ತಕರಾರು ವ್ಯಾಜ್ಯ 90 ದಿನ ಮೀರಿದರೆ ಶಿಸ್ತು ಕ್ರಮ: ಸಚಿವ ಕೃಷ್ಣಭೈರೇಗೌಡ ಖಡಕ್ ಸೂಚನೆ
ಬೆಂಗಳೂರು: ನ್ಯಾಯಾಲಯಗಳಲ್ಲಿನ ತಕರಾರು ಪ್ರಕರಣಗಳು ನಿಗದಿತ ಅವಧಿಯೊಳಗೆ ವಿಲೇವಾರಿ ಆಗದಿದ್ದರೆ, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಇಲಾಖೆ ಸಚಿವ ಕೃಷ್ಣಬೈರೇಗೌಡ ಖಡಕ್ ಎಚ್ಚರಿಕೆ ನೀಡಿದ್ದಾರೆ. ವಿಕಾಸಸೌಧದಿಂದ ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲ ತಹಶೀಲ್ದಾರರ…
