Monday, 23 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

russia familly
ರಾಜ್ಯ

ಗೋಕರ್ಣ ಗುಹೆಯಲ್ಲಿ ವಾಸವಿದ್ದ ರಷ್ಯಾ ಮಹಿಳೆ-ಮಕ್ಕಳೆ ರಕ್ಷಣೆ!

ಕಾರವಾರ ಜಿಲ್ಲೆಯ ಗೋಕರ್ಣದ ರಾಮತೀರ್ಥ ಗುಹೆಯಲ್ಲಿ ವಾಸವಿದ್ದ ರಷ್ಯಾದ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಸ್ಥಳೀಯ ಪೊಲೀಸರು ರಕ್ಷಿಸಿದ್ದು, ಸ್ವದೇಶಕ್ಕೆ ಕಳುಹಿಸುವ ಸಿದ್ಧತೆ ನಡೆಸಿದ್ದಾರೆ. ಗೋಕರ್ಣದ ಪೊಲೀಸರು ಗಸ್ತು ತಿರುಗುತ್ತಿದ್ದಾಗ ಗುಹೆಯಲ್ಲಿ ಸುಮಾರು 40 ವರ್ಷದ ರಷ್ಯಾದ ಮಹಿಳೆ ಇಬ್ಬರು ಮಕ್ಕಳೊಂದಿಗೆ…

karnika
ರಾಜ್ಯ

ತುಂಬಿದ ಕೊಡ ತುಳುಕಿತಲೇ ಪರಾಕ್: ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ

ತುಂಬಿದ ಕೊಡ ತುಳುಕಿತಲೇ ಪರಾಕ್ ಎಂದು ಐತಿಹಾಸಿಕ ವಿಜಯನಗರ ಹೂವಿನಗಡಗಲಿಯ ಮೈಲಾಂಗಲಿಂಗೇಶ್ವರ ಕಾರ್ಣಿಕೋತ್ಸವದಲ್ಲಿ ದೈವವಾಣಿ ನುಡಿದಿದೆ. ಶನಿವಾರ ನಡೆದ ಕಾರ್ಣಿಕೋತ್ಸವದಲ್ಲಿ ದೈವವಾಣಿ ನುಡಿದಿದ್ದು, ಇದು ಮುಂದಿನ ರಾಜ್ಯ ರಾಜಕೀಯದ ಕುರಿತ ನಿಗೂಢ ವಾಣಿಯಾಗಿದೆ ಎಂದು ವಿಶ್ಲೇಷಿಸಲಾಗಿದೆ. ತುಂಬಿದ ಕೊಡ ತುಳುಕಿತಲೈ ಪರಾಕ್…

siddaramiah
ರಾಜ್ಯ

ಅಹಲ್ಯಾಬಾಯಿ ಮಹಿಳಾ ಸಮಾಜಕ್ಕೆ ಬೆಂಗಳೂರಿನಲ್ಲಿ ಜಾಗ: ಸಿಎಂ ಘೋಷಣೆ

ಬೆಂಗಳೂರು: ರಾಜ್ಯ ಅಹಲ್ಯಾಬಾಯಿ ಮಹಿಳಾ ಸಂಘಕ್ಕೆ ಬೆಂಗಳೂರಿನಲ್ಲಿ ಜಮೀನು ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ರಾಣಿ ಅಹಲ್ಯಾ ಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶೇ100 ರಷ್ಟು…

mrpl death
ರಾಜ್ಯ

ಮಂಗಳೂರು MRPLನಲ್ಲಿ ಅನಿಲ ಸೋರಿಕೆ: ಇಬ್ಬರು ಕಾರ್ಮಿಕರ ದುರ್ಮರಣ

ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್​ನ (MRPL) ತೈಲ ಚಲನೆ ವಿಭಾಗದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಓರ್ವ ಅಸ್ವಸ್ಥರಾಗಿರುವ ಘಟನೆ ಶನಿವಾರ ಬೆಳಿಗ್ಗೆ ಸಂಭವಿಸಿದೆ. ಶನಿವಾರ ಬೆಳಗ್ಗೆ 8 ಗಂಟೆ ಸುಮಾರಿಗೆ (ಟ್ಯಾಂಕ್ FB7029 A – ಡ್ರೈ…

ಕಾರವಾರ ಸುದ್ದಿ
ರಾಜ್ಯ

ಪ್ರೀತಿ ನಿರಾಕರಿಸಿದ್ದಕ್ಕೆ ಪ್ರತಿಭಾವಂತ ವಿದ್ಯಾರ್ಥಿ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆ

ಪ್ರೇಮಿಸಿದ ಯುವತಿ ಪ್ರೀತಿ ನಿರಾಕರಿಸಿದ್ದರಿಂದ ನೊಂದ ಪ್ರತಿಭಾವಂತ ವಿದ್ಯಾರ್ಥಿ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಅಮದಳ್ಳಿಯ ಟೋಲ್‌ನಾಕಾದಲ್ಲಿ ಜಿತೆಂದ್ರ ಜಗದೀಶ ಪಡ್ತಿ (20) ಆತ್ಮಹತ್ಯೆ ಮಾಡಿಕೊಂಡ ಯುವಕ. ವಿದ್ಯಾಭ್ಯಾಸದಲ್ಲಿ ಚುರುಕಾಗಿದ್ದ ಜಿತೇಂದ್ರ…

bengaluru stampede
ರಾಜ್ಯ

ಬೆಂಗಳೂರು ಕಾಲ್ತುಳಿತ ಪ್ರಕರಣ: ಸಿಎಂಗೆ ಕುನ್ಹಾ ವರದಿ ಸಲ್ಲಿಕೆ

ಬೆಂಗಳೂರು: ಜುಲೈ 17 ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ ನ್ಯಾಯಮೂರ್ತಿ ಕುನ್ಹಾ ವರದಿಯನ್ನು ಮಂಡಿಸಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿ ಶುಕ್ರವಾರ ಕುನ್ಹಾ ನೇತೃತ್ವದ ಸಮಿತಿ ನೀಡಿದ ವರದಿ ಸ್ವೀಕರಿಸಿದ ನಂತರ ಮಾಧ್ಯಮದೊಂದಿಗೆ ಅವರು ಮಾತನಾಡಿದರು.…

leopord
ರಾಜ್ಯ

BREAKING ಚಾಮರಾಜನಗರದಲ್ಲಿ ಹುಲಿ, ಕೋತಿ ನಂತರ ಚಿರತೆ ಶವ ಪತ್ತೆ!

ಹುಲಿಗಳ ಸಾವು, ಕೋತಿಗಳ ಮಾರಣಹೋಮ ನಂತರ ಇದೀಗ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಚಿರತೆಯ ಶವ ಪತ್ತೆಯಾಗಿದೆ. ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಬಳಿ ಚಿರತೆ ಶವ ಶುಕ್ರವಾರ ಪತ್ತೆಯಾಗಿದೆ. ಗಣಿ ತ್ಯಾಜ್ಯದ‌ ಕಲ್ಲು ಸಂಗ್ರಹಿಸಿರುವ…

sharanu prakash patil
ರಾಜ್ಯ

ನರ್ಸಿಂಗ್ ಕೋರ್ಸ್ ಶುಲ್ಕ ಹೆಚ್ಚಳವಿಲ್ಲ, ಶುಲ್ಕ ಹೆಚ್ಚಿಸಿದರೆ ಕಠಿಣ ಕ್ರಮ: ಸಚಿವ ಶರಣುಪ್ರಕಾಶ್ ಪಾಟೀಲ್ ಎಚ್ಚರಿಕೆ

ಬೆಂಗಳೂರು: ವಿದ್ಯಾರ್ಥಿಗಳ ಭವಿಷ್ಯ ಹಾಗೂ ಪೋಷಕರ ಮೇಲಿನ ಹೊರೆಯನ್ನು ತಪ್ಪಿಸುವ ಸಲುವಾಗಿ ನರ್ಸಿಂಗ್‌ ಕೋರ್ಸ್‌ ಶುಲ್ಕವನ್ನು ಈ ವರ್ಷ ಹೆಚ್ಚಿಸುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್‌ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ವಿಕಾಸಸೌಧದಲ್ಲಿ ಗುರುವಾರ ನಡೆದ ನರ್ಸಿಂಗ್ ಕಾಲೇಜುಗಳ…

gt devegowda
ರಾಜಕೀಯ

ನಾನು ಯಾವ ಪಕ್ಷಕ್ಕೆ ಹೋಗಬೇಕು ಅಂತ ಜನ ತೀರ್ಮಾನಿಸುತ್ತಾರೆ: ಜಿಟಿ ದೇವೇಗೌಡ

ಮೈಸೂರು: ನಾನು ಜೆಡಿಎಸ್​ನಲ್ಲಿ ಇರಬೇಕಾ ಅಥವಾ ಬೇಡವಾ, ಬಿಜೆಪಿಗೆ ಹೋಗಬೇಕಾ ಅಥವಾ ಬೇಡವಾ ಇಲ್ಲವೇ, ಕಾಂಗ್ರೆಸ್​ಗೆ ಹೋಗಬೇಕಾ ಅಥವಾ ಬೇಡವಾ ಎಂಬ ವಿಚಾರವನ್ನು ನನ್ನ ಕ್ಷೇತ್ರದ ಜನರು ತೀರ್ಮಾನ ಮಾಡುತ್ತಾರೆ ಎಂದು ಜೆಡಿಎಸ್‌ ಶಾಸಕ ಜಿಟಿ ದೇವೇಗೌಡ ಹೇಳಿದ್ದಾರೆ. ನಗರದಲ್ಲಿ ಗುರುವಾರ…

siddaramiah
ರಾಜಕೀಯ

5 ವರ್ಷ ನಾನೇ ಸಿಎಂ, ಅಧಿಕಾರ ಹಂಚಿಕೆ ಇಲ್ಲ: ಸಿಎಂ ಸಿದ್ದರಾಮಯ್ಯ ಪುನರುಚ್ಚಾರ

ನವದೆಹಲಿ: 5 ವರ್ಷಗಳ ಕಾಲ ನಾನೇ ಸಿಎಂ ಆಗಿರುತ್ತೇನೆ. ಪವರ್ ಷೇರಿಂಗ್ ವಿಷಯ ಪ್ರಸ್ತಾಪವೇ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ. ಹಾಗಾಗಿ ಸಿಎಂ ಬದಲಾವಣೆ…