Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

supreme court
ಕಾನೂನು

ಹನಿಟ್ರ್ಯಾಪ್ ವಿಚಾರಣೆ ಕೋರಿದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ದೇಶಾದ್ಯಂತ ಕುತೂಹಲ ಕೆರಳಿಸಿರುವ ಹನಿಟ್ರ್ಯಾಪ್ ವಿಚಾರಣೆಗೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್​​ ಬುಧವಾರ ವಜಾಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೇ ಹನಿಟ್ರ್ಯಾಪ್ ಪ್ರಕರಣದ ಕುರಿತು ತನಿಖೆಗೆ ಆಗ್ರಹಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದ ಅರ್ಜಿದಾರ ವಕೀಲರನ್ನು ಕೋರ್ಟ್ ತೀವ್ರವಾಗಿ ತರಾಟೆಗೆ…

cm-governer
ರಾಜ್ಯ

ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ವಾಪಸ್ ಕಳಹಿಸಿದ ರಾಜ್ಯಪಾಲ

ಬೆಂಗಳೂರು:ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ (ಬಿಬಿಎಂಪಿ) ವಿಭಜನೆ ಮಾಡುವ ಮಹತ್ವಾಕಾಂಕ್ಷೆಯ ಗ್ರೇಟರ್‌ ಬೆಂಗಳೂರು ಆಡಳಿತ ಮಸೂದೆಯನ್ನು ರಾಜ್ಯಪಾಲರು ಅಂಕಿತ ಹಾಕದೇ ವಾಪಸ್‌ ಕಳುಹಿಸಿದ್ದಾರೆ. ಬಿಬಿಎಂಪಿ ವಿಭಜನೆ ಮಾಡುವ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್​​ ವಿರೋಧದ…

hd devegowda
ರಾಜ್ಯ

ಹಾಸನದಲ್ಲಿ ಹೊರ ವರ್ತುಲ ರಸ್ತೆ ನಿರ್ಮಾಣ: ಕೇಂದ್ರಕ್ಕೆ ಮನವಿ ಸಲ್ಲಿಸಿದ ದೇವೇಗೌಡರು

ನವದೆಹಲಿ: ಹಾಸನ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಹಾಸನ ವರ್ತುಲ ರಸ್ತೆ ಯೋಜನೆಗೆ ಒಪ್ಪಿಗೆ ನೀಡಬೇಕು ಎಂದು ಮಾಜಿ ಪ್ರಧಾನಿ,ರಾಜ್ಯಸಭೆ ಸದಸ್ಯ ಹೆಚ್.ಡಿ. ದೇವೇಗೌಡ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ…

basanagouda patil yatnal
ರಾಜಕೀಯ

BREAKING ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ!

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟಿಸಲಾಗಿದೆ. ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು…

renukacharya
ರಾಜಕೀಯ

ಯಡಿಯೂರಪ್ಪ ಬಣದ 5 ಶಾಸಕರಿಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟೀಸ್ ಜಾರಿ

ಪಕ್ಷದ ನಿಯಮ ಉಲ್ಲಂಘಿಸಿದ್ದಕ್ಕಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಣದ 5 ಶಾಸಕರಿಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಯಡಿಯೂರಪ್ಪ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಬಣಗಳ ನಡುವಿನ ಭಿನ್ನಮತ ತಾರಕಕ್ಕೇರಿದ್ದು, ಇತ್ತೀಚೆಗೆ ಯತ್ನಾಳ್ ಗೆ…

basavaraj horatti
ರಾಜಕೀಯ

ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆಯಿಂದ ಹಿಂದೆ ಸರಿದ ಬಸವರಾಜ ಹೊರಟ್ಟಿ

ಹುಬ್ಬಳ್ಳಿ:ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿರುವ ವಿಧಾನಪರಿಷತ್ ಸಭಾಪತಿ ಬಸವರಾಜ್​ ಹೊರಟ್ಟಿ ಸಭಾಪತಿ ಸಭಾಧ್ಯಕ್ಷ ಸ್ಥಾನದಲ್ಲಿ ಕುಳಿತುಕೊಂಡೇ ವ್ಯವಸ್ಥೆಯನ್ನು ಸರಿಪಡಿಸುವ ಕೆಲಸ ಮಾಡುವೆ ಎಂದು ಸ್ಪಷ್ಟಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ರಾಜೀನಾಮೆ ಪತ್ರ ಹರಿದಾಡುತ್ತಿರುವ ಬಗ್ಗೆ ಮಂಗಳವಾರ ಸುದ್ದಿಗಾರರಿಗೆ ಸ್ಪಷ್ಟನೆ ನೀಡಿದ ಹೊರಟ್ಟಿ…

bengaluru police
ರಾಜ್ಯ

15 ಮಂದಿ ಡಿವೈಎಸ್‌ಪಿ 16 ಮಂದಿ ಇನ್‌ಸ್ಪೆಕ್ಟರ್ ವರ್ಗಾವಣೆ

ಬೆಂಗಳೂರು:ರಾಜ್ಯ ಪೋಲಿಸ್ ಇಲಾಖೆಯ 15 ಮಂದಿ ಡಿವೈಎಸ್ ಪಿ,16 ಮಂದಿ ಇನ್‌ಸ್ಪೆಕ್ಟರ್ (ಸಿಎಲ್) ರವರುಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಡಿವೈಎಸ್‌ಪಿಗಳು: ಶಾಂತವೀರ-ರಾಯಚೂರು ಉಪವಿಭಾಗ, ರವಿನಾಥ ಡಿ. ಹರಿಜನ -ಸಿಐಡಿ, ಸುರೇಶ್ -ಬಳ್ಳಾರಿ ಗ್ರಾಮಾಂತರ ಸಿರಗುಪ್ಪ ಉಪ ವಿಭಾಗ, ನವೀನ್ ಕುಲಕರ್ಣಿ-ಬೆಂಗಳೂರು ನಗರ…

Dr.G.parameshwar
ರಾಜ್ಯ

ಸಿಎಂ ಜೊತೆ ಚರ್ಚಿಸಿ ಹನಿಟ್ರ್ಯಾಪ್ ಪ್ರಕರಣ ತನಿಖೆ: ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು: ಸಚಿವ ಕೆಎನ್ ರಾಜಣ್ಣ ವಿರುದ್ಧದ ಹನಿಟ್ರ್ಯಾಪ್ ಪ್ರಕರಣದ ಕುರಿತು ಸಿಎಂ ಹಾಗೂ ಕಾನೂನು ತಜ್ಞರ ಜೊತೆ ಚರ್ಚಿಸಿ ಯಾವ ರೀತಿಯ ತನಿಖೆ ನಡೆಸಬೇಕು ಎಂಬ ಬಗ್ಗೆ ತೀರ್ಮಾನಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಮಂಗಳವಾರ ತಮ್ಮನ್ನು ಭೇಟಿಯಾದ ಸಹಕಾರ…

shivaraj tangadagi
ರಾಜ್ಯ

ಅರ್ಜಿ ಕರೆಯದೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಚಿಂತನೆ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಇನ್ಮುಂದೆ ಅರ್ಜಿ‌ಯನ್ನು ಸ್ವೀಕರಿಸದೆ, ಸಾಧನೆಯನ್ನು ಗುರುತಿಸಿ ಅರ್ಹರಿಗೆ ಪ್ರಶಸ್ತಿ ನೀಡುವ ಅಗತ್ಯವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ‌ ಸಚಿವ‌ ಶಿವರಾಜ್ ಎಸ್.ತಂಗಡಗಿ  ಅಭಿಪ್ರಾಯಪಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ…

power
ರಾಜ್ಯ

ರಾಜ್ಯ ಇತಿಹಾಸದಲ್ಲೇ ದಾಖಲೆ ಪ್ರಮಾಣದಲ್ಲಿ ಹೆಚ್ಚಾದ ವಿದ್ಯುತ್ ಬೇಡಿಕೆ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದು, ಕಳೆದ ಎರಡು ತಿಂಗಳಲ್ಲಿ ಗರಿಷ್ಠ ಬೇಡಿಕೆ ಅವಧಿ (ಪೀಕ್ ಅವರ್ ಡಿಮಾಂಡ್) ಯಲ್ಲಿ 18 ಸಾವಿರ ಮೆಗಾವ್ಯಾಟ್ ದಾಟಿದೆ. ಏಪ್ರಿಲ್ ತಿಂಗಳಲ್ಲಿ 18,500 ಮೆಗಾವ್ಯಾಟ್ ತಲುಪುವ ಸಾಧ್ಯತೆ ಇದೆ. ಸೋಮವಾರ ಜಂಟಿ…