Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

siddaramiah meeting
ರಾಜ್ಯ

125 ವರ್ಷದಲ್ಲೇ ದಾಖಲೆ ಮಳೆ: ನೆರವಿಗೆ 1000 ಕೋಟಿ ಲಭ್ಯ ಎಂದ ಸಿಎಂ!

ರಾಜ್ಯದಲ್ಲಿ ಕಳೆದ 125 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮೇ ತಿಂಗಳಲ್ಲಿ ಅತಿ ಹೆಚ್ಚಿನ ಮಳೆ ಆಗಿದ್ದು, ರಾಜ್ಯದ 28 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ…

shiradi ghat
ರಾಜ್ಯ

ಸಕಲೇಶಪುರ ಬಳಿ ಶಿರಾಡಿ ಘಾಟ್ ನಲ್ಲಿ ಭೂಕುಸಿತ: ಮತ್ತಷ್ಟು ಕುಸಿತದ ಭೀತಿ

ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕರಾವಳಿ ಪ್ರದೇಶ ಸಂಪರ್ಕಿಸುವ ಶಿರಾಡಿ ಘಾಟ್ ನಲ್ಲಿ ಭೂಕುಸಿತ ಸಂಭವಿಸಿದ್ದು, ಮತ್ತಷ್ಟು ಭೂಕುಸಿತಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಲಾಗಿದೆ. ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪ ಶಿರಾಡಿ ಘಾಟ್ ರಸ್ತೆ 75ರಲ್ಲಿ ಮತ್ತೆ ಭೂಕುಸಿತ ಉಂಟಾಗಿದೆ. ಇದರಿಂದ…

krs dam
ಜಿಲ್ಲಾ ಸುದ್ದಿ

ಹಲವು ವರ್ಷದ ನಂತರ ಜೂನ್ ಮೊದಲೇ ಕೆಆರ್ ಎಸ್ 100 ಅಡಿ ಭರ್ತಿ!

ಮಲೆನಾಡು ಭಾಗದಲ್ಲಿ ಅದರಲ್ಲೂ ಕಾವೇರಿ ಜಲನಯನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜೂನ್ ಆರಂಭಕ್ಕೂ ಮುನ್ನವೇ ಕೆಆರ್ ಎಸ್ ಜಲಾಶಯ 100 ಅಡಿ ಭರ್ತಿಯಾಗಿ ದಾಖಲೆ ಮಾಡಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್ ಎಸ್ ಜಲಾಶಯದಲ್ಲಿ ಕಳೆದ…

janarshan reddy
ರಾಜ್ಯ

ಜನಾರ್ದನ ರೆಡ್ಡಿ ಪ್ರಕರಣ ಕೈಗೆತ್ತಿಕೊಳ್ಳಲು ಹಿಂದೇಟು: ಒಂದೇ ದಿನದಲ್ಲಿ ಹಿಂದೆ ಸರಿದ ಮೂವರು ಜಡ್ಜ್ ಗಳು!

ಹೈದರಾಬಾದ್: ಅಪರೂಪ ಮತ್ತು ಅಚ್ಚರಿಯ ಬೆಳವಣಿಗೆಯಲ್ಲಿ ತೆಲಂಗಾಣ ಹೈಕೋರ್ಟ್‌ನ ಮೂವರು ನ್ಯಾಯಾಧೀಶರು ಒಂದೇ ದಿನ ಒಂದೇ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ. ಇದು ರಾಜ್ಯದ ನ್ಯಾಯಾಂಗ ಇತಿಹಾಸದಲ್ಲಿ ಮೊದಲು ಎನ್ನಲಾಗಿದೆ,ಕರ್ನಾಟಕದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತಿತರರು ದೋಷಿಗಳಾಗಿರುವ ಓಬಳಾಪುರಂ…

mangaluru ips officers
ರಾಜ್ಯ

ಮಂಗಳೂರಿನಲ್ಲಿ ಸರಣಿ ಹತ್ಯೆ: ಐಪಿಎಸ್ ಅಧಿಕಾರಿಗಳ ಎತ್ತಂಗಡಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಸಾಲು ಸಾಲು ಹತ್ಯೆಗಳ ಬಳಿಕ ಇಬ್ಬರು ಐಪಿಎಸ್‌ ಅಧಿಕಾರಿಗಳನ್ನು ಸರ್ಕಾರ ಎತ್ತಂಗಡಿ ಮಾಡಿದೆ. ಪೊಲೀಸ್ ಕಮಿಷನರ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರು ಪೊಲೀಸ್…

cm siddaramiah
ರಾಜ್ಯ

ಕೆರೆ ಒತ್ತುವರಿ ತೆರವುಗೊಳಿಸಿದ ಜಿಲ್ಲಾಧಿಕಾರಿ, ಸಿಇಓ ವಿರುದ್ಧ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

ರಾಜ್ಯದಲ್ಲಿ ಕೆರೆ ಒತ್ತುವರಿ ತೆರವುಗೊಳಿಸದೇ ನಿರ್ಲಕ್ಷ್ಯ ವಹಿಸಿರುವ ಜಿಲ್ಲಾಧಿಕಾರಿ ಹಾಗೂ ಮುಖ್ಯ ಜಿಲ್ಲಾ ಪಂಚಾಯಿತಿಯ ಕಾರ್ಯ ನಿರ್ವಹಣಾಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಡಿಸಿ, ಸಿಇಒ ಗಳ ಜೊತೆಗಿನ…

mangaluru landslide
ರಾಜ್ಯ

ಮಂಗಳೂರಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ: ಇಬ್ಬರ ಸಾವು, ನಾಲ್ವರ ರಕ್ಷಣೆ!

ಕರಾವಳಿಯಲ್ಲಿ ಮುಂಗಾರು ಮಳೆಯ ಅಬ್ಬರಕ್ಕೆ ಮಂಗಳೂರಿನಲ್ಲಿ ಎರಡು ಮನೆಗಳ ಮೇಲೆ ಗುಡ್ಡ ಕುಸಿದಿದ್ದು, ಮಹಿಳೆ ಹಾಗೂ ಮಗು ಮೃತಪಟ್ಟಿದ್ದು, ಸತತ 9 ಗಂಟೆಗಳ ಕಾರ್ಯಾಚರಣೆಯಲ್ಲಿ ನಾಲ್ವರನ್ನು ರಕ್ಷಿಸಲಾಗಿದೆ. ಮಂಗಳೂರಿನ ಉಳ್ಳಾಲದ ಮೊಂಟೆಪದವು ಬಳಿ ಗುರುವಾರ ತಡರಾತ್ರಿ ಗುಡ್ಡ ಕುಸಿದು ಎರಡು ಮನೆ…

mysore accident
ಜಿಲ್ಲಾ ಸುದ್ದಿ

ಮೈಸೂರಿನಲ್ಲಿ ಭೀಕರ ಅಪಘಾತ; ಲಾರಿ ಹೊಡೆದ ರಭಸಕ್ಕೆ ಹಾರಿದ ಬೈಕ್ ಸವಾರನ ರುಂಡ!

ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದು, ಒಬ್ಬನ ರುಂಡ ಹಾರಿಹೋಧ ಆಘಾತಕಾರಿ ಘಟನೆ ಮೈಸೂರಿನಲ್ಲಿ ಸಂಭವಿಸಿದೆ. ಗೊರಹಳ್ಳಿ ಕೆರೆ ಏರಿ ಮೇಲೆ ಗುರುವಾರ ಮಧ್ಯಾಹ್ನ ಈ ಘಟನೆ ಸಂಭವಿಸಿದ್ದು, ಪಿರಿಯಾಪಟ್ಟಣ ತಾಲೂಕಿನ ಹಿಟ್ನೆಬಾಗಿಲು ಗ್ರಾಮದ ನಿವಾಸಿಗಳಾದ ಶೇಖರ್…

siddaramiah- dk shivakumar
ರಾಜಕೀಯ

ಸಿಎಂ- ಡಿಸಿಎಂ ಡಿಶುಂ ಡಿಶುಂ: ವರ್ಗಾವಣೆ ವಿಷಯದಲ್ಲಿ ಭಿನ್ನಮತ ಸ್ಫೋಟ?

ಕಳೆದೆರಡು ವರ್ಷಗಳಿಂದ ಮನಸ್ತಾಪ ಇದ್ದರೂ ಜೋಡೆತ್ತುಗಳಂತೆ ಕಾಂಗ್ರೆಸ್ ಸರ್ಕಾರವನ್ನು ಮುನ್ನಡೆಸುತ್ತಾ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಮೊದಲ ಬಾರಿ ಭಿನ್ನಮತ ಸ್ಫೋಟಗೊಂಡಿದೆ. ಜಲಮಂಡಳಿಯ ಐವರು ಹಿರಿಯ ಇಂಜಿನಿಯರ್ ಗಳನ್ನು ವರ್ಗಾವಣೆ ಮಾಡಿದ ಬೆನ್ನಲ್ಲೇ ಡಿಕೆ ಶಿವಕುಮಾರ್…

hostel student
ಅಪರಾಧ

ಬರ್ತಡೆ ಆಚರಿಸಿಕೊಂಡ ಮಾರನೇ ದಿನ ಡೆತ್ ನೋಟ್ ಬರೆದಿಟ್ಟು ಹಾಸ್ಟೇಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಓದಲು ಇಷ್ಟವಿಲ್ಲ ಎಂದು ಡೆತ್ ನೋಟ್ ಬರೆದಿಟ್ಟು ರಾಯಚೂರು ಮೂಲದ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿರುವ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ರಾಯಚೂರಿನ ಮಹಾಂತಪ್ಪ ಅವರ ಏಕೈಕ ಪುತ್ರಿ ಪ್ರಥಮ ವರ್ಷದ ಎಐಎಂಎಲ್ (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್)…