Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

money
ರಾಜ್ಯ

108 ದೇಶಗಳಲ್ಲಿ 29,000 ಕೋಟಿ ಮೌಲ್ಯದ ಆಸ್ತಿ ಹೊಂದಿರುವ ಭಾರತೀಯರು!

108 ದೇಶಗಳಲ್ಲಿ 29 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿರುವುದಾಗಿ ಭಾರತೀಯ ತೆರಿಗೆ ಪಾವತಿದಾರರು ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ. ಸುಮಾರು 30,161 ತೆರಿಗೆ ಪಾವತಿದಾರರು ವಿದೇಶಗಳಲ್ಲಿ ಆಸ್ತಿ ಘೋಷಿಸಿಕೊಂಡಿದ್ದು, ಇದರ ಒಟ್ಟಾರೆ ಮೌಲ್ಯ 29 ಸಾವಿರ ಕೋಟಿ ರೂ.…

dinesh gundu rao
ರಾಜ್ಯ

ವಯೋ ವೃದ್ಧರಿಗಾಗಿ ‘ವಯೋ ವಂದನಾ ಯೋಜನೆ’ ಜಾರಿ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಆಯುμÁ್ಮನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ವಯೋ ವಂದನಾ ಯೋಜನೆಯು ಒಂದಾಗಿದ್ದು 70 ವರ್ಷಕ್ಕಿಂತ ಹೆಚ್ಚಿನ ವಯೋಮಾನದವರಿಗೆ ರೂ.5 ಲಕ್ಷಗಳ ಮೊತ್ತದ ಚಿಕಿತ್ಸಾ ವೆಚ್ಚ ಭರಿಸುವ ಯೋಜನೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.…

priayank kharge
ರಾಜ್ಯ

ಮಹಿಳಾ ದಿನಾಚರಣೆ ಪ್ರಯುಕ್ತ ಮಾ.8ರಂದು ಮಹಿಳಾ ಸ್ನೇಹಿ ಗ್ರಾ.ಪಂ. ಅಭಿಯಾನ

ಮಹಿಳಾ ಸಶಕ್ತೀಕರಣ ಹಾಗೂ ಸ್ಥಳೀಯ ಆಡಳಿತದಲ್ಲಿ ಮಹಿಳೆಯರ ಸಕ್ರಿಯ ಭಾಗವಹಿಸುವಿಕೆಗಾಗಿ ಅಂತರರಾಷ್ಟ್ರೀಯ ಮಹಿಳಾ ದಿನವಾದ 2025ರ ಮಾರ್ಚ್ 08ರಿಂದ 2025ರ ಜೂನ್ 30ರವರೆಗೆ ಮಹಿಳಾ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ ಮತ್ತು ಮಹಿಳಾ ಗ್ರಾಮ ಸಭೆಗಳನ್ನು ನಡೆಸಲು ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ…

sdpi
ರಾಜ್ಯ

ಬೆಂಗಳೂರು ಸೇರಿ ದೇಶಾದ್ಯಂತ SDPI ಕಚೇರಿ ಮೇಲೆ ಇಡಿ ದಾಳಿ!

ಬೆಂಗಳೂರು ಸೇರಿದಂತೆ ದೇಶಾದ್ಯಂತ ಎಸ್ ಡಿಪಿಐ ಕಚೇರಿ ಮೇಲೆ ಗುರುವಾರ ಬೆಳಿಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಕಬ್ಬನ್ ಪೇಡೆಯಲ್ಲಿರುವ ಎಸ್ ಡಿಪಿಐ ಕಚೇರಿ ಮೇಲೆ ಇಡಿ ದಾಳಿ ನಡೆಸಿದೆ. ಅಕ್ರಮ ಹಣ ವರ್ಗಾವಣೆ ಆರೋಪದ…

drown
ಜಿಲ್ಲಾ ಸುದ್ದಿ

Belagvai 3 ಮಕ್ಕಳ ಜೊತೆ ನದಿಗೆ ಹಾರಿ ತಾಯಿ ಆತ್ಮಹತ್ಯೆ

ಮೂರು ಮಕ್ಕಳ ಜೊತೆ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ತಾಯಿ ಶಾರದಾ, ಮಕ್ಕಳಾದ ಅಮೃತಾ, ಆದರ್ಶ ಮತ್ತು ಅನುಷ್ಕಾ ಮೃತಪಟ್ಟಿದ್ದಾರೆ. ಮೂರು ಮಕ್ಕಳೊಂದಿಗೆ ತಾಯಿ…

dk shivakumar
ರಾಜ್ಯ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ ಕುಡಿಯುವ ನೀರು ಒದಗಿಸಲು ಕ್ರಮ: ಡಿಕೆ ಶಿವಕುಮಾರ್

ಬೆಂಗಳೂರು: ಎತ್ತಿನಹೊಳೆ ಯೋಜನೆಯಡಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಶ್ರೀನಿವಾಸಪುರ ಶಾಸಕರಾದ ವಿಂಕಟಶಿವಾರೆಡ್ಡಿ ಜಿ.ಕೆ. ಇವರ ಪ್ರಶ್ನೆಗೆ ಉತ್ತಿರಿಸಿದ ಅವರು, ಎತ್ತಿನಹೊಳೆ ಯೋಜನೆಯಡಿಯ ಮೂಲ ಉದ್ದೇಶ ಕೋಲಾರ ಮತ್ತು…

Actress ranya
ಮನರಂಜನೆ

12 ಕೋಟಿ ಮೌಲ್ಯದ ಚಿನ್ನ ಕಳ್ಳಸಾಗಾಣೆ: ನಟಿ ರನ್ಯಾಗೆ 14 ದಿನ ನ್ಯಾಯಾಂಗ ಬಂಧನ!

12 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳಸಾಗಾಟ ಮಾಡುವಾಗ ಸಿಕ್ಕಿಬಿದ್ದ ನಟಿ ರನ್ಯಾಗೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ವಿದೇಶದಿಂದ ದೆಹಲಿ ಮಾರ್ಗವಾಗಿ 4.18 ಕೆಜಿ ತೂಕದ ಚಿನ್ನವನ್ನು ಕಳ್ಳಸಾಗಾಣೆ ಮಾಡುವಾಗ ಬೆಂಗಳೂರು ವಿಮಾನ…

kj george
ರಾಜ್ಯ

karnataka assembly session ಕೃಷಿ ಪಂಪ್‌ ಸೆಟ್‌ಗಳಿಗೆ 7 ಗಂಟೆಗಳ ಕಾಲ ವಿದ್ಯುತ್‌ ಪೂರೈಕೆ!

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್‌ ಕೊರತೆ ಇಲ್ಲ, ಸಮಸ್ಯೆಯೂ ಇಲ್ಲ. ಕೃಷಿ ಪಂಪ್‌ ಸೆಟ್‌ಗಳಿಗೆ 7 ಗಂಟೆಗಳ ಕಾಲ ವಿದ್ಯುತ್‌ ಪೂರೈಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ವಿಧಾನಸಭೆಯಲ್ಲಿ ಮಂಗಳವಾರ ಸ್ಪಷ್ಟಪಡಿಸಿದರು. ಶೂನ್ಯವೇಳೆಯಲ್ಲಿ ಬಿಜೆಪಿಯ ಶಾಸಕ ಸಿದ್ದು ಸವದಿ, ವಿದ್ಯುತ್‌ ಕಡಿತದ ಬಗೆಗಿನ…

ರಾಜ್ಯ

ಬೇಸಿಗೆಯ 3 ತಿಂಗಳು ವಾಡಿಕೆಗಿಂತ ಹೆಚ್ಚು ಬಿಸಿಲು: ಹವಾಮಾನ ವರದಿ

ಬೆಂಗಳೂರು: ಮಾರ್ಚ್ ಎಪ್ರಿಲ್‌ ಮೇ ಅಂತ್ಯದವರೆಗೂ ಉತ್ತರ ಕರ್ನಾಟಕದಲ್ಲಿ ತೀವ್ರ ಬಿಸಿಲು ಕಾಡುವ ಬೆನ್ನಲ್ಲೇ, ವಾಡಿಕೆಗಿಂತ ಅಧಿಕ ಮುಂಗಾರು ಮಳೆಯಿಂದಾಗಿ ದಕ್ಷಿಣ ಕರ್ನಾಟಕದಲ್ಲಿ ಸಾಮಾನ್ಯ ತಾಪಮಾನ ಇರಲಿದೆ ಎಂದು ಹವಾಮಾನ ಮುನ್ಸೂಚನೆ ಇದೆ. ಮಾರ್ಚ್ ನಿಂದ ಮೇ ತಿಂಗಳವರೆಗೆ ಕರ್ನಾಟಕದಲ್ಲಿ ತೀವ್ರ…

vijayapura
ಜ್ಯೋತಿಷ್ಯ

‘ಕಲಿಯುಗದ ಆಟ ಸರ್ವನಾಶ ಹೊಂದುವ ಸಮಯ: ಶ್ರೀ ಸದಾಶಿವ ಮುತ್ಯಾ ಸ್ಪೋಟಕ ಕಾಲಜ್ಞಾನ ಭವಿಷ್ಯ!

ರಾಜ್ಯ ರಾಜಕೀಯ ಹಾಗೂ ಮುಂದಿನ ವರ್ಷದ ರಾಜ್ಯದ ಸ್ಥಿತಿಗತಿಗಳ ಬಗ್ಗೆ ವಿಜಯಪುರದ ಬೆಂಕಿ ಬಬಲಾದಿ ಸದಾಶಿವ ಮುತ್ಯಾನಮಠದ ಶ್ರೀ ಸದಾಶಿವ ಮುತ್ಯಾ ಸ್ಪೋಟಕ ಕಾಲಜ್ಞಾನ ಭವಿಷ್ಯ ನುಡಿದಿದ್ದಾರೆ. ಪ್ರತಿ ವರ್ಷ ಶಿವರಾತ್ರಿ ಅಮಾವಾಸ್ಯೆಯಂದು ನಡೆಯುವ ಜಾತ್ರೆ ವೇಳೆ ಬೆಂಕಿ ಬಬಲಾದಿ ಸದಾಶಿವ…