Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

byrati suresh
ರಾಜಕೀಯ

ಜಾತಿಗಣತಿ ಜನತೆಗೆ ಖುಷಿಯಾದರೆ ಬಿಜೆಪಿಗೆ ಸಹಿಸಿಕೊಳ್ಳಕ್ಕೆ ಆಗುತ್ತಿಲ್ಲ: ಬೈರತಿ ಸುರೇಶ್

ಕೋಲಾರ: ಜಾತಿಗಣತಿ ವರದಿ ಜಾರಿಗೆ ತಂದಿರುವುದು ರಾಜ್ಯದ ಜನತೆಗೆ ಖುಷಿ ಉಂಟು ಮಾಡಿದೆ. ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗರಿಗೆ ಮಾನ ಮರ್ಯಾದೆಯೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…

ambedkar jayanti
ರಾಜ್ಯ

8300 ಕೋಟಿ ಎಸ್ಸಿ/ಎಸ್ಟಿ ಹಣ ದುರುಪಯೋಗಪಡಿಸಿಕೊಂಡ ಬಿಜೆಪಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಎಸ್ಸಿ/ಎಸ್ಟಿ ಸಮುದಾಯದ ಅಭಿವೃದ್ಧಿಗೆ ನಿಗದಿಪಡಿಸಿದ 8300 ಕೋಟಿ scsp/tsp ಹಣ ದುರುಪಯೋಗ ಪಡಿಸಿಕೊಂಡಿದ್ದು ಬಿಜೆಪಿ. ಇವರು ನಾಚಿಕೆ ಇಲ್ಲದೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಅಂಬೇಡ್ಕರ್ ಜಯಂತಿ ಅಂಗವಾಗಿ ಸೋಮವಾರ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ…

raichur
ಅಪರಾಧ

ಯತ್ನಾಳ್ ಭಾಷಣದ ವೇಳೆ ಮಾರಕಾಸ್ತ್ರ ಹೊಂದಿದ್ದ ವ್ಯಕ್ತಿ ಬಂಧನ

ಹಿಂದೂ ಸಾಮ್ರಾಜ್ಯೋತ್ಸವ ಸಮಾರಂಭದಲ್ಲಿ ಬಸನಗೌಡ ಪಾಟೀಲ್ ಯತ್ನಾಳ ಭಾಷಣದ ವೇಳೆ ವ್ಯಕ್ತಿಯೊಬ್ಬ ಮಾರಕಾಸ್ತ್ರ ಹಿಡಿದು ವೇದಿಕೆ ಮೇಲೆ ಬಂದಾಗ ರಾಯಚೂರು ಜಿಲ್ಲೆಯ ಲಿಂಗಸೂಗೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಭಾನುವಾರ ಶ್ರೀರಾಮನವಮಿ ನಿಮಿತ್ತ ಹಿಂದೂ ಸಾಮ್ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿತ್ತು, ಕಾರ್ಯಕ್ರಮಕ್ಕೆ ವಿಜಯಪುರ ಶಾಸಕ ಬಸವನಗೌಡ…

rape
ಅಪರಾಧ

BREAKING: 5 ವರ್ಷದ ಬಾಲಕಿ ಅತ್ಯಾಚಾರಗೈದ ಬಿಹಾರಿ ಪೊಲೀಸರ ಗುಂಡಿಗೆ ಬಲಿ

ಹುಬ್ಬಳ್ಳಿ: ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕತ್ತು ಹಿಸುಕಿ ಕೊಲೆ ಮಾಡಿದ ಬಿಹಾರ ಮೂಲದ ವ್ಯಕ್ತಿ ಎನ್ ಕೌಂಟರ್ ಗೆ ಬಲಿಯಾಗಿದ್ದಾನೆ. ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಟವಾಡುತ್ತಿದ್ದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ನಂತರ…

accidnet
ಜಿಲ್ಲಾ ಸುದ್ದಿ

ಯಾದಗಿರಿಯಲ್ಲಿ ಭೀಕರ ಅಪಘಾತ: ದೇವರ ಪಾದ ಸೇರಿದ ದೇವರ ಕಾರ್ಯದಿಂದ ಮರಳುತ್ತಿದ್ದ ನಾಲ್ವರು

ದೇವರ ಕಾರ್ಯಕ್ಕೆ ಹೊರಟ್ಟಿದ್ದ ಪಿಕಪ್ ವಾಹನಕ್ಕೆ ಸರಕಾರಿ ಬಸ್ ಡಿಕ್ಕಿ ಹೊಡೆದಿದ್ದರಿಂದ ನಾಲ್ವರು ಮತಪಟ್ಟ ದಾರುಣ ಘಟನೆ ಯಾದಗಿರಿಯಲ್ಲಿ ಸಂಭವಿಸಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಗ್ರಾಮದಲ್ಲಿ ಗುರವಾರ ಈ ಘಟನೆ ಸಂಭವಿಸಿದ್ದು, ನಾಲ್ವರು ಮೃತಪಟ್ಟು, ಹಲವು ಮಂದಿ ಗಾಯಗೊಂಡಿದ್ದಾರೆ.…

davanagere
ರಾಜ್ಯ

ಪತ್ನಿ ಸಾವಿನಿಂದ ನೊಂದ ತಂದೆ ಇಬ್ಬರು ಮಕ್ಕಳ ಕೊಂದು ಆತ್ಮಹತ್ಯೆ

ದಾವಣಗೆರೆ: ಇಬ್ಬರು ಮಕ್ಕಳ ಕತ್ತು ಹಿಸುಕಿ ಕೊಂದು ತಂದೆ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ದಾವಣಗೆರೆಯ ಎಸ್ ಪಿಎಸ್ ನಗರದಲ್ಲಿ ನಡೆದಿದೆ. ಮಕ್ಕಳಾದ ಸಿಂಧುಶ್ರೀ (4), ಶ್ರೀಜಯ್‌ (3)ನನ್ನು ಕೊಲೆಗೈದು ಬಳಿಕ ತಂದೆ ಉದಯ್‌ (35) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.…

sucide
ರಾಜ್ಯ

ಹುಬ್ಬಳ್ಳಿ: ಆಸ್ಪತ್ರೆ 3ನೇ ಮಹಡಿಯಿಂದ ಜಿಗಿದು ರೋಗಿ ಆತ್ಮಹತ್ಯೆ

ಹುಬ್ಬಳ್ಳಿ: ಚಿಕಿತ್ಸೆಗೆ ಎಂದು ದಾಖಲಾಗಿದ್ದ ರೋಗಿಯೊಬ್ಬ ಏಕಾಏಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಕೆಎಂಸಿ ಆರ್​​ಐ ಆಸ್ಪತ್ರೆಯಲ್ಲಿ ಗುರುವಾರ ಮುಂಜಾನೆ ನಡೆದಿದೆ. ನಗರದ ನೇಕಾರನಗರದ ನಿವಾಸಿ ಆದರ್ಶ ಗೊಂದಕರ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಜ್ವರದಿಂದ ಕಳೆದ ಎರಡು ದಿನಗಳ ‌ಹಿಂದೆ ಕೆಎಂಸಿಆರ್​​ಐಗೆ…

mallikarjun kharge
ರಾಜಕೀಯ

ಗಣಿಗಾರಿಕೆಯಿಂದ ವಿಮಾನ ನಿಲ್ದಾಣಗಳವರೆಗೆ ಸ್ನೇಹಿತರಿಗೆ ಮಾರಿದ ಮೋದಿ ಸರ್ಕಾರ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಅಹಮದಾಬಾದ್ : ಗಣಿಗಾರಿಕೆಯಿಂದ ವಿಮಾನ ನಿಲ್ದಾಣಗಳವರೆಗೆ ಎಲ್ಲವನ್ನೂ ಕೈಗಾರಿಕಾ ಸ್ನೇಹಿತರಿಗೆ ಹಸ್ತಾಂತರಿಸಿ ಪ್ರಧಾನಿ ಮೋದಿ ಇಡೀ ದೇಶವನ್ನು ಮಾರಾಟ ಹೊರಟು ಹೋಗುತ್ತಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಸಾರ್ವಜನಿಕ ಆಸ್ತಿಗಳನ್ನು ಮಾರಾಟ ಮಾಡಲಾಗುತ್ತಿದೆ. ಸರ್ಕಾರಿ ಉದ್ಯೋಗಗಳಲ್ಲಿ ಎಸ್‌ಸಿ,…

fake note
ಅಪರಾಧ

ಧಾರವಾಡದಲ್ಲಿ 14 ಕೋಟಿ ರೂ. ಮೌಲ್ಯದ ನಕಲಿ ನೋಟುಗಳು ಪತ್ತೆ!

ಧಾರವಾಡದ ದಾಂಡೇಲಿಯ ಗಾಂಧಿನಗರದ ಬಾಡಿಗೆ ಮನೆಯೊಂದರಲ್ಲಿ 500ರೂ. ಮುಖಬೆಲೆಯ ನಕಲಿ ನೋಟುಗಳ ತೋರುವ ನೋಟುಗಳ ಕಂತೆ ಪತ್ತೆಯಾಗಿದೆ. 500 ಮುಖಬೆಲೆಯ 50 ನೋಟುಗಳ ಬಂಡಲ್‌ ಗಳು ಪತ್ತೆಯಾಗಿದ್ದು, ಇದರ ಮೌಲ್ಯ ಅಂದಾಜು 14 ಕೋಟಿ ರೂ., ಎಂದು ಹೇಳಲಾಗಿದೆ. ನಕಲಿ ನೋಟುಗಳ…

puc result
ರಾಜ್ಯ

ದ್ವಿತೀಯ ಪಿಯುಸಿ ಫಲಿತಾಂಶ: ಲಾರಿ ಡ್ರೈವರ್ ಮಗಳು ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಮೊದಲು!

ಬೆಂಗಳೂರು: ದ್ವಿತೀಯ ಪಿಯುಸಿಯ ಈ ಬಾರಿಯ ಫಲಿತಾಂಶದಲ್ಲಿ ಲಾರಿ ಚಾಲಕನ ಪುತ್ರಿಯೊಬ್ಬಳು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿರುವುದು ವಿಶೇಷ. ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಪಿಯು ಕಾಲೇಜಿನ ವಿದ್ಯಾರ್ಥಿನಿ ಸಂಜನಾಬಾಯಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. 600ಕ್ಕೆ 597…