ಸ್ವದೇಶಿ ಎಲೆಕ್ಟ್ರಿಕ್ ಕಾರು ಉತ್ಪಾದನೆಗೆ 14,150 ಕೋಟಿ ರೂ. ಬೃಹತ್ ಯೋಜನೆ ಘೋಷಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
ನವದೆಹಲಿ: ವಿದ್ಯುತ್ ಚಾಲಿತ ವಾಹನಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ 4,150 ಕೋಟಿ ರೂ. ಮೊತ್ತದ ಬೃಹತ್ ಹೂಡಿಕೆ ಯೋಜನೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದರು. ದೆಹಲಿಯ ತಮ್ಮ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…
