ಬೆಂಗಳೂರಿನಲ್ಲಿ ದೇಶದ ಮೊದಲ ಸರ್ಕಾರಿ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಆರಂಭಿಸುವುದಾಗಿ ಸಿಎಂ ಡಿ ಕೆ ಶಿವಕುಮಾರ್ ಘೋಷಿಸಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಮಂಗಳವಾರ ನಡೆದ ಗೂಗಲ್ ಐಓ ಕನೆಕ್ಟ್ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು. ಕರ್ನಾಟಕವನ್ನು…
