ಗ್ರಾಮೀಣ ಭಾಗದಲ್ಲಿ ವೈದ್ಯರು, ವೈದ್ಯಕೇತರ ಸಿಬ್ಬಂದಿ ಸೇವೆ ಕಡ್ಡಾಯ: ಮೇಲ್ಮನೆಯಲ್ಲಿ ವಿಧೇಯಕ ಅಂಗೀಕಾರ
ಬೆಂಗಳೂರು:ನಗರ ಪ್ರದೇಶಗಳಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ವೈದ್ಯರು, ನರ್ಸ್ಗಳು,ಇತರ ಸಿಬ್ಬಂದಿ ಕಡ್ಡಾಯವಾಗಿ ಗ್ರಾಮೀಣ ಭಾಗದಲ್ಲಿ ಕರ್ತವ್ಯ ನಿರ್ವಹಿಸುವ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳು ಮತ್ತು ಇತರ ಸಿಬ್ಬಂದಿ ವರ್ಗಾವಣೆ ನಿಯಂತ್ರಣ) ತಿದ್ದುಪಡಿ ಕಾಯ್ದೆ ಬುಧವಾರ ವಿಧಾನಪರಿಷತ್ನಲ್ಲಿ ಅಂಗೀಕಾರಗೊಂಡಿತು.…
