ದ್ವಿತೀಯ ಪಿಯು ಫಲಿತಾಂಶ: 123 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ
2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, 123 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ರಾಜ್ಯದ 123 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಪಡೆದಿವೆ ಎಂದರು. 134 ಕಾಲೇಜುಗಳಲ್ಲಿ…
