ಅಕ್ರಮ ಮರಳು ಗಣಿಗಾರಿಕೆ ಹಾಗೂ ಸಾಗಾಟ: ಕಠಿಣ ಕ್ರಮಕ್ಕೆ ಡಿಜಿಪಿಗೆ ನಿರ್ದೇಶನ
ಬೆಂಗಳೂರು: ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆ, ಸಂಗ್ರಹಣೆ ಹಾಗೂ ಸಾಗಾಣಿಕೆಯನ್ನು ಸಂಪೂರ್ಣವಾಗಿ ತಡೆಗಟ್ಟುವ ಉದ್ದೇಶದಿಂದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನದ ಮೇರೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿ ಮತ್ತು ಐಜಿಪಿ) ರಾಜ್ಯದ ಎಲ್ಲಾ ಪೊಲೀಸ್ ಆಯುಕ್ತರು, ಪೊಲೀಸ್ ಮಹಾನಿರೀಕ್ಷಕರು, ಉಪ…
