ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ: ಎಸ್ ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಅಕ್ರಮವಾಗಿ ಹೂತಿಟ್ಟ ಪ್ರಕರಣದಲ್ಲಿ ಐಪಿಎಸ್ ಹಿರಿಯ ಅಧಿಕಾರಿ ಪ್ರಣಬ್ ಮೊಹಾಂತಿ ನೇತೃತ್ವದಲ್ಲಿ ಎಸ್ ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೈಸೂರಿನಲ್ಲಿ ನಡೆದ ಸರ್ಕಾರದ ಸಾಧನಾ ಸಮಾವೇಶದ ವೇಳೆ ಪೊಲೀಸ್ ವರದಿ ಆಧರಿಸಿ ಕ್ರಮ್ಕೈಗೊಳ್ಳುವುದಾಗಿ ಭರವಸೆ…
