Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

rathothava
ರಾಜ್ಯ

ಸಂಭ್ರಮ ಸಡಗರದಿಂದ ನೆರವೇರಿದ ಲಕ್ಷ್ಮೀ ನಾರಾಯಣ ಸ್ವಾಮಿ, ಆಂಜನೇಯಸ್ವಾಮಿ ರಥೋತ್ಸವ

ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣದ ಆರಾಧ್ಯ ದೈವ ನಾಣಿಕೆರೆಯ ಶ್ರೀ ಲಕ್ಷ್ಮಿ ನಾರಾಯಣ ಸ್ವಾಮಿ ಹಾಗೂ ಶ್ರೀ ಆಂಜನೇಯ ಸ್ವಾಮಿ ನೂತನ ರಥೋತ್ಸವ ಭಾನುವಾರ ಸಂಜೆ ಶ್ರದ್ಧಾ- ಭಕ್ತಿಯಿಂದ ನೇರವೇರಿತು. ನೂತನ ಹೈಟೆಕ್ ಸ್ವರ್ಶದ ಜೋಡು ರಥೋತ್ಸವದ ನಿಮಿತ್ತ ಬೆಳಿಗ್ಗೆ…

ರಾಜ್ಯ

ಹುಬ್ಬಳ್ಳಿಯಲ್ಲಿ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ನಾಲ್ವರು ವೃದ್ದೆಯರ ಸಾವು

ಹುಬ್ಬಳ್ಳಿ: ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವೃದ್ಧೆಯರು ಮೃತಪಟ್ಟ ಘಟನೆ ಹುಬ್ಬಳ್ಳಿ ಹೊರವಲಯದ ನೂಲ್ವಿ ಕ್ರಾಸ್ ಬಳಿ ಸಂಭವಿಸಿದೆ. ವರೂರು ಗ್ರಾಮದಿಂದ ಮರಳುತ್ತಿದ್ದಾಗ ಭಾನುವಾರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ಹುಬ್ಬಳ್ಳಿಯ ಲಿಂಗರಾಜ ನಗರದ ನಿವಾಸಿಗಳಾದ ಸುಜಾತಾ…

nithyanada
ದೇಶ

ಬೊಲಿವಿಯಾದಿಂದ ನಿತ್ಯಾನಂದನ ಕೈಲಾಸ ಭಕ್ತರ ಗಡಿಪಾರು: 20 ಮಂದಿ ಅರೆಸ್ಟ್

ಲಾಪಾಜ್: ಸ್ಥಳೀಯ ಸಮುದಾಯಗಳಿಗೆ ಸೇರಿದ ಭೂಮಿಯನ್ನು ವಶಪಡಿಸಿಕೊಳ್ಳಲು ಯತ್ನಿಸಿದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ನಿತ್ಯಾನಂದನ ಕಾಲ್ಪನಿಕ ದೇಶವಾದ ಕೈಲಾಸದ ಸದಸ್ಯರನ್ನು ಗಡೀಪಾರು ಮಾಡಲಾಗಿದೆ. ಮಾರ್ಚ್ 25ರಂದು ಬೊಲಿವಿಯಾ ಅಧಿಕಾರಿಗಳು ಹೊರಡಿಸಿದ ಹೇಳಿಕೆಯಲ್ಲಿ, ಕೈಲಾಸದೊಂದಿಗೆ ಸಂಬಂಧಿಸಿದ 20 ಜನರನ್ನು ಬಂಧಿಸಲಾಗಿದೆ ಎಂದು…

kunha report
ರಾಜ್ಯ

ಕೋವಿಡ್ ಹಗರಣ: 1808 ಪುಟಗಳ 2ನೇ ಮಧ್ಯಂತರ ವರದಿ ಸರ್ಕಾರಕ್ಕೆ ಸಲ್ಲಿಕೆ

ಕೋವಿಡ್ 19 ಸಂದರ್ಭದ ಖರೀದಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ಹಗರಣಗಳ ತನಿಖೆಗೆ ನೇಮಿಸಲಾಗಿದ್ದ ತನಿಖಾ ಆಯೋಗದ ಆಯುಕ್ತ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೇಲ್ ಡಿ ಕುನ್ಹಾ 1808 ಪುಟಗಳ ಎರಡನೇ ಮಧ್ಯಂತರ ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದಾರೆ. ಶನಿವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…

vidhana souda
ರಾಜ್ಯ

ಡೀಸೆಲ್ ದರ ಹೆಚ್ಚಳ ಖಂಡಿಸಿ ಏ.15ರಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

ಬೆಂಗಳೂರು:ರಾಜ್ಯ ಸರ್ಕಾರ ಡೀಸೆಲ್ ದರ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಇದೇ ಏಪ್ರಿಲ್ 15 ರಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಮುಷ್ಕರ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಎಲ್ಲಾ ಲಾರಿಗಳ ಸಂಚಾರ ಸ್ಥಗಿತಗೊಳ್ಳಲಿದ್ದು, ಗೂಡ್ಸ್ ವಾಹನಗಳು, ಏರ್‌ಪೋರ್ಟ್‌ ಟ್ಯಾಕ್ಸಿಗಳ ಸಂಪೂರ್ಣ ಬಂದ್‌ ಆಗಲಿದೆ…

rape
ಅಪರಾಧ

ಜಾತ್ರೆಗೆ ಬಂದಿದ್ದ ಮಹಿಳೆ ಮೇಲೆ ಬಸ್ ನಲ್ಲಿ ಮಕ್ಕಳ ಎದುರೇ ಸಾಮೂಹಿಕ ಅತ್ಯಾಚಾರ: ಮೂವರು ಅರೆಸ್ಟ್

ದಾವಣಗೆರೆ: ಜಾತ್ರೆ ಮುಗಿಸಿಕೊಂಡು ಊರಿಗೆ ಮರಳಲು ಹತ್ತಿದ ಬಸ್ ನಲ್ಲಿ ಮಕ್ಕಳ ಎದುರೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ವಿಜಯನಗರದಲ್ಲಿ ನಡೆದಿದೆ. ಕೊಟ್ಟೂರು ತಾಲೂಕಿನ ಅಲಬೂರ ನಿವಾಸಿ ಪ್ರಕಾಶ ಮಡಿವಾಳರ (42), ಹರಪನಹಳ್ಳಿ ತಾಲೂಕಿನ ಅರಸೀಕೆರೆ ನಿವಾಸಿಗಳಾದ…

bhovi niagama
ರಾಜ್ಯ

ಭೋವಿ ಅಭಿವೃದ್ಧಿ ನಿಗಮದ ಹಗರಣ: ರಾಜ್ಯದ ವಿವಿಧ 10 ಕಡೆ ದಾಳಿ

ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಾಂತರ ರೂಗಳ ಹಗರಣದ ಸಂಬಂಧ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆಯಿಂದ ರಾಜ್ಯದ ಹತ್ತಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ನಿಗಮದ ಮಾಜಿ ಪ್ರಧಾನ ವ್ಯವಸ್ಥಾಪಕ, ನಿರ್ದೇಶಕರ ಕಚೇರಿ, ನಿವಾಸ…

bhavani revanna
ಕಾನೂನು

ಭವಾನಿ ರೇವಣ್ಣಗೆ ಬಿಗ್ ರಿಲೀಫ್: ಹಾಸನ, ಮೈಸೂರು ಭೇಟಿಗೆ ಷರತ್ತುಬದ್ಧ ಅನುಮತಿ

ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ ಕೆಆರ್ ನಗರದ ಮಹಿಳೆಯೊಬ್ಬರನ್ನು ಅಪಹರಣ ಪ್ರಕರಣದ ಸಂಬಂಧ ಮಾಜಿ ಸಚಿವ ಎಚ್ ಡಿ ರೇವಣ್ಣನವರ ಪತ್ನಿ ಭವಾನಿಗೆ ಮೈಸೂರಿಗೆ ತೆರಳಲು ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಈ ಮೊದಲು ಮೈಸೂರು ಹಾಗೂ ಹಾಸನ ಜಿಲ್ಲೆಗಳನ್ನು ಪ್ರವೇಶಿಸದಂತೆ…

hd devegowda
ರಾಜ್ಯ

ವಕ್ಫ್ ತಿದ್ದುಪಡಿ ಮಸೂದೆ ಬೆಂಬಲಿಸಿ ಹೆಚ್.ಡಿ. ದೇವೇಗೌಡ ರಾಜ್ಯಸಭೆಯಲ್ಲಿ ಭಾಷಣ

ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಯು ಮುಸ್ಲಿಮ್ ಸಮುದಾಯದಲ್ಲಿ ಅತ್ಯಂತ ತುಳಿತಕ್ಕೆ ಒಳಗಾಗಿರುವ ಬಡ, ದುರ್ಬಲ ಜನರಿಗೆ ವರದಾನ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಪ್ರತಿಪಾದಿಸಿದ್ದಾರೆ. ಲೋಕಸಭೆಯಲ್ಲಿ ನಿನ್ನೆ ತಡರಾತ್ರಿ ಮಸೂದೆ ಪಾಸಾದ ನಂತರ ರಾಜ್ಯಸಭೆಯಲ್ಲಿ ಗುರುವಾರ ಮಂಡಿಸಲಾಗಿದ್ದು, ಈ ವೇಳೆ…

ಬೆಂಗಳೂರು

ಬೆಂಗಳೂರಿನಲ್ಲಿ ಮಳೆಯ ಸಿಂಚನ: ಇನ್ನೆರಡು ದಿನ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ

ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಮಳೆಯಾಗಿದ್ದು, ಬಂಗಾಳಕೊಲ್ಲಿಯಲ್ಲಿ ಸಂಭವಿಸಿದ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನ ಒಳ ಮತ್ತು ಹೊರವಲಯಗಳಲ್ಲಿ ಗುರುವಾರ ಬೆಳಗ್ಗೆಯೇ ಮಳೆಯಾಗಿದೆ. ಪೀಣ್ಯ, ದಾಸರಹಳ್ಳಿ, ಹೆಸರಘಟ್ಟ ಸುತ್ತಮುತ್ತ ವರುಣ…