Monday, 23 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

fishermen
ರಾಜ್ಯ

ಮೀನುಗಾರಿಕೆಗೆ ತೆರಳಿದ್ದ ನಾಲ್ವರು ನಾಪತ್ತೆ; ಇಬ್ಬರ ರಕ್ಷಣೆ

ಭಟ್ಕಳ: ಮೀನುಗಾರಿಕೆಗೆ ತೆರಳಿದ ದೋಣಿಯೊಂದು ಸಮುದ್ರದಲ್ಲಿ ಅಲೆಗೆ ಸಿಲುಕಿ ಮುಳುಗಿದ ಪರಿಣಾಮ ನಾಲ್ವರು ಮೀನುಗಾರು ನಾಪತ್ತೆಯಾಗಿದ್ದು ಇಬ್ಬರನ್ನು ರಕ್ಷಣೆ ಮಾಡಿ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ರಕ್ಷಣೆಯಾದಾಗ ಮೀನುಗಾರನನ್ನು ಮನೋಹರ ಮೊಗೇರ ಹಾಗೂ ಬೆಳ್ನಿ ಮೂಲದ ರಾಮ ಖಾರ್ವಿ ಎಂದು ತಿಳಿದು…

bescom atp
ರಾಜ್ಯ

ಬೆಸ್ಕಾಂ ಬಿಲ್‌ ಪಾವತಿಯ ಎಟಿಪಿ ಸೇವೆ ಆಗಸ್ಟ್‌ 1ರಿಂದ ಸ್ಥಗಿತ

ಬೆಂಗಳೂರು: ವಿದ್ಯುತ್‌ ಬಿಲ್‌ ಪಾವತಿಗೆ ಬೆಸ್ಕಾಂ ಕಚೇರಿಗಳಲ್ಲಿರುವ ಎಟಿಪಿ (ಎನಿ ಟೈಮ್‌ ಪೇಮೆಂಟ್‌) ಪಾವತಿ ಯಂತ್ರದ ಸೇವೆಯನ್ನು ಆಗಸ್ಟ್‌ 1 ರಿಂದ ಸ್ಥಗಿತಗೊಳಿಸಲಾಗುವುದು. ಬೆಸ್ಕಾಂ ಉಪ ವಿಭಾಗ ಕಚೇರಿಗಳಲ್ಲಿರುವ ನಗದು ಪಾವತಿ ಕೇಂದ್ರಗಳು, ಬೆಂಗಳೂರು ಒನ್‌, ಬೆಸ್ಕಾಂ ವ್ಯಾಪ್ತಿಯಲ್ಲಿರುವ ಕರ್ನಾಟಕ ಒನ್‌,…

yadagiri swamiji
ರಾಜ್ಯ

101 ದಿನದ ಮರದ ಮೇಲೆ ವ್ರತ ಆಚರಿಸುತ್ತಿರುವ ಯಾದಗಿರಿ ಸ್ವಾಮೀಜಿ!

ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಬಾದ್ಯಪುರ ಗ್ರಾಮದಿಂದ ಬಂದಿರುವ ಅವಧೂತ ಸ್ವಾಮೀಜಿ ಸಚ್ಚಿದಾನಂದ ಶ್ರೀಗಳು ತಾಲೂಕಿನ ಗಡಿ ಗ್ರಾಮ ಮುಸ್ಟೂರು ಬಳಿ ಬರಗಾಲ ಸಿದ್ದಪ್ಪ ಮಠದ ಆವರಣದಲ್ಲಿ ಮರದ ಮೇಲೆಯೇ ಕುಳಿತು ಅನುಷ್ಠಾನ ಮಾಡುತ್ತಾ ಗಮನ ಸೆಳೆದಿದ್ದಾರೆ. ಕಳೆದ ಐದು ದಿನಗಳಿಂದ…

prajwal revanna
ರಾಜ್ಯ

ಪ್ರಜ್ವಲ್ ರೇವಣ್ಣ ಭವಿಷ್ಯ ಆಗಸ್ಟ್ 1 ನಿರ್ಧಾರ

ಕೆ.ಆರ್.ನಗರದಲ್ಲಿ ಕೆಲಸದಾಕೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಜನಪ್ರತಿನಿಧಿಗಳ ಕೋರ್ಟ್‌ ಆಗಸ್ಟ್‌ 1ಕ್ಕೆ ತೀರ್ಪು ಪ್ರಕಟಿಸಲಿದೆ. ನ್ಯಾಯಮೂರ್ತಿ ಗಜಾನನ ಭಟ್‌ ಸರ್ಕಾರಿ ವಕೀಲ ಎನ್ ಜಗದೀಶ್ ಹಾಗೂ ಅಶೋಕ್ ನಾಯಕ್ ಹಾಗೂ ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್ ಜಿ ಬಳಿ…

lokayukta raid
ರಾಜ್ಯ

5 ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ 25 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!

ಬೆಂಗಳೂರು: ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಐವರು ಭ್ರಷ್ಟ ಸರ್ಕಾರಿ ಅಧಿಕಾರಿಗಳನ್ನು ಬಲೆಗೆ ಕೆಡವಿ 24 ಕೋಟಿ 44 ಲಕ್ಷ 63 ಸಾವಿರದ 728 ರೂ ಮೌಲ್ಯದ ಅಕ್ರಮ ಆಸ್ತಿಪಾಸ್ತಿ ಪತ್ತೆಹಚ್ಚಿದ್ದಾರೆ. ಬೆಂಗಳೂರು, ಹಾಸನ, ಚಿಕ್ಕಬಳ್ಳಾಪುರ, ಚಿತ್ರದುರ್ಗ…

mansoon
ರಾಜ್ಯ

ಮುಂದಿನ ವಾರ ಮುಂಗಾರ ಮಳೆ ಅಬ್ಬರ ಇಳಿಮುಖ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಅವಧಿಗೂ ಮುನ್ನ ಕಾಲಿರಿಸಿದ ಮುಂಗಾರು ಮಳೆಯ ಅಬ್ಬರ ಕರಾವಳಿ ಹೊರತುಪಡಿಸಿ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಇಳಿಮುಖ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಕರಾವಳಿ ಜಿಲ್ಲೆಗಳಲ್ಲಿ ಮುಂದುವರಿಯಲಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ,…

himavad gopalaswamy betta
ರಾಜ್ಯ

ಭಾರೀ ಮಳೆ ತಲಕಾಡು, ಗೋಪಾಲಸ್ವಾಮಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ!

ಮೈಸೂರು ಭಾಗದ ಜಲನಯನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂಧ ಭಾರೀ ಮಳೆಯಾಗುತ್ತಿದ್ದು, ತಲಕಾಡು ನಿಸರ್ಗಧಾಮ ಹಾಗೂ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ. ಸೋಮವಾರ ಸಂಜೆ ಭಾರೀ ಮಳೆಯಿಂದಾಗಿ ಗೋಪಾಲಸ್ವಾಮಿ ಬೆಟ್ಟದಲ್ಲಿ ತಡೆಗೋಡೆ ಕುಸಿದು ರಸ್ತೆಗೆ ಬಿದ್ದಿದೆ. ಇದರಿಂದ ಎರಡು…

Dharmasthala mass burial
ರಾಜ್ಯ

ಧರ್ಮಸ್ಥಳದಲ್ಲಿ ಸಾಮೂಹಿಕ ಹೂತಿಟ್ಟ ಪ್ರಕರಣ: ನೇತ್ರಾವತಿ ನದಿ ಬಳಿ ಸೇರಿ 15 ಕಡೆ ಗುರುತು ಪತ್ತೆ

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ ಐಟಿ ಪೊಲೀಸರು ಸ್ಥಳ ಮಹಜರು ಪ್ರಕ್ರಿಯೆ ಆರಂಭಿಸಿದ್ದು, ಶವ ಹೂತಿಟ್ಟಿರುವ ಬಗ್ಗೆ ಹೇಳಿಕೆ ನೀಡಿದ್ದ ವ್ಯಕ್ತಿ 15 ಕಡೆ ಸ್ಥಳ ಗುರುತು ಹಿಡಿದಿದ್ದಾರೆ. ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಮಧ್ಯಭಾಗದ ಕಾಡು,…

drugs in mysore
ಅಪರಾಧ

ಮೈಸೂರಿನ ಶೆಡ್ ನಲ್ಲಿ 61 ಕೋಟಿ ಮೌಲ್ಯದ ಡ್ರಗ್ಸ್ ದಾಸ್ತಾನು ಪತ್ತೆ: ನಾಲ್ವರು ಅರೆಸ್ಟ್

ಮೈಸೂರು: ಮೈಸೂರಿನ ಬನ್ನಿಮಂಟಪದ ರಿಂಗ್ ರಸ್ತೆಗೆ ಹೊಂದಿಕೊಂಡಂತಿರುವ ಗ್ಯಾರೇನ್ ನಂತಿರುವ ಶೆಡ್ ನ ಡ್ರಗ್ಸ್ ದಾಸ್ತಾನು ಘಟಕದ ಮೇಲೆ ಸ್ಥಳೀಯ ಪೊಲೀಸರ ನೆರವಿನಿಂದ ಮಹಾರಾಷ್ಟ್ರ ಪೊಲೀಸರು ಶನಿವಾರ ರಾತ್ರಿ ದಾಳಿ ನಡೆಸಿ ಸುಮಾರು 61 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದು,…

harikate
ರಾಜ್ಯ

ಹರಿಕಥೆ ವಿದ್ವಾನ್ ಎನ್.ಆರ್. ಜ್ಞಾನಮೂರ್ತಿ ನಿಧನ

ಬೆಂಗಳೂರು: ಕೀರ್ತನಕಾರರು ಮತ್ತು ಹರಿಕಥೆ ವಿದ್ಯಾನ್ ಎನ್.ಆರ್. ಜ್ಞಾನಮೂರ್ತಿ ಬೆಂಗಳೂರಿನಲ್ಲಿಂದು ನಿಧನರಾದರು. ಮೂಲತಃ ಕೋಲಾರ ತಾಲ್ಲೂಕಿನ ರಾಮಸಂದ್ರದ ಅವರಿಗೆ 73 ವರ್ಷ ವಯಸ್ಸಾಗಿತ್ತು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಇಂದು ಮುಂಜಾನೆ ಎಂ.ಎಸ್. ರಾಮಯ್ಯ ರಾಮಯ್ಯ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.…