Monday, 23 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

lokayukta
ರಾಜ್ಯ

ರಜೆ ವೇತನ ಪಾವತಿಗೆ ಲಂಕ ಪಡೆದಿದ್ದ ಆರೋಗ್ಯ ಇಲಾಖೆಯ ಇಬ್ಬರಿಗೆ 4 ವರ್ಷ ಜೈಲು, 10 ಸಾವಿರ ದಂಡ!

ಗದಗ: ಕಿರಿಯ ಮಹಿಳಾ ಆರೋಗ್ಯ ಸಹಾಯಕಿಗೆ ವೈದ್ಯಕೀಯ ರಜೆ ಅವಧಿಯಲ್ಲಿನ ವೇತನ ಪಾವತಿಸಲು ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಇಬ್ಬರು ಆರೋಗ್ಯ ಇಲಾಖೆ ಸಿಬ್ಬಂದಿಗೆ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯವು 4 ವರ್ಷ ಕಠಿಣ ಶಿಕ್ಷೆ ಹಾಗೂ…

ksrtc bus accident
ರಾಜ್ಯ

ಲಾರಿಗೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ: ಚಾಲಕ ಸೇರಿ ಇಬ್ಬರು ದುರ್ಮರಣ

ಬೆಂಗಳೂರು: ಕುರಿ, ಮೇಕೆ ತುಂಬಿದ್ದ ಲಾರಿಗೆ ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಲಾರಿ ಚಾಲಕ ಸೇರಿ ಇಬ್ಬರು ಸಾವನ್ನಪ್ಪಿರುವ ದುರ್ಘಟನೆ ನೆಲಮಂಗಲದ ಗುಂಡೇನಹಳ್ಳಿ ಬಳಿ ಇಂದು ಮುಂಜಾನೆ ನಡೆದಿದೆ. ಲಾರಿ ಚಾಲಕ ಸೀನಪ್ಪ (50), ನಜೀರ್ ಅಹ್ಮದ್ (36)…

pop ganesha
ರಾಜ್ಯ

ರಾಜ್ಯದಲ್ಲಿ ಪಿಒಪಿ ಗಣೇಶ ಮೂರ್ತಿ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಒಪಿ) ನಿಂದ ತಯಾರಿಸಿದ ಹಾಗೂ ಬಣ್ಣ ಲೇಪಿತ ಗಣಪತಿ ಮೂರ್ತಿಗಳನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪಿಒಪಿ ಗಣೇಶ ಮೂರ್ತಿಗಳ ನಿಷೇಧ ಕುರಿತು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಹಾಗೂ…

cm meeting
ರಾಜ್ಯ

ಎಸ್‌ಸಿಎಸ್‌ಸಿ/ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಲ್ಲಿ ಶೇ.97ರಷ್ಟು ಪ್ರಗತಿ: ಸಿಎಂ ಸಿದ್ದರಾಮಯ್ಯ

ಕಳೆದ ವರ್ಷ ಎಸ್‌ಸಿಎಸ್‌ಸಿ/ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ ರೂ. 38793 ಕೋಟಿ ಬಿಡುಗಡೆಯಾಗಿದ್ದು, ರೂ. 38,717ಕೋಟಿ ವೆಚ್ಚ ಮಾಡಿ ಶೇ.97ರಷ್ಟು ಪ್ರಗತಿ ಸಾಧಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶನಿವಾರ ವಿಧಾನಸೌಧ ಸಭಾಂಗಣದಲ್ಲಿ ನಡೆದ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ…

Dharmasthala mass burial
ಅಪರಾಧ

ಧರ್ಮಸ್ಥಳದಲ್ಲಿ ಶೋಧ ಅಂತ್ಯ: ಇಂದು ಸಂಜೆ ಸಿಎಂ ನೇತೃತ್ವದ ಸಭೆಯಲ್ಲಿ ಮುಂದಿನ ನಡೆ ನಿರ್ಧಾರ

ಧರ್ಮಸ್ಥಳದಲ್ಲಿ ಕಳೆದ ಸುಮಾರು ಒಂದು ತಿಂಗಳಿಂದ ನಡೆಯುತ್ತಿದ್ದ ಶವಗಳ ಹೂತಿಟ್ಟ ಪ್ರಕರಣದ ಶೋಧ ಕಾರ್ಯವನ್ನು ಎಸ್ ಐಟಿ ನಿಲ್ಲಿಸಲು ನಿರ್ಧರಿಸಿದೆ. ದೂರುದಾರ ತಲೆಬುರುಡೆ ಹಿಡಿದು ನ್ಯಾಯಾಲಯಕ್ಕೆ ನೀಡಿದ ಮಾಹಿತಿ ಅನ್ವಯ ರಾಜ್ಯ ಸರ್ಕಾರ ನೇಮಿಸಿದ್ದ ಎಸ್ ಐಟಿ ಕಳೆದ ಒಂದು ತಿಂಗಳಿನಿಂದ…

belagavi lovers sucide
ರಾಜ್ಯ

2 ಮಕ್ಕಳ ತಾಯಿಗೆ 9 ಬಾರಿ ಇರಿದು ಕೊಂದ 3 ಮಕ್ಕಳ ತಂದೆ ಪಾಗಲ್ ಪ್ರೇಮಿ!

ಬೆಳಗಾವಿ:‌ ವಿವಾಹಿತ ಪ್ರೇಯಸಿಗೆ 9 ಬಾರಿ ಚಾಕುವಿನಿಂದ ಇರಿದು ಕೊಂದ ಬಳಿಕ ಪಾಗಲ್‌ ಪ್ರೇಮಿ ತಾನೂ ಆತ್ಮಹತ್ಯೆ ಮಾಡಿಕೊಂಡ ದಾರಣ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ 2 ಮಕ್ಕಳ ತಾಯಿಯಾದ ರೇಷ್ಮಾ (29) ಅವರನ್ನು…

renukaswamy father
ರಾಜ್ಯ

ಕಾನೂನಿನ ಮೇಲೆ ನಮಗೆ ನಂಬಿಕೆ ಇದೆ: ದರ್ಶನ್‌ ಜಾಮೀನು ರದ್ದು ಕುರಿತು ರೇಣುಕಾಸ್ವಾಮಿ ತಂದೆ ಸಂತಸ

ಚಿತ್ರದುರ್ಗ: ವಿಆರ್ ಎಸ್ ಬಡಾವಣೆಯ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜಾಮೀನು ರದ್ದಾದ ಹಿನ್ನೆಲೆಯಲ್ಲಿ ಮೃತ ರೇಣುಕಾ ಸ್ವಾಮಿ ತಂದೆ ಶಿವನಗೌಡರ್, ತಾಯಿ ರತ್ನಪ್ರಭ ಹಾಗೂ ರೇಣುಕಾಸ್ವಾಮಿ ಪತ್ನಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಕಾನೂನಿನಲ್ಲಿ ನಮಗೆ ನಂಬಿಕೆ ಇದೆ ಎಂದು…

kolar news
ಅಪರಾಧ

ಕೋಲಾರದಲ್ಲಿ ಗುಜುರಿ ಕೆಲಸ ಮಾಡುತ್ತಿದ್ದ ಅಕ್ರಮ ಬಾಂಗ್ಲಾದೇಶ ವಲಸಿಗರು: ‌3 ಮಕ್ಕಳು ಸೇರಿ 10 ಮಂದಿ ಅರೆಸ್ಟ್

ಸುಮಾರು ಒಂದೂವರೆ ತಿಂಗಳ ಹಿಂದೆಯಷ್ಟೇ ವಲಸೆ ಬಂದಿದ್ದ ಮೂವರು ಮಕ್ಕಳು ಸೇರಿದಂತೆ 10 ಮಂದಿ ಬಾಂಗ್ಲಾದೇಶ ಪ್ರಜೆಗಳನ್ನು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ಬಂಧಿಸಲಾಗಿದೆ. ಶ್ರೀನಿವಾಸಪುರ ಪಟ್ಟಣ ಠಾಣೆ ಪೊಲೀಸರು ಗುಜುರಿ ಆರಿಸಿಕೊಂಡು ಅನುಮಾನಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ವಿಚಾರಣೆ ನಡೆಸಿದಾಗ ಅಕ್ರಮ…

kambala chenna
ರಾಜ್ಯ

ಕಂಬಳ ಪ್ರಶಸ್ತಿಗಳ ಸರದಾರ ʻಚೆನ್ನʼ ಕೋಣ ವಿಧಿವಶ

ಜನಪ್ರಿಯ ಜನಪದ ಕ್ರೀಡೆ ಕಂಬಳದಲ್ಲಿ ಅತೀ ಹೆಚ್ಚು ಪ್ರಶಸ್ತಿ ಗೆದ್ದು ಪ್ರಶಸ್ತಿಗಳ ಸರದಾರ ಎಂಬ ಖ್ಯಾತಿಗೆ ಪಾತ್ರವಾಗಿದ್ದ ಕೊಳಚೂರು ಕೊಂಡೊಟ್ಟು ಸುಕುಮಾರ್‌ ಶೆಟ್ಟಿ ಅವರ ʼಚೆನ್ನʼ ಹೆಸರಿನ ಕೋಣ ಗುರುವಾರ ಅಸುನೀಗಿದೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಸುಮಾರು 25 ವರ್ಷ ಪ್ರಾಯದ…

rapido
ರಾಜ್ಯ

ಹೈಕೋರ್ಟ್ ತೀರ್ಪು ಪರಿಗಣಿಸಿ ಬೈಕ್ ಟ್ಯಾಕ್ಸಿ ಸೇವೆ ಜಾರಿಗೆ ತೀರ್ಮಾನ

ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳನ್ನು ಪುನಾರಾಂಭಮಾಡುವ ಕುರಿತು ಹೈಕೋರ್ಟ್ ದ್ವಿ ಸದಸ್ಯ ಪೀಠವು ನೀಡಲಿರುವ ತೀರ್ಪಿಗೆ ರಾಜ್ಯ ಸರ್ಕಾರ ಬದ್ಧವಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನಪರಿಷತ್‌ನಲ್ಲಿ ತಿಳಿಸಿದರು. ಪ್ರಶೋತ್ತರ ಅವಧಿಯಲ್ಲಿ ಡಿ.ಎಸ್‌. ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು,…