ತಜ್ಞರ ಅಭಿಪ್ರಾಯ ಪಡೆಯದೆ ಕೊಳವೆ ಬಾವಿ ಕೊರೆಸಬೇಡಿ: ಸಚಿವ ಈಶ್ವರ ಖಂಡ್ರೆ
ಬೆಂಗಳೂರು, ಆ.7: ರಾಜ್ಯದ ವಿವಿಧ ಪ್ರದೇಶಗಳಲ್ಲಿ ಅಂತರ್ಜಲಮಟ್ಟ 1000 ಅಡಿಗೂ ಕೆಳಗೆ ಹೋಗಿದ್ದು, ಅನಿವಾರ್ಯ ಪರಿಸ್ಥಿತಿಯಲ್ಲಿ ಮಾತ್ರವೇ ಕೊಳವೆ ಬಾವಿ ಕೊರೆಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಜಲಜೀವನ್ ಅಭಿಯಾನ ಕುರಿತಂತೆ ಅಧಿಕಾರಿಗಳೊಂದಿಗೆ…
