Monday, 23 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

darshan-ramya
ಮನರಂಜನೆ

ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ಪೊಲೀಸ್ ಆಯುಕ್ತರಿಗೆ ದೂರು

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ನಟ ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಕುರಿತು ಕಮೆಂಟ್ ಮಾಡಿದ್ದ ರಮ್ಯಾ ವಿರುದ್ಧ ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ…

samad patel
ರಾಜ್ಯ

ಕಾಳಸಂತೆಯಲ್ಲಿ ರೈತರಿಗೆ ರಸಗೊಬ್ಬರ ಮಾರುತ್ತಿದ್ದ 8 ಆಗ್ರೊ ಏಜೆನ್ಸಿಗಳ ಲೈಸೆನ್ಸ್ ರದ್ದು!

ಕಲಬುರಗಿ: ರೈತರಿಗೆ ನಿಗದಿತ ಬೆಲೆಗಿಂತ ಅಧಿಕ ಮೊತ್ತಕ್ಕೆ ರಸಗೊಬ್ಬರ ಮಾರಾಟ ಮಾಡುತ್ತಿದ್ದ 8 ಆಗ್ರೋ ಏಜೆನ್ಸಿಗಳ ಲೈಸನ್ಸ್​ ರದ್ದುಪಡಿಸಲಾಗಿದೆ. “DAP ಗೊಬ್ಬರದ ದರ 1,350 ಇದ್ದರೆ 1,600, 1,800ಕ್ಕೆ ರೂಪಾಯಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಯುರಿಯಾ ರಸಗೊಬ್ಬರ…

ರಾಜ್ಯ

ಭಾರೀ ಮಳೆಯಿಂದ ಉತ್ತರ ಕನ್ನಡದಲ್ಲಿ ಭೂಕುಸಿತ; 3 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌

ರಾಜ್ಯಾದ್ಯಂತ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಭೂಕುಸಿತ, ವಾಹನ ಸಂಚಾರ ಅಸ್ತವ್ಯಸ್ತ ಸೇರಿದಂತೆ ಮಳೆ ಅವಾಂತರದಿಂದ ಜನರು ತತ್ತರಿಸಿದ್ದಾರೆ. ಭಾರೀ ಮಳೆ ಹಿನ್ನೆಲೆಯಲ್ಲಿ ರಾಜ್ಯದ ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ…

congress leader
ಅಪರಾಧ

ಕನಕಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆ

ಕಾಂಗ್ರೆಸ್‌ ಮುಖಂಡ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಕನಕಪುರ ತಾಲೂಕಿನ ಸಾತನೂರು ಗ್ರಾಮದ ಡಾಬಾ ಬಳಿ ಹೊಂಗಾಣಿದೊಡ್ಡಿ ಗ್ರಾಮದ ನಂಜೇಶ್ (45) ಹತ್ಯೆ ಮಾಡಲಾಗಿದೆ. ಕನಕಪುರ ತಾಲೂಕಿನ ಅಚ್ಚಲು…

kh muniyappa
ರಾಜ್ಯ

ಪಡಿತರದಲ್ಲಿ ಅಕ್ಕಿ ಜೊತೆ ಬೇಳೆ, ಎಣ್ಣೆ ಕೊಡಲು ಚಿಂತನೆ: ಸಚಿವ ಕೆಎಚ್ ಮುನಿಯಪ್ಪ

ಮುಂದಿನ ದಿನಗಳಲ್ಲಿ ಪಡಿತರ ಚೀಟಿಯಲ್ಲಿ ಬೇಳೆ ಮತ್ತು ಎಣ್ಣೆಯನ್ನು ಕೂಡ ಪೂರೈಕೆ ಮಾಡುವ ಚಿಂತನೆ ರಾಜ್ಯ ಸರ್ಕಾರಕ್ಕೆ ಇದೆ ಎಂದು ಆಹಾರ ಸಚಿವ ಕೆಎಚ್ ಮುನಿಯಪ್ಪ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈಗಾಗಲೇ 10 ಕೆಜಿ ಅಕ್ಕಿಯನ್ನು…

karnataka cm
ರಾಜ್ಯ

ಗ್ಯಾರಂಟಿಗಳಿಂದ ರಾಜ್ಯದ ತಲಾ ಆದಾಯ ದೇಶದಲ್ಲೇ ನಂಬರ್ ಒನ್ : ಸಿಎಂ ಸಿದ್ದರಾಮಯ್ಯ

ಅರಸೀಕೆರೆ: ನಾವು ಜಾರಿಗೆ ತಂದ ಐದು ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದೆ. ಬಿಜೆಪಿಯವರಿಗೆ ಆರ್ಥಿಕತೆ ಅರ್ಥವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅರಸೀಕೆರೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ…

empire restaurant
ರಾಜ್ಯ

ಜನಪ್ರಿಯ ಎಂಪೈರ್ ಹೋಟೆಲ್ ನ `ಕಬಾಬ್’ ಆರೋಗ್ಯಕ್ಕೆ ಹಾನಿಕಾರ: ವರದಿ

ಬೆಂಗಳೂರಿನ ಜನಪ್ರಿಯ ಸರಣಿ ಎಂಪೈರ್ ರೆಸ್ಟೋರೆಂಟ್ ಗಳಲ್ಲಿ ಸಿದ್ಧಪಡಿಸಲಾಗುವ ಕಬಾಬ್ ಆರೋಗ್ಯಕ್ಕೆ ಹಾನಿಕಾರಕ ಎಂದು ಸಾರ್ವಜನಿಕ ಆರೋಗ್ಯ ಸಂಸ್ಥೆಯ ಪ್ರಯೋಗಾಲಯದ ವರದಿ ಹೇಳಿದೆ. ಎಂಪೈರ್ ರೆಸ್ಟೋರೆಂಟ್ ನ ಗಾಂಧಿನಗರ ಶಾಖೆಯಲ್ಲಿ ಗ್ರಾಹಕರಿಗೆ ನೀಡಲಾಗುವ ಕಬಾಬ್ ಸುರಕ್ಷಿತವಲ್ಲ ಎಂದು ಪ್ರಯೋಗಾಲಯದ ವರದಿ ಎಚ್ಚರಿಸಿದೆ.…

siddaramiah
ರಾಜ್ಯ

ಬಿಜೆಪಿಗಿಂತ ಹೆಚ್ಚು ಅಭಿವೃದ್ಧಿ ಕೆಲಸ ಮಾಡಿದ್ದೇವೆ: ಸಿಎಂ ಸಿದ್ದರಾಮಯ್ಯ

ಹಾಸನ: ಕಾಂಗ್ರೆಸ್ ಸರ್ಕಾರ ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ಅಭಿವೃದ್ಧಿಗೆ ನಾಲ್ವಡಿ ಮಹಾರಾಜರಿಗಿಂತ ಹೆಚ್ಚು ಅನುದಾನ ಕೊಟ್ಟು ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಮಾತ್ರ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿರುವ ಬಗ್ಗೆ…

madikeri accident
ರಾಜ್ಯ

ಮಡಿಕೇರಿಯಲ್ಲಿ ಭೀಕರ ಅಪಘಾತ: ನಾಲ್ವರು ಯುವಕರ ದುರ್ಮರಣ

ಲಾರಿ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದರಿಂದ ನಾಲ್ವರು ಯುವಕರು ಮೃತಪಟ್ಟ ದಾರಣ ಘಟನೆ ಮಡಿಕೇರಿಯಲ್ಲಿ ಸಂಭವಿಸಿದೆ. ಮಡಿಕೇರಿಯಿಂದ 50 ಕಿ.ಮೀ. ದೂರದಲ್ಲಿರುವ ದೇವರಕೊಲ್ಲಿ ಎಂಬಲ್ಲಿ ಅಪಾಯಕಾರಿ ತಿರುವಿನಲ್ಲಿ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಶುಕ್ರವಾರ ಮಧ್ಯಾಹ್ನ 1.30ರ ಸುಮಾರಿಗೆ ಭೀಕರ…

channapattana news
ಅಪರಾಧ

ಲವ್ವರ್ ಜೊತೆ ಸೇರಿ ಗಂಡನ ಕೊಲ್ಲಿಸಿ ಆತ್ಮಹತ್ಯೆ ಕತೆ ಕಟ್ಟಿದ ಚನ್ನಪಟ್ಟಣದ ಗ್ರಾ.ಪಂ. ಸದಸ್ಯೆ!

ಪ್ರಿಯಕರ ಜೊತೆಗೂಡಿ ಸುಪಾರಿ ಕೊಟ್ಟು ಗಂಡನನ್ನು ಕೊಲೆ ಮಾಡಿಸಿ ಆತ್ಮಹತ್ಯೆ ಕತೆ ಕಟ್ಟಿದ್ದೂ ಅಲ್ಲದೇ ಅಲ್ಲದೇ ಗಂಡನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಸುದ್ದಿಗೋಷ್ಠಿಯನ್ನೂ ಮಾಡಿದ ಚಾಲಕಿ ಗ್ರಾಮ ಪಂಚಾಯಿತಿ ಸದಸ್ಯೆ ಪೊಲೀಸರ ಬಲೆಗೆ ಬಿದ್ದಿದ್ದಾಳೆ. ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರದೊಡ್ಡಿ ಗ್ರಾಮದ…