ಧರ್ಮಸ್ಥಳ ವಿರುದ್ಧ ವರದಿಗೆ ಮಾಧ್ಯಮಗಳ ಮೇಲಿದ್ದ ನಿರ್ಬಂಧ ರದ್ದುಗೊಳಿಸಿ ಹೈಕೋರ್ಟ್ ಆದೇಶ
ಬೆಂಗಳೂರು: ಧರ್ಮಸ್ಥಳದಲ್ಲಿ ಯುವತಿಯರ ಅಸಹಜ ಸಾವು ಪ್ರಕರಣಗಳ ಕುರಿತ ಮಾನಹಾನಿಕರ ವರದಿ ಪ್ರಕಟಿಸದಂತೆ ಮಾಧ್ಯಮಗಳ ಮೇಲೆ ವಿಧಿಸಿದ್ದ ನಿರ್ಬಂಧವನ್ನು ಹೈಕೋರ್ಟ್ ರದ್ದುಗೊಳಿಸಿ ಮಹತ್ವದ ಆದೇಶ ನೀಡಿದೆ. ಧರ್ಮಸ್ಥಳದಲ್ಲಿ ನೂರಾರು ಅಸಹಜ ಸಾವುಗಳ ಪ್ರಕರಣಕ್ಕೆ ಸಂಬಂಧಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ…
