ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳು: ಇಂದಿನಿಂದ ಎಸ್ ಐಟಿ ತನಿಖೆ ಆರಂಭ
ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ ಬಗ್ಗೆ ರಾಜ್ಯ ಸರ್ಕಾರ ರಚಿಸಿರುವ ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ನೇತೃತ್ವದ ಎಸ್ ಐಟಿ ತಂಡ ಇಂದಿನಿಂದ ತನಿಖೆ ಆರಂಭಿಸಲಿದೆ. ವಿಶೇಷ ತನಿಖಾ ತಂಡ ಬುಧವಾರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದು, ನಂತರ ದಕ್ಷಿಣ ಕನ್ನಡ ಜಿಲ್ಲಾ…
