ಕೆಪಿಟಿಸಿಎಲ್- ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಯ್ಕೆ ಪಟ್ಟಿ ಪ್ರಕಟ
ಬೆಂಗಳೂರು: ಕವಿಪ್ರನಿನಿಯು ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದು, ವಿವಿಧ ಹುದ್ದೆಗಳ ನೇಮಕಾತಿಯ ಅಂತಿಮ ಅಯ್ಕೆ ಪಟ್ಟಿ ಪ್ರಕಟಿಸಿದೆ. ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ನಿರ್ದೇಶನದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ…
