Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

hd kumarswamy
ರಾಜ್ಯ

ಗ್ಯಾರಂಟಿ ಹಣ ಕೃಷಿಗೆ ಕೊಟ್ಟರೆ, 100 ಗ್ಯಾರಂಟಿಗೆ ಸಮ: ಕೇಂದ್ರ ಸಚಿವ ಕುಮಾರಸ್ವಾಮಿ

ಗ್ಯಾರಂಟಿಗಳಿಗೆ ವೆಚ್ಚ ಮಾಡುವ ಅಷ್ಟು ಹಣವನ್ನು ಒಂದು ವರ್ಷದ ಮಟ್ಟಿಗೆ ಕೃಷಿ, ತೋಟಗಾರಿಕೆ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಲಿ. ಎರಡೂ ಕ್ಷೇತ್ರಗಳಿಗೆ ಕಾಯಕಲ್ಪ ಮಾಡಿದರೆ ಕರ್ನಾಟಕ ಇಡೀ ದೇಶಕ್ಕೆ ಮಾದರಿ ಆಗಲಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಒತ್ತಿ ಹೇಳಿದರು. ಭಾರತೀಯ ತೋಟಗಾರಿಕಾ ಸಂಶೋಧನಾ…

kusube - Safflower
ರಾಜ್ಯ

ಕೇಂದ್ರದಿಂದ ಬೆಂಬಲ ಬೆಲೆಯಲ್ಲಿ ಕುಸುಬೆ ಖರೀದಿ: ಸಚಿವ ಶಿವಾನಂದ ಎಸ್. ಪಾಟೀಲ

ಬೆಂಗಳೂರು: ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರ ಸರ್ಕಾರ ಕುಸುಬೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಸಮ್ಮತಿಸಿದ್ದು, ಕ್ವಿಂಟಾಲ್‌ಗೆ ರೂ 5,940 ನಿಗದಿಪಡಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್‌.ಪಾಟೀಲ ತಿಳಿಸಿದ್ದಾರೆ. ಮಾರುಕಟ್ಟೆಯಲ್ಲಿ ಕುಸುಬೆ ಬೆಲೆ ಕುಸಿದಿರುವ ಕಾರಣ ಬೆಂಬಲ ಬೆಲೆಯಲ್ಲಿ…

chamarajpet accident
ರಾಜ್ಯ

ಚಾಮರಾಜಪೇಟೆ ಅಪಘಾತದಲ್ಲಿ ಮೃತಪಟ್ಟವರು ಮೈಸೂರಿನ ಕಾಲೇಜು ವಿದ್ಯಾರ್ಥಿಗಳು!

ಚಾಮರಾಜಪೇಟೆಯ ಕೊಳ್ಳೆಗಾಲದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ 5 ಮಂದಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ತಿಳಿಸಿದ್ದಾರೆ. ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿ ಡಾಬಿ.ಟಿ. ಕವಿತಾ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದು, ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಸಮೀಪ ಶನಿವಾರ ಬೆಳಿಗ್ಗೆ…

siddaramiah
ರಾಜ್ಯ

ಮಾರ್ಚ್ 4ರಂದು ಶಾಸಕಾಂಗ ಪಕ್ಷದ ಸಭೆ

ಮಾರ್ಚ್ 3ರಿಂದ ಬಜೆಟ್ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 4ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ. ಮಾರ್ಚ್ ೩ರಿಂದ ವಿಧಾನಸಭಾ ಅಧಿವೇಶನ ಆರಂಭಾಗಲಿದ್ದು, ಮಾರ್ಚ್ 7ರಂದು ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ದಾಖಲೆಯ 14ನೇ ಬಾರಿಗೆ ಬೆಜೆಟ್ ಮಂಡಿಸಲಿದ್ದಾರೆ.…

chamarajpet accident
ರಾಜ್ಯ

ಟಿಪ್ಪರ್-ಕಾರು ಡಿಕ್ಕಿ: ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ 5 ಮಂದಿ ದುರ್ಮರಣ

ಟಿಪ್ಪರ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ೫ ಮಂದಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಚಾಮರಾಜನಗರದಲ್ಲಿ ಸಂಭವಿಸಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಸಮೀಪ ಶನಿವಾರ ಬೆಳಿಗ್ಗೆ ಈ ಘಟನೆ ನಡೆದಿದೆ.…

bird flu
ರಾಜ್ಯ

Bird flu ಚಿಕ್ಕಬಳ್ಳಾಪುರ ನಂತರ ಬಳ್ಳಾರಿಯಲ್ಲಿ ಹಕ್ಕಿಜ್ವರ ಪತ್ತೆ; ರಾಯಚೂರಿನಲ್ಲಿ ಅಲರ್ಟ್!

ರಾಜಧಾನಿ ಬೆಂಗಳೂರಿಗೆ ಹೊಂದಿಕೊಂಡಿರುವ ಚಿಕ್ಕಬಳ್ಳಾಪುರದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡ ಬೆನ್ನಲ್ಲೇ ಇದೀಗ ಬಳ್ಳಾರಿಯಲ್ಲೂ ಕೋಳಿಗಳಲ್ಲಿ ಸೋಂಕು ದೃಢಪಟ್ಟಿದೆ. ಇದರಿಂದ ಹಕ್ಕಿಜ್ವರ ಒಂದರ ನಂತರ ಮತ್ತೊಂದು ಎಂಬಂತೆ ವಿವಿಧ ಜಿಲ್ಲೆಗಳಿಗೆ ಹರಡುವ ಭೀತಿ ಎದುರಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ವರದಹಳ್ಳಿ ಗ್ರಾಮದ ಎರಡು ಮನೆಗಳಲ್ಲಿ ಸಂತೆಯಿಂದ…

ರಾಜ್ಯ

ಬೇಸಿಗೆಯಲ್ಲಿ ಲೋಡ್‌ ಶೆಡ್ಡಿಂಗ್‌ ಇಲ್ಲ: ಸಚಿವ ಕೆ.ಜೆ.ಜಾರ್ಜ್ ಘೋಷಣೆ

ಬೇಸಿಗೆಯಲ್ಲಿ 19,000 ಮೆಗಾ ವ್ಯಾಟ್‌ನಷ್ಟು ವಿದ್ಯುತ್ ಬೇಡಿಕೆಯನ್ನು ಈಡೇರಿಸಲು ಇಂಧನ ಇಲಾಖೆ ಸಿದ್ಧವಾಗಿದ್ದು, ಯಾವುದೇ ಸಂದರ್ಭದಲ್ಲೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ ಸಂಬಂಧಿಸಿಎಸ್ಕಾಂಗಳ ಅಧ್ಯಕ್ಷರು, ಇಂಧನ ಇಲಾಖೆ ಹಿರಿಯ…

dinesh gundurao
ರಾಜ್ಯ

ಇಡ್ಲಿಯಿಂದ ಕ್ಯಾನ್ಸರ್, ಟ್ಯಾಟೊದಿಂದ ಎಚ್ ಐವಿ, ಚರ್ಮರೋಗ: ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ

ಇಡ್ಲಿ ಬೇಯಿಸುವಾಗ ಪ್ಲಾಸ್ಟಿಕ್ ಬಳಕೆಯಿಂದ ಕ್ಯಾನ್ಸರ್ ಮತ್ತು ಟ್ಯಾಟೊ ಹಾಕಿಸಿಕೊಳ್ಳುವುದರಿಂದ ಎಚ್ ಐವಿ, ಚರ್ಮರೋಗ ಮುಂತಾದ ಮಾರಕ ಕಾಯಿಲೆಗಳು ಬರುವ ಅಪಾಯವಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡ್ಲಿ ಬೇಯಿಸುವಾಗ ಪ್ಲಾಸ್ಟಿಕ್…

vatal nagaraj
ರಾಜ್ಯ

ಮಾರ್ಚ್ 22ರಂದು ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳ ಕರೆ

ಗಡಿ ಭಾಗದಲ್ಲಿ ಮರಾಠಿ ಭಾಷಿಗರ ಪುಂಡಾಟಿಕೆ ಖಂಡಿಸಿ ಕನ್ನಡಿಗರ ಸ್ವಾಭಿಮಾನಕ್ಕಾಗಿ ಮಾರ್ಚ್ 22ರಂದು ಕರ್ನಾಟಕ ಬಂದ್ ನಡೆಸಲಾಗುವುದು ಎಂದು ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಕನ್ನಡ ಪರ ಸಂಘಟನೆಗಳ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕನ್ನಡ…

sharanu prakash patil
ರಾಜ್ಯ

ಮಹಿಳೆಯರಿಗೆ ಕಾಂಗ್ರೆಸ್ ಸರ್ಕಾರದ ಮೇಲೆ ನಂಬಿಕೆ: ಸಚಿವ ಡಾ.ಶರಣಪ್ರಕಾಶ ಪಾಟೀಲ

ಕಲಬುರಗಿ: ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹಿಳಾ ಕೇಂದ್ರಿತ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಮಹಿಳೆಗೆ ಹಣ ನೀಡಿದರೆ ಅದನ್ನು ಕುಟುಂಬಕ್ಕೆ ಸರಿಯಾದ ರೀತಿಯಲ್ಲಿ ವಿನಿಯೋಗಿಸುತ್ತಾಳೆ ಎಂಬುವ ನಂಬಿಕೆ ನಮ್ಮದು. ಹೀಗಾಗಿ ಮಹಿಳೆಯರ ಮೇಲೆ ಸರ್ಕಾರಕ್ಕೆ ಹೆಚ್ಚಿನ ಭರವಸೆ…