Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

hd kumarswamy
ರಾಜ್ಯ

ಪಿಎಂಶ್ರೀ ಯೋಜನೆಯಡಿ 10,900 ಎಲೆಕ್ಟ್ರಿಕ್ ಬಸ್ ಪೂರೈಕೆ: ಬೆಂಗಳೂರಿಗೆ 4500 ಬಸ್: ಎಚ್.ಡಿ. ಕುಮಾರಸ್ವಾಮಿ ಘೋಷಣೆ

ನವದೆಹಲಿ: ಪಿಎಂ ಇ-ಡ್ರೈವ್ ಅಡಿಯಲ್ಲಿ ಮೊದಲ ಹಂತದಲ್ಲಿಯೇ ರಾಷ್ಟ್ರದ ಐದು ಪ್ರಮುಖ ನಗರಗಳಿಗೆ 10,900 ಎಲೆಕ್ಟ್ರಿಕ್ ಬಸ್ ಗಳನ್ನು ಹಂಚಿಕೆ ಮಾಡಲು ನಿರ್ಧರಿಸಲಾಗಿದೆ. ಈ ಪೈಕಿ ಬೆಂಗಳೂರು ನಗರಕ್ಕೆ 4500 ಬಸ್ ಗಳನ್ನು ಹಂಚಿಕೆ ಮಾಡುವ ಭರವಸೆ ನೀಡಲಾಗಿದೆ ಎಂದು ಕೇಂದ್ರ…

huligamma temple
ರಾಜ್ಯ

ಮಳೆಯಲ್ಲಿಯೂ ಹರಿದು ಬಂದ ಭಕ್ತ ಸಾಗರ: ವಿಜೃಂಭಣೆಯಿಂದ ಜರುಗಿದ ಹುಲಿಗೆಮ್ಮ ದೇವಿ ಮಹಾರಥೋತ್ಸವ

ಕೊಪ್ಪಳ: ಕೊಪ್ಪಳ ತಾಲೂಕಿನ ಹುಲಿಗೆ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಮಹಾರಥೋತ್ಸವವು ಬುಧವಾರ ಅಪಾರ ಜನ ಸಾಗರದ ನಡುವೆ ವಿಜೃಂಭಣೆಯಿಂದ ಜರುಗಿತು. ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಪ್ರಸಕ್ತ ಸಾಲಿನ ಜಾತ್ರಾ ಮಹೋತ್ಸವದ…

Banu Mushtaq
ರಾಜ್ಯ

ಕನ್ನಡಕ್ಕೆ ಮೊದಲ ಬೂಕರ್ ಪ್ರಶಸ್ತಿ ತಂದ ಬಾನು ಮುಷ್ತಾಕ್ ಇತಿಹಾಸ: ಡಾ.ರಾಜ್ ಹಾಡು ಹಾಡಿದ ಲೇಖಕಿ!

ಕನ್ನಡತಿ, ಬರಹಗಾರ್ತಿ, ವಕೀಲೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಆಗಿರುವ ಬಾನು ಮುಷ್ತಾಕ್ ಅವರ ಇಂಗ್ಲೀಷ್ ಗೆ ಅನುವಾದಿತ ಕೃತಿ ಹಾರ್ಟ್ ಲ್ಯಾಂಪ್ ಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಒಲಿದಿದೆ. ಕನ್ನಡಕ್ಕೆ ಮೊದಲ ಬಾರಿ ಬೂಕರ್ ಪ್ರಶಸ್ತಿ ತಂದುಕೊಡುವ ಮೂಲಕ ಬಾನು ಮುಷ್ತಾಕ್…

bjp leader
ರಾಜಕೀಯ

ಶಾಸಕ ಮುನಿರತ್ನನಿಂದ ಕಾರ್ಯಕರ್ತೆ ಮೇಲೆ ಮೂರ್ತ ವಿಸರ್ಜನೆ: ಗಂಭೀರ ಆರೋಪ ಮಾಡಿ ಮಹಿಳೆ ಆತ್ಮಹತ್ಯೆಗೆ ಯತ್ನ

ಆಪ್ತರಿಂದ ಅತ್ಯಾಚಾರ ಮಾಡಿಸಿದ್ದೂ ಅಲ್ಲದೇ ಮುಖದ ಮೇಲೆ ಮೂರ್ತ ವಿಸರ್ಜನೆ ಮಾಡಿಸಿ ಬಿಜೆಪಿ ಶಾಸಕ ಮುನಿರತ್ನ ಹೀನಾಯವಾಗಿ ನಡೆಸಿಕೊಂಡಿದ್ದು, ಈ ಅಪಮಾನ ಸಹಿಸಲು ಆಗುತ್ತಿಲ್ಲ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತೆ ವೀಡಿಯೋದಲ್ಲಿ ಗಂಭೀರ ಆರೋಪ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ…

kn rajanna
ರಾಜಕೀಯ

ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ ಸಚಿವ ಕೆಎನ್ ರಾಜಣ್ಣ

ಸಹಕಾರಿ ಸಚಿವ ಕೆಎನ್ ರಾಜಣ್ಣ ಮೈಸೂರಿನಲ್ಲಿ ಮಂಗಳವಾರ ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಹೂಣಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ 75 ವರ್ಷ ವಯಸ್ಸಾಯಿತು. ಆದ್ದರಿಂದ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಆದರೆ ಸಕ್ರಿಯ ರಾಜಕಾರಣ ಹಾಗೂ ಸಹಕಾರಿ ಕ್ಷೇತ್ರದಲ್ಲಿ ಮುಂದುವರಿಯುತ್ತೇನೆ ಎಂದರು.…

ksrtc bus accident
ಬೆಂಗಳೂರು

ನಿಯಂತ್ರಣ ತಪ್ಪಿದ ಕೆಎಸ್ಸಾರ್ಟಿಸ್ ಬಸ್ 2 ಬೈಕ್ ಗೆ ಡಿಕ್ಕಿ: ಬೆಂಗಳೂರು ಸಬ್ ಇನ್ ಸ್ಪೆಕ್ಟರ್ ಸಾವು

ನಿಯಂತ್ರಣ ತಪ್ಪಿದ ಕೆಎಸ್ಸಾರ್ಟಿಸಿ ಬಸ್ ಎರಡು ಬೈಕ್ ಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ಉರುಳಿದ ಪರಿಣಾಮ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸಬ್ ಇನ್ ಸ್ಪೆಕ್ಟರ್ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ರಾಮನಗರದಲ್ಲಿ ಸಂಭವಿಸಿದೆ. ರಾಮನಗರದ ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ…

sr nayak
ರಾಜ್ಯ

ನಿವೃತ್ತ ನ್ಯಾಯಮೂರ್ತಿ, ನಾಡೋಜ ಎಸ್.ಆರ್.ನಾಯಕ್ ವಿಧಿವಶ

ನಿವೃತ್ತ ನ್ಯಾಯಮೂರ್ತಿ, ರಾಜ್ಯ ಮಾನವ ಹಕ್ಕುಗಳ ಆಯೋಗದ ಪ್ರಥಮ ಅಧ್ಯಕ್ಷ ಹಾಗೂ ನಾಡೋಜ ಎಸ್.ಆರ್. ನಾಯಕ್ ಭಾನುವಾರ ಇಹಲೋಕ ತ್ಯಜಿಸಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಎಸ್.ಆರ್. ನಾಯಕ್ ಭಾನುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪತ್ನಿ ಶಾಲಿನಿ ಎಸ್.ನಾಯಕ್, ಪುತ್ರ…

rain news
ಬೆಂಗಳೂರು

ಮೇ 22ರವರೆಗೆ ಭಾರೀ ಮಳೆ: ಬೆಂಗಳೂರು ಸೇರಿ 22 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಪೂರ್ವ ಮುಂಗಾರು ಮಳೆಯ ಅಬ್ಬರ ಇನ್ನೂ ಒಂದು ವಾರ ಕಾಲ ಮುಂದುವರಿಯಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ 22 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಸಂಜೆಯಿಂದ ಭಾರೀ ಮಳೆಯಾಗಿದ್ದು, ಬಹುತೇಕ…

channarayapattana
ಜಿಲ್ಲಾ ಸುದ್ದಿ

ಹಾಸನದ ಚನ್ನರಾಯಪಟ್ಟಣದಲ್ಲಿ 15 ಕೋಟಿ ಮೌಲ್ಯದ ಅರಣ್ಯ ಭೂಮಿ ವಶ

ಹಾಸನ: ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ಹಿನ್ನೆಲೆಯಲ್ಲಿ, ಇಂದು ಬೆಳಗ್ಗೆ ಅರಣ್ಯಾಧಿಕಾರಿಗಳು ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕು ಬಾಗೂರು ಹೋಬಳಿಯ ಮಡಬ ಗ್ರಾಮದಲ್ಲಿ 27 ಎಕರೆ ಅರಣ್ಯ ಒತ್ತುವರಿ ತೆರವು ಮಾಡಿಸಿದ್ದಾರೆ. ಮಡಬ ಗ್ರಾಮದ ಸರ್ವೆ ನಂ. 27ರಲ್ಲಿ ಸುಮಾರು…

siddaramiah
ರಾಜ್ಯ

ಎಂಎಸ್ ಎಂಇ ಪ್ರತ್ಯೇಕ ಇಲಾಖೆ ರಚನೆ: ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ದಿನಗಳಲ್ಲಿ ಎಂಎಸ್ ಎಂಇ (MSME) ಪ್ರತ್ಯೇಕ ಇಲಾಖೆ ರಚಿಸಿ ಕಾರ್ಯದರ್ಶಿಯನ್ನು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಇವರ ವತಿಯಿಂದ ಬೆಂಗಳೂರಿನ ಜ್ಞಾನಭಾರತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ಅಮೃತ ಮಹೋತ್ಸವ’…