Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

siddaramiah
ರಾಜ್ಯ

ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ…ರಾಮೇಶ್ವರಾ…ಅನ್ನದಾನೇಶ್ವರಾ: ಮನೆ ದೇವರ ಮುಂದೆ ಲಾವಣಿ ಹಾಡಿದ ಸಿಎಂ ಸಿದ್ದರಾಮಯ್ಯ

ಮಂಡ್ಯ: ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ, ಅನ್ನದಾನೇಶ್ವರಾ…ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಮನೆದೇವರ ಕುರಿತಾದ ಲಾವಣಿಯ ಸಾಲುಗಳನ್ನು ಹಾಡಿದರು. ಶ್ರೀರಂಗಪಟ್ಟಣದ ಅಲ್ಲಾಪಟ್ಟಣದ ಶ್ರೀ ಅನ್ನದಾನೇಶ್ವರ ಸ್ವಾಮಿ ದೇವ್ಥಾನ ಪುನರ್ ನಿರ್ಮಾಣ, ವಿಗ್ರಹಗಳ ಸ್ಥಾಪನೆ ಹಾಗೂ ಗೋಪುರ ಕುಂಭಾಭಿಷೇಕ ನೆರವೇರಿಸಿ ಮಾತನಾಡುವ ವೇಳೆ…

shivananda patil resign
ರಾಜಕೀಯ

ಕೃಷಿ ಸಚಿವ ಶಿವಾನಂದ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ: ಷರತ್ತು ಅನ್ವಯ!

ಕೃಷಿ ಸಚಿವ ಶಿವಾನಂದ ಪಾಟೀಲ್ ದಿಢೀರನೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ವಿಧಾನಸಭಾ ಅಧ್ಯಕ್ಷ ಯುಟಿ ಖಾದರ್ ಅವರಿಗೆ ಪತ್ರ ಬರೆದಿದ್ದಾರೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲಿನಂತೆ ನಾನು ಬಸವನ ಬಾಗೇವಾಡಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಸಿದ್ಧನಾಗಿದ್ದು, ಈ…

mangaluru suhas shetty
ಅಪರಾಧ

ಮಂಗಳೂರಿನಲ್ಲಿ ಕೊಲೆಯಾದ ಸುಹಾಸ್ ಶೆಟ್ಟಿ ಹಿಂದೂ ಕಾರ್ಯಕರ್ತನೊ? ರೌಡಿಯೋ?

ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಎಂಬಾತನನ್ನು ದುಷ್ಕರ್ಮಿಗಳು ಹಾಡುಹಗಲೇ ಬರ್ಬರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಈತ ಹಿಂದೂ ಕಾರ್ಯಕರ್ತ ಎಂದು ಹೇಳಲಾಗುತ್ತಿದ್ದರೆ, ಮತ್ತೊಂದೆಡೆ ಪೊಲೀಸರ ದಾಖಲೆಗಳ ಪ್ರಕಾರ ಕೊಲೆ ಆರೋಪಿಯಾರಿಗುವ ರೌಡಿ ಶೀಟರ್! ಮಂಗಳೂರಿನ  ಬಜ್ಪೆ ಕಿನ್ನಿಪದವು ಹಳೆಯ ವಿಮಾನ ನಿಲ್ದಾಣ…

sslc rank students
ರಾಜ್ಯ

Karnataka SSLC Result 2025: 625ಕ್ಕೆ 625 ಅಂಕ ಪಡೆದ 22 ವಿದ್ಯಾರ್ಥಿಗಳು

2024-25ನೇ ಸಾಲಿನ ಕರ್ನಾಟಕ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಬೆಂಗಳೂರಿನಲ್ಲಿ ಶುಕ್ರವಾರ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶುಕ್ರವಾರ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದರು.…

shivananda patil
ರಾಜ್ಯ

ಮೇ ಅಂತ್ಯದವರೆಗೆ ಬೆಂಬಲ ಬೆಲೆ ತೊಗರಿ ಖರೀದಿ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ

ಬೆಂಗಳೂರು: ಬೆಂಬಲ ಬೆಲೆ ತೊಗರಿ ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಮೇ ತಿಂಗಳ ಅಂತ್ಯದವರೆಗೆ ಖರೀದಿ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಖರೀದಿ ಅವಧಿ ಮೇ 1ಕ್ಕೆ ಅಂತ್ಯವಾಗಲಿದ್ದು, ನಿಗದಿತ ಖರೀದಿ ಪ್ರಮಾಣ ಇನ್ನೂ ಆಗದ…

akka president
ರಾಜ್ಯ

ಅಮೆರಿಕ ಕನ್ನಡ ಸಂಘಟನೆಗಳ ಕೂಟ ‘ಅಕ್ಕ’ ಅಧ್ಯಕ್ಷರಾಗಿ ಮಂಡ್ಯದ ಮಧು ರಂಗಯ್ಯ ಆಯ್ಕೆ

ಬೆಂಗಳೂರು: ಅಮೆರಿಕದ ಕನ್ನಡ ಸಂಘಟನೆಗಳ ಕೂಟದ (ಅಕ್ಕ) ಅಧ್ಯಕ್ಷರಾಗಿ ಮಧು ರಂಗಯ್ಯ ಆಯ್ಕೆಯಾಗಿದ್ದಾರೆ. ಮುಂದಿನ ಎರಡು ವರ್ಷಗಳ ಅವಧಿಗೆ ಮಧು ರಂಗಯ್ಯ ಅಕ್ಕವನ್ನು ಮುನ್ನಡೆಸಲಿದ್ದಾರೆ. ಮುಂಬರುವ ಅಕ್ಕ ಸಮ್ಮೇಳನ ಹಾಗೂ ಅಕ್ಕದ ವಿವಿಧ ಕಾರ್ಯಕ್ರಮಗಳು ನೂತನ ಪದಾದಿಕಾರಿಗಳ ತಂಡದ ನೇತೃತ್ವದಲ್ಲಿ ಜರುಗಲಿದೆ.…

mysore family
ರಾಜ್ಯ

ಅಮೆರಿಕದಲ್ಲಿ ಪತ್ನಿ, ಮಗನ ಗುಂಡಿಕ್ಕಿ ಕೊಂದು ಮೈಸೂರಿನ ಉದ್ಯಮಿ ಆತ್ಮಹತ್ಯೆ

ವಾಷಿಂಗ್ಟನ್:  ಪತ್ನಿ ಹಾಗೂ ಮಗನನ್ನು ಗುಂಡಿಕ್ಕಿ ಕೊಂದ ನಂತರ ಮೈಸೂರಿನ ಉದ್ಯಮಿ ಅಮೆರಿಕದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರಿನ ವಿಜಯನಗರದಲ್ಲಿರುವ ರೊಬೊಟೆಕ್ ಕಂಪನಿಯಾದ ಹೋಲೋವರ್ಲ್ಡ್ ಸಿಇಒ 57 ವರ್ಷದ ಹರ್ಷವರ್ಧನ ಕಿಕ್ಕೇರಿ, 44 ವರ್ಷದ ಪತ್ನಿ ಹಾಗೂ ಕಂಪನಿ ಸಹ ಸಂಸ್ಥಾಪಕಿ ಶ್ವೇತಾ…

v somanna
ರಾಜ್ಯ

ರೈಲ್ವೆ ನೇಮಕಾತಿ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ಧರಿಸಲು ಕೇಂದ್ರ ಕ್ರಮ

ರಾಜ್ಯದಲ್ಲಿ ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದಕ್ಕೆ ಪೋಷಕರು ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ ನಾಳೆಯಿಂದ ನಡೆಯಲಿರುವ ರೈಲ್ವೆ ನೇಮಕಾತಿ ಪರೀಕ್ಷೆ ವೇಳೆ ಯಾವುದೇ ತೊಂದರೆ ಆಗದಂತೆ ಕ್ರಮಕೈಗೊಳ್ಳಲು ಮುಂದಾಗಿದೆ. ಏಪ್ರಿಲ್ 28, 29 ಮತ್ತು 30 ರಂದು…

ರಾಜ್ಯ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮದುವೆ ಆಮಂತ್ರಣ ನೀಡಲು ಹೋಗುತ್ತಿದ್ದ ಮೂವರು ಸಾವು

ಕಲಬುರಗಿ: ಮದುವೆ ಆಮಂತ್ರಣ ನೀಡಲು ಹೋಗುತ್ತಿದ್ದವರ ಕಾರು ರಸ್ತೆಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಮೂವರು ಮೃತಪಟ್ಟು ಒಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೇಡಂ ತಾಲ್ಲೂಕಿನ ಮಳಖೇಡ ಪೊಲೀಸ್ ಠಾಣೆ ಸಮೀಪ ಶನಿವಾರ ರಾತ್ರಿ ಸಂಭವಿಸಿದೆ. ಕಾರು ಚಾಲಕ ಮಹೇಶ್ ಯಾದಗಿರಿ…

kalaburagi news
ಅಪರಾಧ

ಮಗಳನ್ನು ಕೊಂದು ನದಿಗೆ ಶವ ಎಸೆದಿದ್ದ ಅಪ್ಪ: 8 ತಿಂಗಳ ನಂತರ ಪ್ರಕರಣ ಬೆಳಕಿಗೆ

ಪ್ರೀತಿಸಿದ ಅನ್ಯ ಕೋಮಿನ ಯುವಕನನ್ನು ಮದುವೆ ಆಗುವುದಾಗಿ ಪಟ್ಟು ಹಿಡಿದಿದ್ದ ಮಗಳನ್ನು ಕೊಂದು ನದಿಗೆ ಎಸೆದ ಪ್ರಕರಣ 8 ತಿಂಗಳ ನಂತರ ಬೆಳಕಿಗೆ ಬಂದಿರುವ ಘಟನೆ ಕಲಬುರಗಿಯ ಲಿಂಗಸೂರಿನಲ್ಲಿ ನಡೆದಿದೆ. ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಲಕ್ಕಪ್ಪ ಕಂಬಳಿ ಎನ್ನುವಾತ ತನ್ನ ಅಪ್ರಾಪ್ತ…