ಉಡುಪಿ, ಚಿಕ್ಕಮಗಳೂರಿನಲ್ಲಿ ಗರಿಷ್ಠ ಮಳೆ: ಹೊನ್ನಾವರದಲ್ಲಿ ಭೂಕುಸಿತ!
ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಮೇ 28 ಬುಧವಾರ ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಗರಿಷ್ಠ ಮಳೆಯಾಗಿದೆ. ರಾಜ್ಯದಲ್ಲಿ ಮೇ 30ರವರೆಗೆ ಭಾರೀ ಗಾಳಿ ಸಹಿತ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನದಿ ಪಾತ್ರದ…
