ಮುಡಾ ಹಗರಣ: ಇಡಿಯಿಂದ ಮತ್ತೆ 100 ಕೋಟಿ ಆಸ್ತಿ ಮುಟ್ಟುಗೋಲು!
ಮುಡಾ ಅಕ್ರಮ ಆಸ್ತಿ ಹಂಚಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ 100 ಕೋಟಿ ರೂ. ಮೌಲ್ಯದ 92 ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಈ ಮೂಲಕ ಪ್ರಕರಣದಲ್ಲಿ ಮುಟ್ಟುಗೋಲು ಹಾಕಿಕೊಂಡ ಆಸ್ತಿಯ ಒಟ್ಟಾರೆ ಮೌಲ್ಯ 400 ಕೋಟಿ ರೂ.ಗೆ ಏರಿಕೆಯಾಗಿದೆ. ಲೋಕಾ ಯುಕ್ತ ಪೊಲೀಸರು…
