Monday, 23 November 2026 — Kannadavahini
BREAKING NEWS
ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ

Category: ರಾಜ್ಯ

rain in karnataka
ರಾಜ್ಯ

ಮಲೆನಾಡು ಮಳೆ ಅಬ್ಬರ: 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಶಿವಮೊಗ್ಗ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಉಡುಪಿ, ಬೆಳಗಾವಿ, ಕೊಡಗು ಸೇರಿದಂತೆ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಕರಾವಳಿ ಭಾಗಗಳಲ್ಲಿ…

police exam
ರಾಜ್ಯ

ಸುಸೂತ್ರವಾಗಿ ನಡೆದ 3991 ಹುದ್ದೆಯ ಕಾನ್ಸ್‌ಟೇಬಲ್ ಪರೀಕ್ಷೆ

ಬೆಂಗಳೂರು:ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಒಟ್ಟು 3,991 ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್‌ ಹುದ್ದೆಗಳ ಭರ್ತಿಗೆ ಭಾನುವಾರ ರಾಜ್ಯಾದ್ಯಂತ ಅಭೂತಪೂರ್ವ ಭದ್ರತೆ ಅಗತ್ಯ ಸಿದ್ದತೆಗಳ ಮಧ್ಯೆ ಸುಗಮವಾಗಿ ಲಿಖಿತ ಪರೀಕ್ಷೆ ನಡೆಯಿತು. ರಾಜ್ಯದ 884 ಪರೀಕ್ಷಾ ಕೇಂದ್ರಗಳಲ್ಲಿ ಕಾನ್‌ಸ್ಟೇಬಲ್‌ ಹುದ್ದೆಗಳ ಭರ್ತಿಯ ಪರೀಕ್ಷೆಗೆ…

mlc pranesh
ರಾಜ್ಯ

ವಿಧಾನ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ಪ್ರಾಣೇಶ್ ರಾಜೀನಾಮೆ

ಚಿಕ್ಕಮಗಳೂರು: ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಪರವಾಗಿ ತೀರ್ಪು ನೀಡಿದ ಹಿನ್ನೆಲೆಯಲ್ಲಿ, ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಹೈಕೋರ್ಟ್ ತೀರ್ಪನ್ನು ಗೌರವಿಸುವುದಾಗಿ…

ut khader
ರಾಜ್ಯ

7 ಸಾವಿರ ವಿದ್ಯಾರ್ಥಿಗಳಿಗೆ ಹೆಚ್ ಐವಿ ಸುಳ್ಳು ಸುದ್ದಿ: ಸಚಿವ ಖಾದರ್

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ ಐವಿ ಸೋಂಕು ಹರಡಿದೆ ಹಾಗೂ ಕಡ್ಡಾಯ ಪರೀಕ್ಷೆ ಮಾಡಲಾಗುತ್ತಿದೆ ಎಂಬ ಸುದ್ದಿಗಳು ಸಂಪೂರ್ಣ ಸುಳ್ಳು ಎಂದು ಆರೋಗ್ಯ ಸಚಿವ ಯುಟಿ ಖಾದರ್​ ಸ್ಪಷ್ಟಪಡಿಸಿದ್ದಾರೆ. ರಾಜ್ಯದ ಕಾಲೇಜು ವಿದ್ಯಾರ್ಥಿಗಳಲ್ಲಿ 7 ಸಾವಿರ ಜನರಿಗೆ…

vidhana souda
ರಾಜ್ಯ

ನಗರ ಕುಟುಂಬ ಕಲ್ಯಾಣ ಕೇಂದ್ರ ರದ್ದುಗೊಳಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ

ಬೆಂಗಳೂರು: ನಗರ ಆರೋಗ್ಯ ಸೇವೆಗಳ ಪುನರ್‌ವ್ಯವಸ್ಥೆಯ ಭಾಗವಾಗಿ, ಕರ್ನಾಟಕ ಸರ್ಕಾರವು ಮಹತ್ವದ ತೀರ್ಮಾನ ಕೈಗೊಂಡಿದೆ. ದಶಕಗಳಿಂದ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುತ್ತಿದ್ದ ನಗರ ಕುಟುಂಬ ಕಲ್ಯಾಣ ಕೇಂದ್ರಗಳನ್ನು ಸಂಪೂರ್ಣವಾಗಿ ರದ್ದುಗೊಳಿಸುವ ಆದೇಶ ಹೊರಡಿಸಲಾಗಿದೆ. ಜನನ ದರ ಇಳಿಮುಖ, ಫಲವತ್ತತೆ ದರ…

dharmastala
ರಾಜ್ಯ

ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ 3 ಅಸ್ಥಿಪಂಜರಗಳ ಗುರುತು ಡಿಎನ್ ಎ ಪರೀಕ್ಷೆಯಲ್ಲಿ ಧೃಢ!

ಮಂಗಳೂರು:ಧರ್ಮಸ್ಥಳದ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂಳಿರುವ ಆರೋಪದ ಸಂಬಂಧ ಬಂಗ್ಲೆಗುಡ್ಡೆಯಲ್ಲಿ ಎಸ್‌ಐಟಿ ನಡೆಸಿದ ಉತ್ಖನನದ ವೇಳೆ ಪತ್ತೆಯಾಗಿದ್ದ ಅಸ್ಥಿಪಂಜರಗಳ ಪೈಕಿ ಮೂರು ಅಸ್ಥಿಪಂಜರಗಳ ಗುರುತು ಡಿಎನ್‌ಎ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಮೂವರ ಕುಟುಂಬಸ್ಥರಿಂದ ಸಂಗ್ರಹಿಸಿದ್ದ ಡಿಎನ್‌ಎ ಮಾದರಿಗಳನ್ನು ಪತ್ತೆಯಾಗಿದ್ದ ಅಸ್ಥಿಪಂಜರಗಳ ಡಿಎನ್‌ಎ ಜತೆ…

ies
ರಾಜ್ಯ

ಭಾರತದಲ್ಲಿ ತಂತ್ರಜ್ಞಾನ ಹೂಡಿಕೆಯ ಹೊಸ ಯುಗ ಶುರು: ಅಶೋಕ್ ಚಂದಕ್

ಬೆಂಗಳೂರು: ಭಾರತವು ತಂತ್ರಜ್ಞಾನ ಹೂಡಿಕೆಯ ನೂತನ ಯುಗಕ್ಕೆ ಪದಾರ್ಪಣೆ ಮಾಡಿದೆ. ದೇಶದ ತಂತ್ರಜ್ಞಾನ ರಂಗವು ಇನ್ಮುಂದೆ ಕೇವಲ ಮಾಹಿತಿ ತಂತ್ರಜ್ಞಾನ (ಐಟಿ) ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿರದೆ, ಎಐ, ಸೆಮಿಕಂಡಕ್ಟರ್‌, ಎಲೆಕ್ಟ್ರಾನಿಕ್ಸ್ ಉತ್ಪಾದನೆ, ವಿದ್ಯುತ್ ಚಾಲಿತ ವಾಹನ (ಇ-ವಾಹನ) ಹಾಗೂ ಕ್ವಾಂಟಮ್ ತಂತ್ರಜ್ಞಾನಗಳಂತಹ…

anbukumar
ರಾಜ್ಯ

ರಾಜ್ಯದ 84 ಲಕ್ಷ ಮತದಾರರರು ಪಟ್ಟಿಯಿಂದ ಹೊರಗೆ?

ಬೆಂಗಳೂರು: ರಾಜ್ಯದಲ್ಲಿ ಇದುವರೆಗೆ ವಿತರಿಸಲಾದ ಒಟ್ಟು 5,54,32,314 ಎನ್ಯುಮರೇಷನ್ ಅರ್ಜಿಗಳ ಪೈಕಿ 4,26,75,861 ಫಾರಂಗಳು ಡಿಜಿಟಲೀಕರಣಗೊಂಡಿದ್ದು, ಶೇ. 76.99 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ತಿಳಿಸಿದ್ದಾರೆ. ಎಸ್ ಐಆರ್  ಪರಿಶೀಲನೆ ವೇಳೆ ರಾಜ್ಯಾದ್ಯಂತ ಗೈರಾದ, ಸ್ಥಳಾಂತರಗೊಂಡ,…

siddarabetta
ರಾಜ್ಯ

ಸಿದ್ದರಬೆಟ್ಟದ ತಪ್ಪಲಲ್ಲಿ ಮದ್ಯದ ಪಾರ್ಟಿ: 6 ಮಂದಿ ಪಿಡಿಓ ಸೇರಿ 8 ಮಂದಿ ಸಸ್ಪೆಂಡ್

ಬೆಂಗಳೂರು: ಕೆಲಸದ ಅವಧಿಯಲ್ಲಿ ನೆಲಮಂಗಲದ ಸಿದ್ದರಬೆಟ್ಟದ ತಪ್ಪಲಲ್ಲಿ ಮದ್ಯದ ಪಾರ್ಟಿ ಮಾಡಿದ್ದ  ಬೆಂಗಳೂರು ಗ್ರಾಮಾಂತರ ಜಿಲ್ಲೆಯ 6 ಮಂದಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಓ) ಹಾಗೂ ಇಬ್ಬರು ಕಾರ್ಯದರ್ಶಿಗಳನ್ನು ಅಮಾನತು ಮಾಡಲಾಗಿದೆ. ಸಸ್ಪೆಂಡ್ ಆದ ಅಧಿಕಾರಿಗಳು ಕಳೆದ ಶುಕ್ರವಾರ ಕರ್ತವ್ಯದ…

krs
ರಾಜ್ಯ

ಕರ್ನಾಟಕ ಮೇಲ್ಮನವಿ: ಇಂದು ಕಾವೇರಿ ಪ್ರಾಧಿಕಾರ ತುರ್ತು ಸಭೆ

ಬೆಂಗಳೂರು: ಮಳೆ ಕೊರತೆಯಿಂದ ಉದ್ಭವಿಸಿರುವ ಕಾವೇರಿ ನದಿ ನೀರು ಹಂಚಿಕೆ ವಿವಾದದ ಹಿನ್ನೆಲೆಯಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಗುರುವಾರ ತುರ್ತು ಸಭೆ ಕರೆದಿದೆ. ಮಳೆ ಕೊರತೆಯಿಂದ ಉದ್ಭವಿಸಿರುವ ಬರಗಾಲ ಸನ್ನಿವೇಶದ ನಡುವೆಯೂ 15 ದಿನಗಳ ಕಾಲ ಕಾವೇರಿ ನದಿ…