Monday, 23 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

anjanadri tempe
ರಾಜ್ಯ

ಅಂಜನಾದ್ರಿ ಬೆಟ್ಟಕ್ಕೆ ರೋಪ್‌ ವೇ, ಪ್ರದಕ್ಷಿಣೆ ಮಾರ್ಗ ರಚನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ಯಾತ್ರಿಕರು ಉಳಿದುಕೊಳ್ಳಲು ಡಾರ್ಮೆಟರಿ ವ್ಯವಸ್ಥೆ, ಹಿರಿಯ ಭಕ್ತಾಧಿಗಳು ಬೆಟ್ಟವೇರಲು ಅನುಕೂಲವಾಗುವಂತೆ ಮೆಟ್ಟಿಲುಗಳ ವ್ಯವಸ್ಥೆ, ಸಮುದಾಯ ಭವನ…

banu mushtaq
ರಾಜ್ಯ

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ‌ಗೆ ಅಧಿಕೃತ ಅಹ್ವಾನ

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ ಹಾಗೂ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರಿಗೆ ಜಿಲ್ಲಾಡಳಿತ ಅಧಿಕೃತವಾಗಿ ಬುಧವಾರ ಆಹ್ವಾನ ನೀಡಿದೆ. ಹಾಸನದಲ್ಲಿರುವ ಅವರ ನಿವಾಸಕ್ಕೆ ಬುಧವಾರ ಭೇಟಿ ನೀಡಿದ ಅಧಿಕಾರಿಗಳು, ಮೈಸೂರು ಪೇಟ ತೊಡಿಸಿ,…

madhu bangarappa
ರಾಜ್ಯ

ಅಕ್ಟೋಬರ್ ನಲ್ಲಿ 800 ಕರ್ನಾಟಕ ಪಬ್ಲಿಕ್ ಶಾಲೆ ಆರಂಭ: ಸಚಿವ ಮಧು ಬಂಗಾರಪ್ಪ ಘೋಷಣೆ

ಶಿವಮೊಗ್ಗ: ಅಕ್ಟೋಬರ್​​ನಲ್ಲಿ 800 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು ಎಂದು ಸಾಕ್ಷರತಾ ಹಾಗೂ ಶಾಲಾ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 800 ಕೆಪಿಎಸ್ ಶಾಲೆಗಳನ್ನು ತೆರೆಯಲಾಗುವುದು. . ಈ ಯೋಜನೆಗೆ ಸಿಎಂ ಸಿದ್ದರಾಮಯ್ಯನವರು…

ಕರ್ನಾಟಕ ಗ್ರಾಮೀಣ ಬ್ಯಾಂಕ್
ರಾಜ್ಯ

ಉದ್ಯೋಗಾಂಕ್ಷಿಗಳಿಗೆ ಸಿಹಿಸುದ್ದಿ: ಕರ್ನಾಟಕ ಗ್ರಾಮೀಣ ಬ್ಯಾಂಕ್​ನಲ್ಲಿ 1,425 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ದೇಶದ ವಿವಿಧ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್​ಗಳ ನೇಮಕಾತಿಗೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ಇನ್ಸ್​ಟಿಟ್ಯೂಟ್​ ಆಫ್​ ಬ್ಯಾಂಕಿಂಗ್​ ಪರ್ಸೆನಲ್​ ಸೆಲೆಕ್ಷನ್​ (ಐಬಿಪಿಎಸ್)​ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಆರ್​ಆರ್​ಬಿ (ಪ್ರಾದೇಶಿಕ ಗ್ರಾಮೀಣ ಬ್ಯಾಂಕ್​)ನ ಕ್ಲರ್ಕ್​ ಹಾಗೂ ಗ್ರೂಪ್​ ಎ ಆಫೀಸರ್ಸ್​ ಸ್ಕೇಲ್​…

liquer bar
ರಾಜ್ಯ

ಅಬಕಾರಿ ಇಲಾಖೆಗೆ 3 ತಿಂಗಳಲ್ಲಿ 16,358 ಕೋಟಿ ರೂ. ಆದಾಯ: ಸಚಿವ ಆರ್.ಬಿ. ತಿಮ್ಮಾಪೂರ

ಬೆಂಗಳೂರು: ಅಬಕಾರಿ ಇಲಾಖೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಸಾಕಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಬಕಾರಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿ ನಡೆಸಿದರು. ಮೊದಲೆರಡು ತ್ರೈಮಾಸಿಕದಲ್ಲಿ…

siddaramiah budget
ರಾಜ್ಯ

ಗ್ಯಾರಂಟಿ ಯೋಜನೆಗಳಿಗೆ 2.5 ಲಕ್ಷ ಕೋಟಿ ರೂ. ಸಾಲ ಮಾಡಿದ ರಾಜ್ಯ ಸರ್ಕಾರ: ಸಿಎಜಿ ವರದಿ

ಬೆಂಗಳೂರು: ಪಂಚ ಗ್ಯಾರಂಟಿಗಳಿಂದ ರಾಜ್ಯದ ಸಾಲದ ಪ್ರಮಾಣ ಹೆಚ್ಚಾಗುತ್ತಿದ್ದು, ಕಳೆದೆರಡು ವರ್ಷದಲ್ಲಿ 2.5 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ ಎಂದು ಸಿಎಜಿ ವರದಿಯಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ. ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಹಿನ್ನೆಲೆಯಲ್ಲಿ ಮೊದಲ ವರ್ಷದಲ್ಲೇ ರಾಜ್ಯದ ಸಾಲದ ಮೊತ್ತದಲ್ಲಿ…

ranya rao
ಅಪರಾಧ

102.55 ಕೋಟಿ ದಂಡ ಪಾವತಿಸಲು ನಟಿ ರನ್ಯಾ ರಾವ್ ಗೆ ನೋಟಿಸ್ ಜಾರಿ!

ಬೆಂಗಳೂರು: ಚಿನ್ನ ಕಳ್ಳಸಾಗಾಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಗೆ 101.55 ಕೋಟಿ ರೂ. ದಂಡ ಪಾವತಿಸುವಂತೆ ಕಂದಾಯ ಗುಪ್ತಚರ ನಿರ್ದೇಶನಾಲಯ (Directorate of Revenue Intelligence) ನೋಟಿಸ್ ಜಾರಿ ಮಾಡಿದೆ. ನೂರಾರು ಕೋಟಿ ರೂಪಾಯಿ ಬೆಲೆ ಬಾಳುವ ಚಿನ್ನವನ್ನು ವಿದೇಶದಿಂದ…

rain
ರಾಜ್ಯ

ಸೆ.7ವರೆಗೂ ಕರಾವಳಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ ವ್ಯಾಪಕ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ವಾಯುಭಾರ ಕುಸಿತ ಹಾಗೂ ನೈರುತ್ಯ ಮುಂಗಾರು ಮತ್ತೆ ಚುರುಕುಗೊಂಡ ಕಾರಣ ರಾಜ್ಯದ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈರುತ್ಯ ಮುಂಗಾರು ಮತ್ತೆ ಚುರಕುಗೊಂಡಿರುವ ಕಾರಣ ಸೆಪ್ಟೆಂಬರ್ 7ವರೆಗೂ…

yadagiri brothers
ರಾಜ್ಯ

ಒಂದೇ ದಿನ ಹೃದಯಾಘಾತ: ಸಾವಿನಲ್ಲೂ ಒಂದಾದ ಅಣ್ಣ-ತಮ್ಮ!

ತಮ್ಮನಿಗೆ ಹೃದಯಾಘಾತ ಆಗಿರುವ ಸುದ್ದಿ ಕೇಳಿ ಅಣ್ಣನಿಗೂ ಹೃದಯಾಘಾತವಾಗಿದ್ದು, ಇಬ್ಬರೂ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನಲ್ಲೂ ಸೋದರರು ಒಂದಾದ ದುರಂತ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿಯ ಸುರಪುರ ತಾಲೂಕಿನ ಕೆಂಭಾವಿಯ ನಿವಾಸಿಗಳಾದ ಅಣ್ಣ ಶಂಶುದ್ದೀನ್ (42) ಹಾಗೂ…

mansoon
ರಾಜ್ಯ

ರಾಜ್ಯದಲ್ಲಿ ಸೆಪ್ಟೆಂಬರ್ 6ರವರೆಗೂ ಭಾರೀ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ಬಂಗಳಾಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಸೆಪ್ಟೆಂಬರ್‌ 6ರವರೆಗೂ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಏಳು ದಿನ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಕೆಲವು ಕಡೆ ಸೆಪ್ಟೆಂಬರ್…