ಆರ್ ಸಿಬಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ರಾಜ್ಯ ಸರ್ಕಾರ ತೀರ್ಮಾನ
ಬೆಂಗಳೂರಿನಲ್ಲಿ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ನ್ಯಾಯಮೂರ್ತಿ ಕುನ್ಹಾ ನೇತೃತ್ವದ ಸಮಿತಿ ನೀಡಿದ ವರದಿಯಲ್ಲಿ ಕಾಲ್ತುಳಿತ ದುರಂತಕ್ಕೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ, ಆರ್…
