Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

ರಾಜ್ಯ

ನಾಳೆ ಸಿಇಟಿ ಫಲಿತಾಂಶ ಪ್ರಕಟ: ಫಲಿತಾಂಶ ನೋಡುವುದು ಹೇಗೆ?

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಸೇರಿದಂತೆ ಉನ್ನತ ಮಟ್ಟದ ಶೈಕ್ಷಣಿಕ ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶ ಶನಿವಾರ ಪ್ರಕಟವಾಗಿದೆ. ಉನ್ನತ ಶಿಕ್ಷಣ ಸಚಿವ ಎಂ. ಸುಧಾಕರ್ ಶುಕ್ರವಾರ ಮಾಧ್ಯಮಗಳಿಗೆ ಈ ವಿಷಯ ತಿಳಿಸಿದ್ದು, ಮೇ 24ರಂದು ಮಧ್ಯಾಹ್ನ 2…

cbse exam
ರಾಜ್ಯ

ನಾಳೆ ಮಧ್ಯಾಹ್ನ 2 ಗಂಟೆಗೆ ಸಿಇಟಿ ಫಲಿತಾಂಶ ಪ್ರಕಟ

ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಸೇರಿದಂತೆ ಉನ್ನತ ಮಟ್ಟದ ಶೈಕ್ಷಣಿಕ ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶ ಶನಿವಾರ ಪ್ರಕಟವಾಗಿದೆ. ಉನ್ನತ ಶಿಕ್ಷಣ ಸಚಿವ ಎಂ. ಸುಧಾಕರ್ ಶುಕ್ರವಾರ ಮಾಧ್ಯಮಗಳಿಗೆ ಈ ವಿಷಯ ತಿಳಿಸಿದ್ದು, ಮೇ 24ರಂದು ಮಧ್ಯಾಹ್ನ 2 ಗಂಟೆಗೆ…

madhu bangarappa
ರಾಜ್ಯ

BREAKING: 51,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಶಿಕ್ಷಕರ ಕೊರತೆಯನ್ನು ನೀಗಿಸುವ ಸಲುವಾಗಿ, ರಾಜ್ಯ ಸರ್ಕಾರ 2025–26 ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 51,000 ಅತಿಥಿ ಶಿಕ್ಷಕರನ್ನು ನೇಮಿಸುವ ಆದೇಶ ನೀಡಿದೆ. ಮೇ 29, 2025 ರಂದು ಶಾಲೆಗಳು ಪುನರಾರಂಭವಾಗಲಿರುವ ಹಿನ್ನೆಲೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳು…

hassan marriage
ರಾಜ್ಯ

ಫೋನ್ ಬಂದ ಕೂಡಲೇ ಮದುವೆ ಬೇಡ ಅಂದ ವಧು: ಕೊನೆಯ ಕ್ಷಣದಲ್ಲಿ ಮದುವೆ ರದ್ದು!

ತಾಳಿ ಕಟ್ಟುಲು ವರ ಮುಂದಾಗುತ್ತಿದ್ದಂತೆ ವಧು ಮದುವೆ ಆಗಲ್ಲ ಎಂದು ಹಠ ಹಿಡಿದು ಕುಳಿತ ಕಾರಣ ಕೊನೆಯ ಕ್ಷಣದಲ್ಲಿ ಮದುವೆ ರದ್ದಾದ ವಿಲಕ್ಷಣ ಘಟನೆ ಹಾಸನದಲ್ಲಿ ನಡೆದಿದೆ. ನಗರದ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ಈ ಘಟನೆ ಭಾರೀ…

haveri
ಅಪರಾಧ

ಸಾಮೂಹಿಕ ಅತ್ಯಾಚಾರ ಆರೋಪಿಗಳಿಗೆ ಜಾಮೀನು: ರೋಡ್ ಶೋ ಮೂಲಕ ಸಂಭ್ರಮಾಚರಣೆ!

ಸಾಮೂಹಿಕ ಅತ್ಯಾಚಾರದ ಆರೋಪಕ್ಕೆ ಗುರಿಯಾಗಿದ್ದ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದ ಬೆನ್ನಲ್ಲೇ ಜೈಲಿನಿಂದ ಕಾರಿನಲ್ಲಿ ಮೆರವಣಿಗೆ ಮೂಲಕ ಸಂಭ್ರಮ ಆಚರಿಸಿದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ಸಬ್ ಜೈಲ್ ನಿಂದ ಹಾನಗಲ್ ತಾಲೂಕಿನ ಅಕ್ಕಿ ಆಲೂರು ವರೆಗೆ ಸುಮಾರು 5 ಕಾರುಗಳಲ್ಲಿ…

jain swamiji
ರಾಜ್ಯ

100 ಕೋಟಿ ರೂ. ಆಸ್ತಿ ತೊರೆದು ಸನ್ಯಾಸ ದೀಕ್ಷೆ ಸ್ವೀಕರಿಸಿದ ಉದ್ಯಮಿ!

ಯಾದಗಿರಿ: ಕಳೆದ ವರ್ಷ ನಗರದ ಜೈನ್ ಬಡಾವಣೆಯ 26 ವರ್ಷದ ನಿಖಿತಾ ಎಂಬ ಯುವತಿ ಜೈನ ದೀಕ್ಷೆ ಪಡೆದ ಬೆನ್ನಲ್ಲೇ ಜಿಲ್ಲೆಯ ಉದ್ಯಮಿಯೊಬ್ಬರು, 100 ಕೋಟಿ ಆಸ್ತಿ, ಮೂವರು ಹೆಣ್ಣು ಮಕ್ಕಳು ಮತ್ತು ಪತ್ನಿಯನ್ನು ತೊರೆದು ಜೈನ ಸನ್ಯಾಸ ದೀಕ್ಷೆ ಪಡೆದಿದ್ದಾರೆ.…

custmers court
ಕಾನೂನು

ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ಡಿಜಿಟಲ್ ಸ್ಪರ್ಶ: ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ

ಬೆಂಗಳೂರು: ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ವಿಚಾರಣೆಗೆ ಬಾಕಿಯಿರುವ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವ ಮೂಲಕ ದೇಶದಲ್ಲೇ ಮೂರನೇ ಸ್ಥಾನದಲ್ಲಿರುವ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವನ್ನು ಮೊದಲನೇ ಸ್ಥಾನಕ್ಕೆ ಕೊಂಡೊಯ್ಯಲಾಗುವುದು ಎಂದು ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ…

heat wave
ದೇಶ

ದೇಶಾದ್ಯಂತ ಭಾರೀ ಮಳೆ, ಧೂಳು, ಶಾಖ: ಹವಾಮಾನ ಇಲಾಖೆ ಎಚ್ಚರಿಕೆ

ನವದೆಹಲಿ: ಕಳೆದ ಕೆಲ ದಿನಗಳಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಮುಂದಿನ ಐದು ದಿನಗಳವರೆಗೆ ಕರ್ನಾಟಕ ಜೊತೆಗೆ ದೇಶಾದ್ಯಂತ ಬಹು-ಅಪಾಯದ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ವಾಯುವ್ಯ ಭಾರತದಲ್ಲಿ ತೀವ್ರ ಶಾಖದ ಅಲೆಗಳು, ಧೂಳಿನ ಬಿರುಗಾಳಿಗಳು, ಮತ್ತು ರಾತ್ರಿ ವೇಳೆ…

pralhad joshi
ರಾಜ್ಯ

ರಾಜ್ಯದ ರೈಲ್ವೆ ಯೋಜನೆಗಳಿಗೆ ಕೇಂದ್ರದಿಂದ 7,600 ಕೋಟಿ ರೂ. ಅನುದಾನ: ಸಚಿವ ಪ್ರಹ್ಲಾದ್ ಜೋಷಿ

ಗದಗ: ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ 2025-26ರಲ್ಲಿ 7600 ಕೋಟಿ ರೂ.‌ ಅನುದಾನ ಒದಗಿಸಿದ್ದಾರೆ.‌ ಕಳೆದೊಂದು ದಶಕದಲ್ಲಿ ಪ್ರತಿ ವರ್ಷ ಕರ್ನಾಟಕಕ್ಕೆ 7 ಸಾವಿರ ಕೋಟಿ ರೂ.ಗೂ ಹೆಚ್ಚು ಅನುದಾನ ಒದಗಿಸಿದ್ದು, ಸದ್ಯ 51 ಸಾವಿರ ಕೋಟಿ ರೂ.‌…

mb patil
ರಾಜ್ಯ

ಚಿಕ್ಕಮಗಳೂರಿನಲ್ಲಿ ಏರ್ ಸ್ಟ್ರೀಪ್ ನಿರ್ಮಾಣಕ್ಕೆ ತುರ್ತು 17 ಕೋಟಿ ಬಿಡುಗಡೆಗೆ ಕ್ರಮ: ಸಚಿವ ಎಂಬಿ ಪಾಟೀಲ್

ಬೆಂಗಳೂರು: ಪ್ರವಾಸೋದ್ಯಮ ಮತ್ತು ವಾಣಿಜ್ಯ ವ್ಯವಹಾರಗಳಿಗೆ ಉತ್ತೇಜನ ನೀಡಲು ಚಿಕ್ಕಮಗಳೂರಿನಲ್ಲಿ ಏರ್-ಸ್ಟ್ರಿಪ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಭೂಸ್ವಾಧೀನ ಪ್ರಕ್ರಿಯೆಯ ಪರಿಹಾರದ ಬಾಬ್ತಿನ 17.06 ಕೋಟಿ ರೂ.ಗಳನ್ನು ತ್ವರಿತವಾಗಿ ಬಿಡುಗಡೆ ಮಾಡುವ ಉದ್ದೇಶದಿಂದ ಈ ಯೋಜನೆಯ ಪ್ರಸ್ತಾವನೆಯನ್ನು ಮುಂಬರುವ ಸಚಿವ ಸಂಪುಟ…