Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

benagluru stampede
ಕ್ರೀಡೆ

ಕಾಲ್ತುಳಿತ ದುರಂತ ಸಿಐಡಿ, ಎಸ್ ಐಟಿಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನ

ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟು 56 ಮಂದಿ ಗಾಯಗೊಂಡ ದುರಂತ ಘಟನೆಯ ತನಿಖೆನ್ನು ಸಿಐಡಿ ಮತ್ತು ಎಸ್ ಐಟಿಗೆ ವಹಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮಾಹಿತಿ ನೀಡಿದೆ. ನ್ಯಾಯಮೂರ್ತಿ ವಿ.…

ramesh rai
ಜಿಲ್ಲಾ ಸುದ್ದಿ

ನೇತ್ರಾವತಿ ನದಿಯಲ್ಲಿ ನಗರಸಭೆ ಬಿಜೆಪಿ ಸದಸ್ಯ ರಮೇಶ್ ರೈ ಶವಪತ್ತೆ

ಪುತ್ತೂರು ನಗರಸಭಾ ಬಿಜೆಪಿ ಸದಸ್ಯ ರಮೇಶ್ ರೈ ಅವರ ಶವ ದಕ್ಷಿಣ ಕನ್ನಡ ಜಿಲ್ಲೆಯ ಪಾಣೆಮಂಗಳೂರು ಬಳಿಯ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಬಳಿಯ ನೇತ್ರಾವತಿ ನದಿಯಲ್ಲಿ ಗುರುವಾರ ಸಂಜೆ ರಮೇಶ್ ರೈ ಅವರ ಶವಪತ್ತೆಯಾಗಿದೆ. ಗುರುವಾರ ಬೆಳಿಗ್ಗೆಯಿಂದ…

karnataka high court
ಕಾನೂನು

ಕಾಲ್ತುಳಿತ ದುರಂತದ ವರದಿ ನೀಡಲು ಹೈಕೋರ್ಟ್ ಸೂಚನೆ: ವಿಚಾರಣೆ 10ಕ್ಕೆ ಮುಂದೂಡಿಕೆ

ಆರ್ ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದ ಕುರಿತು ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿರುವ ಹೈಕೋರ್ಟ್, ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಿದೆ. ಆರ್ ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದ ಕುರಿತು ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ…

g parameshwar
ಬೆಂಗಳೂರು

ಸಂಭ್ರಮಾಚರಣೆಯಲ್ಲಿ 10 ಲಕ್ಷ ಜನರು ಭಾಗಿ: ಕ್ರಿಕೆಟ್ ಇತಿಹಾಸದಲ್ಲೇ ದಾಖಲೆ: ಗೃಹ ಸಚಿವ ಪರಮೇಶ್ವರ್

ಆರ್ ಸಿಬಿ ಸಂಭ್ರಮಾಚರಣೆಗೆ 10 ಲಕ್ಷಕ್ಕೂ ಹೆಚ್ಚು ಜನರು ಸೇರಿದ್ದು, ಕ್ರಿಕೆಟ್ ಇತಿಹಾಸದಲ್ಲೇ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿರಲಿಲ್ಲಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಕೆಎಸ್ ಸಿಎ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

dk shivakumar
ರಾಜ್ಯ

ಕಾಲ್ತುಳಿತ ದುರಂತ ನೆನೆದು ಡಿಕೆ ಶಿವಕುಮಾರ್ ಕಣ್ಣೀರು

ಆರ್ ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆ ನೆನೆದು ಡಿಸಿಎಂ ಡಿಕೆ ಶಿವಕುಮಾರ್ ಕಣ್ಣೀರು ಹಾಕಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ ಸಿಬಿ ತಂಡದ ಸಂಭ್ರಮದಲ್ಲಿ ಮೃತಪಟ್ಟವರೆಲ್ಲರೂ ಮಕ್ಕಳು ಮತ್ತು ಯುವಕ-ಯುವತಿಯರು. ಅವರ…

siddaramiah meeting
ರಾಜ್ಯ

ಕಾಲ್ತುಳಿತದಲ್ಲಿ ಮೃತ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಸಂಬವಿಸಿದ ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಯೋಜಿಸಲಾಗಿದ್ದ ಆರ್ ಸಿಬಿ ತಂಡದ ಸಂಭ್ರಮಾಚರಣೆಗೆ ಆಗಮಿಸಿದ್ದ…

rcb fan
ಕ್ರೀಡೆ

ಸಂಭ್ರಮದಲ್ಲಿ ಕುಣಿದು ಕುಪ್ಪಳಿಸುತ್ತಿದ್ದ ಆರ್ ಸಿಬಿ ಅಭಿಮಾನಿ ಹೃದಯಾಘಾತದಿಂದ ಸಾವು

ಆರ್ ಸಿಬಿ ಐಪಿಎಲ್ ಚಾಂಪಿಯನ್ ಆದ ಸಂಭ್ರಮದಲ್ಲಿ ಕುಣಿದು ಕುಪ್ಪಳಿಸುತ್ತಿದ್ದ ಆರ್ ಸಿಬಿ ಅಭಿಮಾನಿಯೊಬ್ಬ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಆರ್ ಸಿಬಿ ವಿಜಯೋತ್ಸವ ಆಚರಿಸುತ್ತಿದ್ದಾಗ…

covid vaccine
ರಾಜ್ಯ

ರಾಜ್ಯದಲ್ಲಿ ಹೊಸದಾಗಿ 53 ಕೊರೊನಾ ಸೋಂಕು ಪತ್ತೆ!

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 53 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಯಾವುದೇ ಸಾವು ವರದಿಯಾಗಿಲ್ಲ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಒಂದೇ ದಿನ 53 ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ರಾಜ್ಯದಲ್ಲಿ…

bandipura touriss
ರಾಜ್ಯ

ಬಂಡೀಪುರಕ್ಕೆ ಅಕ್ರಮ ಪ್ರವೇಶಿಸಿ ಫೋಟೋ ಶೂಟ್ ಮಾಡಿದ್ದ ಇಬ್ಬರಿಗೆ 25 ಸಾವಿರ ರೂ. ದಂಡ!

ಬೆಂಗಳೂರು: ಮೈಸೂರಿನ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಅಕ್ರಮ ಪ್ರವೇಶ ಮಾಡಿದ್ದ ಇಬ್ಬರು ಪ್ರವಾಸಿಗರಿಗೆ ಅರಣ್ಯ ಇಲಾಖೆ 25 ಸಾವಿರ ರೂ.ದಂಡ ವಿಧಿಸಿದೆ. ಬೆಂಗಳೂರು ಮೂಲದ ಪಲ್ಲವಿ ಮತ್ತು ಘೋಷ್ ಎಂಬುವವರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ದಂಡ…

vijyapura canara bank loot
ಅಪರಾಧ

ವಿಜಯಪುರ ಕೆನರಾ ಬ್ಯಾಂಕ್ ನಲ್ಲಿ 59 ಕೆಜಿ ಚಿನ್ನ ಲೂಟಿ! ಪೊಲೀಸರ 8 ತಂಡ ರಚನೆ

ಎರಡು ದಿನಗಳ ರಜೆ ದಿನ ದರೋಡೆಕೋರರು ವಿಜಯಪುರ ಜಿಲ್ಲೆಯ ಕೆನರಾ ಬ್ಯಾಂಕ್ ನ ಮಂಗೋಲಿ ಶಾಖೆಯಲ್ಲಿ 53 ಕೋಟಿ ರೂ. ಮೌಲ್ಯದ 59 ಕೆಜಿ ಚಿನ್ನಾಭರಣಗಳನ್ನು ದೋಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬ್ಯಾಂಕಿನಿಂದ ಸಾಲ ಪಡೆದ ಗ್ರಾಹಕರು ಅಡಮಾನ ಇಟ್ಟಿದ್ದ…