3 ವರ್ಷವೂ ಸಿಎಂ ಸಿದ್ದರಾಮಯ್ಯರೇ ದಸರಾ ಉದ್ಘಾಟಕರು: ಸಚಿವ ಎಚ್.ಸಿ.ಮಹದೇವಪ್ಪ
ಮೈಸೂರು: ಉಳಿದಿರುವ ಮೂರು ವರ್ಷಗಳು ಮುಖ್ಯಮಂತ್ರಿಯಾಗಿ ಸಿಎಂ ಸಿದ್ದರಾಮಯ್ಯ ಅವರೇ ದಸರಾ ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸ್ಪಷ್ಟಪಡಿಸಿದರು. ಮೈಸೂರಿನಲ್ಲಿ ಗಜಪಡೆ ಸ್ವಾಗತ ಬಳಿಕ ದಸರಾ ಸಭೆ ನಡೆಸಿದರು. ಬಳಿಕ ಮಾದ್ಯಮದವರು ಈ ಬಾರಿ ಸಿಎಂ…
