ಶನೋತ್ಸವಕ್ಕೆ…