Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

hassan accident
ಜಿಲ್ಲಾ ಸುದ್ದಿ

ಹಿಂದಿನಿಂದ ಲಾರಿ ಡಿಕ್ಕಿ: ಜಾತ್ರೆಗೆ ತೆರಳಿದ್ದ ಇಬ್ಬರು ಬೈಕ್ ಸವಾರರ ಸಾವು

ಹಾಸನ: ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ಬೈಕ್ ನಲ್ಲಿ ಹೋಗುತ್ತಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಕಲೇಶಪುರದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಸಕಲೇಶಪುರ ತಾಲೂಕಿನ ವಳಲಹಳ್ಳಿ ಗ್ರಾಮದ ಆಕಾಶ್​​ (22) ಶಂಕರ್​ (45) ಮೃತಪಟ್ಟವರು, ಸಕಲೇಶಪುರದಲ್ಲಿ ನಡೆಯುತ್ತಿರುವ ಸಕಲೇಶ್ವರ ಸ್ವಾಮಿ…

mb patil
ರಾಜ್ಯ

ಅಂತರಿಕ ಕಚ್ಚಾಟದಿಂದ ಲಿಂಗಾಯತರ ಜನಸಂಖ್ಯೆ 65 ಲಕ್ಷಕ್ಕೆ ಇಳಿಕೆ: ಸಚಿವ ಎಂಬಿ ಪಾಟೀಲ್ ವಿಷಾದ

ಬೆಂಗಳೂರು: ಅಂತರಿಕ ಕಚ್ಚಾಟದಿಂದ ರಾಜ್ಯದಲ್ಲಿದ್ದ 2 ಕೋಟಿಗಳಿಷ್ಟಿದ್ದ ಲಿಂಗಾಯತರ ಜನಸಂಖ್ಯೆ 65 ಲಕ್ಷಕ್ಕೆ ಇಳಿದಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಕಾರ್ಯಾಧ್ಯಕ್ಷರೂ ಆದ ಬೃಹತ್ ಕೈಗಾರಿಕ ಸಚಿವ ಎಂ‌ ಬಿ ಪಾಟೀಲ್‌ ಎಂದು ಆತಂಕ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಲಿಂಗಾಯತರನ್ನು ಒಡೆದು ಆಳುವ…

dinesh gundu rao
ರಾಜ್ಯ

ರಾಜ್ಯದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಿ ಆದೇಶ: ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಕಳಪೆ ಗುಣಮಟ್ಟದ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿ ಇನ್ನೆರಡು ದಿನದಲ್ಲಿ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಆರೋಗ್ಯ ಸಚಿವ ದಿನೆಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೋಟೆಲ್ ಹಾಗೂ ಇನ್ನಿತರ ಕಡೆಗಳಲ್ಲಿ ಆಹಾರ ಸಿದ್ಧಪಡಿಸಲು ಪ್ಲಾಸ್ಟಿಕ್ ಗಳನ್ನು…

dk shivakumar
ರಾಜ್ಯ

ರಾಜ್ಯದ 11 ಸಾವಿರ ಕೋಟಿ ಮೊತ್ತದ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಪ್ರಸ್ತಾವನೆ: ಡಿಕೆ ಶಿವಕುಮಾರ್

ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ 11 ಸಾವಿರ ಕೋಟಿ ಮೊತ್ತದ ರಾಜ್ಯದ ವಿವಿಧ ನೀರಾವರಿ ಯೋಜನೆಗಳ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಸ್ಥಾನದ ಉದಯಪುರದಲ್ಲಿ ಕೇಂದ್ರ ಜಲಶಕ್ತಿ ಸಚಿವಾಲಯದಿಂದ…

puc
ರಾಜ್ಯ

ಪಿಯು ಶೈಕ್ಷಣಿಕ ವರ್ಷದ ವೇಳಾಪಟ್ಟಿ ಪ್ರಕಟ: ಜೂ. 2ರಿಂದ ಕಾಲೇಜುಗಳು ಆರಂಭ

ಬೆಂಗಳೂರು: 2025-26ನೇ ಸಾಲಿನ ಪಿಯು ಶೈಕ್ಷಣಿಕ ವರ್ಷದ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಬಂದ ಬೆನ್ನಲ್ಲೇ ಜೂನ್​ 2ರಿಂದ ಕಾಲೇಜುಗಳು ಆರಂಭವಾಗಲಿವೆ. ದ್ವಿತೀಯ ಪಿಯು ದಾಖಲಾತಿ ಪ್ರಕ್ರಿಯೆ ಮೇ 22ರಿಂದಲೇ ಪ್ರಾರಂಭವಾಗಲಿದ್ದು, ಜೂನ್​ 2ರಿಂದ…

judgement
ಕಾನೂನು

ದೆವ್ವ ಬಿಡಿಸ್ತೀನಿ ಅಂತ ಅತ್ಯಾಚಾರ ಎಸಗಿದ ಧರ್ಮಗುರುಗೆ 10 ವರ್ಷ ಜೈಲು ಶಿಕ್ಷೆ

ದೆವ್ವ ಬಿಡಿಸುವ ನೆಪದಲ್ಲಿ ಅವಿವಾಹಿತ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಧರ್ಮಗುರುವಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 30 ಸಾವಿರ ರೂ. ದಂಡ ವಿಧಿಸಿ ಮೈಸೂರಿನ 7ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಹುಣಸೂರು ಪಟ್ಟಣ…

kannadavahini zameer khan
ರಾಜಕೀಯ

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದರೆ ಸುಟ್ಟು ಹೋಗ್ತಾರೆ: ಸಚಿವ ಜಮೀರ್ ಅಹ್ಮದ್

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಲು ಬಂದರೆ ಸುಟ್ಟು ಹೋಗ್ತಾರೆ ಎಂದು ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹೇಳಿದ್ದಾರೆ. ಬಳ್ಳಾರಿಯಲ್ಲಿ ಬುಧವಾರ ಸಿಎಂ ಸ್ಥಾನದ ಕುರಿತು ಪಕ್ಷದ ಮುಖಂಡರ ಹೇಳಿಕೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಸಿಎಂ ಸ್ಥಾನ ಖಾಲಿ…

hd kumarswamy
ರಾಜಕೀಯ

ಎಚ್.ಡಿಕುಮಾರಸ್ವಾಮಿ ಸಂಕಷ್ಟ: ಪ್ರಾಸಿಕ್ಯೂಷನ್ ತನಿಖೆಗೆ ಎಸ್ ಐಟಿ ಮತ್ತೆ ರಾಜ್ಯಪಾಲರ ಮೊರೆ

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಿಶೇಷ ತನಿಖಾ ತಂಡ ಪ್ರಾಸಿಕ್ಯೂಷನ್ ತನಿಖೆಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಿದೆ. ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಗಣಿಗಾರಿಕೆಗೆ ಅಕ್ರಮವಾಗಿ ಜಮೀನು ನೀಡಿದ ಪ್ರಕರಣದಲ್ಲಿ ಎಚ್. ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ…

ಮನರಂಜನೆ

ಹಿರಿಯ ರಂಗ ಕಲಾವಿದೆ ವಿಮಲಾ ರಂಗಾಚಾರ್ ಇನ್ನಿಲ್ಲ

ಬೆಂಗಳೂರಿನ ಹಿರಿಯ ರಂಗ ಕಲಾವಿದೆ, ಸಂಘಟಕಿ, ಲಲಿತಕಲೆಗಳ ಪೋಷಕರಾಗಿದ್ದ ವಿಮಲಾ ರಂಗಾಚಾರ್ (97) ಇಂದು ಸಂಜೆ ನಾಲ್ಕು ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಬೆಂಗಳೂರಿನ ಮಲ್ಲೇಶ್ವರ ಶಿಕ್ಷಣ ಸಂಸ್ಥೆಯ ಸ್ಥಾಪಕ ಸದಸ್ಯರು ಹಾಗೂ ಮಾಜಿ ಅಧ್ಯಕ್ಷರಾಗಿದ್ದ ಅವರು ಬೆಂಗಳೂರಿನಲ್ಲಿ ಹಲವಾರು…

hd kumarswamy
ರಾಜ್ಯ

ಡಿನೋಟಿಫಿಕೇಷನ್‌ ಪ್ರಕರಣ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅರ್ಜಿ ವಜಾ!

ನವದೆಹಲಿ: ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಜಮೀನು ಡಿನೋಟಿಷಿಕೇಷನ್ ಸಂಬಂಧ ಕುಮಾರಸ್ವಾಮಿ ವಿರುದ್ಧದ ಪ್ರಕರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಸಿದ್ದು, ಇದನ್ನು ಹೈಕೋರ್ಟ್​ ರದ್ದುಗೊಳಿಸಿತ್ತು. ಇದನ್ನು…