ಅನ್ನಲಪುರಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ 20ನೇ ಬಾರಿ ಕಳ್ಳತನ
ವೈ.ಎನ್.ಹೊಸಕೋಟೆ: ಸಿದ್ದಾಪುರ ಗ್ರಾಮದ ಸರಹದ್ದಿನಲ್ಲಿ ಆಂಧ್ರಪ್ರದೇಶದ ಗಡಿಯಲ್ಲಿರುವ ಅನ್ನಲಪುರಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಸೋಮವಾರ ರಾತ್ರಿ ಕಳ್ಳರು ಕೈಚಳಕ ತೋರಿಸಿ ಹುಂಡಿ ಹಣ ದೋಚಿದ್ದಾರೆ. ಶ್ರಾವಣದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದ್ದು, ಮೂರು ವಾರಗಳಿಂದ ಹೆಚ್ಚಿನ ಹಣ ಸಂಗ್ರಹವಾಗಿತ್ತು, ಇದನ್ನು ಮನಗಂಡು ಈ ಕೃತ್ಯ…
