Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

aishwarya gowda- vinay kulakarni
ಅಪರಾಧ

ವಿನಯ್ ಕುಲಕರ್ಣಿ- ಐಶ್ವರ್ಯ ಗೌಡ ನಡುವೆ ಕೋಟ್ಯಂತರ ರೂಪಾಯಿ ವ್ಯವಹಾರ: ಇಡಿ ತನಿಖೆಯಲ್ಲಿ ಬಯಲು

ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಬಳಸಿ ವಂಚಿಸಿರುವ ಐಶ್ವರ್ಯಾ ಗೌಡ ಮತ್ತು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ನಡುವೆ ಕೋಟ್ಯಂತರ ರೂಪಾಯಿ ವ್ಯವಹಾರ ನಡೆದಿರುವುದು ಇಡಿ ತನಿಖೆ ವೇಳೆ ಬೆಳಕಿಗೆ ಬಂದಿದೆ. ಇಡಿ ಅಧಿಕಾರಿಗಳು ಐಶ್ವರ್ಯಾ ಗೌಡ, ಶಾಸಕ ವಿನಯ್…

ರಾಜಕೀಯ

ದಲಿತರು ತಿರುಗಿಬಿದ್ದರೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

ಬೆಂಗಳೂರು: ದಲಿತರು ತಿರುಗಿಬಿದ್ದರೆ ಯಾರೂ ತಡೆಯಲು ಸಾಧ್ಯವಿಲ್ಲ. ನಾನಾ ಕಾರಣಗಳಿಗೆ ಅವರು ಸುಮ್ಮನಿದ್ದಾರೆ ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ವಿರುದ್ಧ ಮಾತನಾಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ದೆಹಲಿಯಲ್ಲಿ…

ranya rao
ಕಾನೂನು

ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಜಾ

ವಿದೇಶದಿಂದ ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದಾಗ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ರನ್ಯಾ ರಾವ್ ಮತ್ತು ಗೆಳೆಯ ತರುಣ್ ರಾಜ್…

Pakistani nationals
Uncategorized

ರಾಜ್ಯದಲ್ಲಿ ನೆಲೆಸಿರುವ 50 ಪಾಕಿಸ್ತಾನಿಯರು: ಭಟ್ಕಳದಲ್ಲಿ ಅತೀ ಹೆಚ್ಚು 14 ಮಂದಿ ವಾಸ

ರಾಜ್ಯದಲ್ಲಿ ವಿವಿದೆಡೆ 50 ಪಾಕಿಸ್ತಾನಿಯರು ನೆಲೆಸಿರುವುದನ್ನು ಕರ್ನಾಟಕದ ಪೊಲೀಸರು ಪತ್ತೆ ಹಚ್ಚಿದ್ದು, ಇವರ ಗಡಿಪಾರಿಗೆ ಸಿದ್ಧತೆ ನಡೆದಿದೆ. ಜಮ್ಮು ಕಾಶ್ಮೀರದ ಪಹಲ್ಗಾವ್ ನಲ್ಲಿ ಉಗ್ರರು 26 ಪ್ರವಾಸಿಗರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಬೆನ್ನಲ್ಲೇ ಕೇಂದ್ರ ಸರ್ಕಾರ ದೇಶದಲ್ಲಿರುವ ಪಾಕಿಸ್ತಾನಿಯರು ಏಪ್ರಿಲ್…

ರಾಜ್ಯ

ಕಾವೇರಿ ಆರತಿಗೆ ನೀಲನಕ್ಷೆ ವಾರದಲ್ಲಿ ಸಿದ್ಧ: ಡಿಸಿಎಂ ಡಿಕೆ ಶಿವಕುಮಾರ್

ಮಂಡ್ಯ: ನಾಡಿನ ವಿವಿಧ ಸಂಸ್ಕೃತಿ ಒಳಗೊಂಡಂತೆ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಸಮಿತಿಯು ನೀಲನಕ್ಷೆ ವಾರದಲ್ಲಿ ಸಿದ್ಧವಾಗಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಮಂಡ್ಯ ಜಿಲ್ಲೆ ಕೆಆರ್ ಎಸ್ ನಲ್ಲಿ “ಕಾವೇರಿ ಆರತಿ” ನಡೆಸುವ ಸಂಬಂಧ ಶುಕ್ರವಾರ, ಜನ ಪ್ರತಿನಿಧಿಗಳು ಹಾಗೂ…

priyank kharge
Uncategorized

ರಾಜ್ಯದಲ್ಲಿ 4618 ಕೆರೆಗಳ ಒತ್ತುವರಿ ತೆರವು, 8697 ಎಕರೆ ಭೂಮಿ ವಶಕ್ಕೆ: ಪ್ರಿಯಾಂಕ್ ಖರ್ಗೆ

ರಾಜ್ಯಾದ್ಯಂತ ಜಿಲ್ಲಾ ಪಂಚಾಯತಿಗಳ ಅಧೀನದಲ್ಲಿನ ಕೆರೆಗಳನ್ನು ಗುರುತಿಸುವ ಹಾಗೂ ಒತ್ತುವರಿ ತೆರವುಗೊಳಿಸುವ ಕಾರ್ಯವನ್ನು ಚುರುಕುಗೊಳಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಗೆ…

kasturi rangan
ರಾಜ್ಯ

ಇಸ್ರೊ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ವಿಧಿವಶ

ಭಾರತೀಯ ಬಾಹ್ಯಕಾಶ ಸಂಸ್ಥೆ (ಇಸ್ರೊ) ಮಾಜಿ ಅಧ್ಯಕ್ಷ ಹಾಗೂ ವಿಜ್ಞಾನಿ ಕಸ್ತೂರಿ ರಂಗನ್ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಇಸ್ರೊದಲ್ಲಿ 9 ವರ್ಷಗಳ ಕಾಲ ಮುನ್ನಡೆಸಿದ ಕಸ್ತೂರಿ ರಂಗನ್ ಬಾರತೀಯ ಬಾಹ್ಯಕಾಶ ಸಾಧನೆಗೆ ಹೊಸ ಮುನ್ನುಡಿ…

tirupati laddu nandini gee
ರಾಜ್ಯ

ತಿರುಪತಿ ಮಾದರಿ ಮಲೈ ಮಹೇಶ್ವರ ಬೆಟ್ಟದಲ್ಲಿ ನಂದಿನಿ ತುಪ್ಪ ಬಳಕೆಗೆ ತೀರ್ಮಾನ

ಚಾಮರಾಜನರ: ಮಲೈ ಮಹದೇಶ್ವರ ಬೆಟ್ಟ ಪಾನಮುಕ್ತ ಎಂದು ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನು ಮುಂದೆ ಹೊರಗಿನಿಂದ ಮದ್ಯ ತರುವುದಕ್ಕೂ ಹಾಗೂ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಪ್ರಕಟಿಸಿದ್ದಾರೆ. ಮಲೈಮಹೇಶ್ವರ ಬೆಟ್ಟದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಸಿದ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ…

ರಾಜಕೀಯ

ರಾಜ್ಯದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಲು ಸಿಎಂ ಸೂಚನೆ

ಚಾಮರಾಜನಗರ: ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಂಡ್ಯ ಜಿಲ್ಲೆಯ ಮಲೆ ಮಹದೇಶ್ವರಕ್ಕೆ ಗುರುವಾರ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.ರಾ ರಾಜ್ಯದಲ್ಲಿ ನೆಲೆಸಿರುವ ವಿದೇಶದವರ…

ರಾಜ್ಯ

ಕಾಶ್ಮೀರದಲ್ಲಿ ಸಿಲುಕಿದ್ದ 180 ಕನ್ನಡಿಗರನ್ನು ಸುರಕ್ಷಿತವಾಗಿ ಕರೆತಂದ ಸಚಿವ ಸಂತೋಷ್ ಲಾಎ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಆದೇಶದ ಮೇರೆಗೆ ಕಾಶ್ಮೀರದ ಪಹಲ್ಗಾಮ್ ನಲ್ಲಿ ಸಿಲುಕಿದ್ದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗಿದೆ. ಪಹಲ್ಗಮ್ನಿಂದ ಸುಮಾರು 180 ಕನ್ನಡಿಗರನ್ನು ಸುರಕ್ಷಿತವಾಗಿ ಸಚಿವ ಸಂತೋಷ್ ಲಾಡ್ ಬೆಂಗಳೂರಿಗೆ ಗುರುವಾರ ಮಧ್ಯಾಹ್ನ ವಾಪಸ್ ಕರೆದುಕೊಂಡು ಬಂದರು. ಸಿಎಂ ಸೂಚನೆ…