Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

siddaramiah
ರಾಜಕೀಯ

ಮುಂದಿನ ಬಾರಿ ಚುನಾವಣೆಯಲ್ಲಿ ಬಿಜೆಪಿ ಧೂಳೀಪಟ: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ವಿಶ್ವಾಸ

ಕರ್ನಾಟಕದ ಇತಿಹಾಸವನ್ನು ಅವಲೋಕಿಸಿದರೆ ಬಿಜೆಪಿಯನ್ನು ಜನರು ಆಶೀರ್ವಾದವೇ ಮಾಡಿಲ್ಲ. ಮುಂದಿನ ಬಾರಿ ಬಿಜೆಪಿಯವರನ್ನು ಧೂಳಿಪಟ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆ ಮಂಗಳವಾರ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿಯವರು ಹಾಗೂ ರಾಜ್ಯದ…

drugs
ಅಪರಾಧ

ಮಂಗಳೂರಿನಲ್ಲಿ 74 ಕೋಟಿ ಮೌಲ್ಯದ ಡ್ರಗ್ಸ್ ವಶ: ಇಬ್ಬರು ವಿದೇಶೀ ಮಹಿಳೆಯರು ಅರೆಸ್ಟ್

ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್ ಜಾಲ ಭೇದಿಸಿರುವ ಮಂಗಳೂರು ಸಿಸಿಬಿ ಪೊಲೀಸರು ಆಫ್ರಿಕಾ ಮೂಲದ ಇಬ್ಬರು ಮಹಿಳೆಯನ್ನು ಬಂಧಿಸಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ವಿಮಾನ ಮೂಲಕ ಬಂದು ಎಲೆಕ್ಟ್ರಾನಿಕ್ ಸಿಟಿ ಆಗಮಿಸಿದ್ದ ಇಬ್ಬರು ಮಹಿಳೆಯರನ್ನು ಬಂಧಿಸಿದ್ದೇವೆ. ದಕ್ಷಿಣ ಆಫ್ರಿಕಾ ಮೂಲದ ಬಂಬಾ…

ss mallikarjun
ರಾಜ್ಯ

ಅನಧಿಕೃತ ಮರಳು ಸಾಗಾಟ: 7629 ಎಫ್ಐಆರ್ ದಾಖಲು, 40 ಕೋಟಿ ದಂಡ

ಬೆಂಗಳೂರು:ಅನಧಿಕೃತವಾಗಿ ಮರಳು ಸಾಗಾಣಿಕೆ ತಡೆಯಲು ಕಾರ್ಯಪ್ರವೃತ್ತರಾಗಿದ್ದು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಟಾಸ್ಕ್ ಪೋರ್ಸ್ ಮರಳು ಸಮಿತಿಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದು ಕಳೆದ ಐದು ವರ್ಷಗಳಲ್ಲಿ 47 ಕೋಟಿ ದಂಡ ವಸೂಲಿ ಮಾಡಲಾಗಿದೆ ಎಂದು ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ತಿಳಿಸಿದರು. ವಿಧಾನಪರಿಷತ್ ನ…

siddaramiah
ರಾಜ್ಯ

SC/ST ಸಮುದಾಯಗಳಿಗೆ 42,018 ಕೋಟಿ ರೂ. ಅನುದಾನ

ಬೆಂಗಳೂರು:ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ದುರ್ಬಳಕೆಯ ಆರೋಪದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಈ ಸಮುದಾಯಗಳಿಗೆ 42,018 ಕೋಟಿ ರೂ.ಗಳ ಅನುದಾನವನ್ನು ಎಸ್‌‍ಸಿಪಿ/ಟಿಎಸ್‌‍ಪಿ ಅಡಿ ಒದಗಿಸಿದ್ದಾರೆ. ಪರಿಶಿಷ್ಟ ಜಾತಿಯ ಉಪಯೋಜನೆಯಡಿ 29,992 ಕೋಟಿ…

naxalate
ರಾಜ್ಯ

ನಕ್ಸಲ್ ಮುಕ್ತ ರಾಜ್ಯ ಘೋಷಣೆ: ನಕ್ಸಲ್ ನಿಗ್ರಹ ಪಡೆ ವಿಸರ್ಜನೆ

ಬೆಂಗಳೂರು:ಇತ್ತೀಚಿಗೆ ಆರು ಮಂದಿ ಭೂಗತ ನಕ್ಸಲರು ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಯೋಜನೆ ಸಮಿತಿಯ ಮುಂದೆ ಶರಣಾಗತಿ ರಾಜ್ಯವು ನಕ್ಸಲ್ ಮುಕ್ತವಾಗಿದ್ದು, ನಕ್ಸಲ್ ನಿಗ್ರಹ ಪಡೆಯನ್ನು ವಿಸರ್ಜಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿದ ಅವರು, ಶರಣಾಗಿರುವ…

karnataka cm siddaramiah
ರಾಜ್ಯ

ರಾಜ್ಯದ ಸಾಲ 7,64,655 ಕೋಟಿ ರೂ.ಗೆ ಜಿಗಿತ

ಬೆಂಗಳೂರು: ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ 2025-26ನೇ ಸಾಲಿನ ಆಯವ್ಯಯವು 4.09 ಲಕ್ಷ ಕೋಟಿ ಗಾತ್ರದ್ದಾಗಿದೆ. ಇದರಲ್ಲಿ ಅವರು ಬರೋಬ್ಬರಿ 1.16 ಲಕ್ಷ ಕೋಟಿ ರೂ. ಸಾಲ ಪಡೆಯುವುದಾಗಿಯೂ ಘೋಷಿಸಿದ್ದಾರೆ. ಇದರಿಂದ ಕರ್ನಾಟಕದ ಒಟ್ಟು ಸಾಲ 2026ರ…

savadatti yelamma
ರಾಜ್ಯ

ಸವದತ್ತಿ ಯಲ್ಲಮ್ಮ ಅಭಿವೃದ್ಧಿಗೆ ತಲಾ 199 ಕೋಟಿ: ಹಿಂದೂ ದೇವಾಲಯಗಳ ಒತ್ತುವರಿ ತೆರವು!

ಪ್ರಸಿದ್ಧ ಪುಣ್ಯಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಸ್ಥಾನ ಹಾಗೂ ದೇವಿಕಾರಾಣಿ ಎಸ್ಟೇಟ್ ಅಭಿವೃದ್ಧಿಗೆ ತಲಾ 199 ಕೋಟ ರೂ. ಮೀಸಲಿಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬುಧವಾರ ಮಂಡಿಸಿದ 2025-26ನೇ ಸಾಲಿನ ಬಜೆಟ್ ನಲ್ಲಿ ಉತ್ತರ ಕರ್ನಾಟಕದ ಸವದತ್ತಿ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗೆ 199ಕೋಟಿ…

ರಾಜ್ಯ

ರಫ್ತಿನಲ್ಲಿ ಕರ್ನಾಟಕ ದೇಶದಲ್ಲೇ ನಂ.1: ಸಿಎಂ ಸಿದ್ದರಾಮಯ್ಯ

ಅಭಿವೃದ್ಧಿ ಮತ್ತು ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ದೇಶದಲ್ಲಿ ಮೂರನೇ ಸ್ಥಾನದಲ್ಲಿದ್ದರೆ, ರಫ್ತಿನಲ್ಲಿ ನಂ.1 ಸ್ಥಾನದಲ್ಲಿದೆ ಎಂದು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಳಿದರು. ಶುಕ್ರವಾರ ಮಂಡಿಸಿದ ದಾಖಲೆಯ 16ನೇ ಬಜೆಟ್ ನಲ್ಲಿ ಕರ್ನಾಟಕದ ಸಾಧನೆಯನ್ನು ವಿವರಿಸಿದ ಅವರು, 4.4 ಬಿಲಿಯನ್…

siddaramiah wife
ಕಾನೂನು

ಇಡಿ ಸಮನ್ಸ್ ರದ್ದುಗೊಳಿಸಿದ ಹೈಕೋರ್ಟ್: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಭೈರತಿಗೆ ಬಿಗ್ ರಿಲೀಫ್!

ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಗೆ ಮೈಸೂರು ನಗರಾಭಿವೃದ್ಧಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡ ಏಕಸದಸ್ಯ ಪೀಠ ಬುಧವಾರ ಜಾರಿ…

karnataka budget 2025
ರಾಜ್ಯ

Karnataka Budget 2025: ಗುತ್ತಿಗೆಯಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಬಂಪರ್!

ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಪಸಂಖ್ಯಾತ ಸಮುದಾಯಗಳಿಗೆ ಭರಪೂರ ಯೋಜನೆಗಳನ್ನು ಘೋಷಿಸಿದ್ದು, ಬಿಜೆಪಿಯ ತೀವ್ರ ವಿರೋಧದ ನಡುವೆಯೂ ಗುತ್ತಿಗೆಯಲ್ಲಿ ಶೇ.20ರಷ್ಟು ಮೀಸಲಾತಿ ಘೋಷಣೆ ಮಾಡಿದ್ದಾರೆ. ಬುಧವಾರ ಮಂಡಿಸಿದ ದಾಖಲೆಯ 16ನೇ ಬಜೆಟ್ ನಲ್ಲಿ ಬಿಜೆಪಿ ಸದಸ್ಯರ ವಿರೋಧದ ನಡುವೆಯೂ ಮುಸ್ಲಿಮರಿಗೆ ಶೇ.20ರಷ್ಟು ಮೀಸಲಾತಿ ಘೋಷಿಸಿದರು.…