Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

bjp
ರಾಜ್ಯ

ಬಿಜೆಪಿಯ ಮೈಸೂರು ಚಲೋ ಪ್ರತಿಭಟನೆಗೆ ಷರತ್ತುಬದ್ಧ ಅನುಮತಿ ನೀಡಿದ ಕೋರ್ಟ್

ಮೈಸೂರು: ಮೈಸೂರು ಚಲೋಗೆ ಪ್ರತಿಭಟನೆಗೆ ನ್ಯಾಯಾಲಯ ಷರತ್ತುಬದ್ಧ ಅನುಮತಿ ನೀಡಿದ ಬೆನ್ನಲ್ಲೇ ಬಿಜೆಪಿ ಪ್ರತಿಭಟನೆಗೆ ಸಿದ್ಧತೆ ಆರಂಭಿಸಿದೆ. ಪ್ರತಿಭಟನೆ ವೇಳೆ ಪ್ರಚೋದನಕಾರಿ ಭಾಷಣ ಮಾಡಬಾರದು ಹಾಗೂ ಯಾವುದೇ ಅನಾಹುತ ಸಂಭವಿಸಿದರೂ ಅದಕ್ಕೇ ನೀವೇ ಜವಾಬ್ದಾರರು ಎಂದು ಕೋರ್ಟ್ ಎಚ್ಚರಿಕೆ ನೀಡುವ ಮೂಲಕ…

mahesh joshi
ರಾಜ್ಯ

ಮಹೇಶ್ ಜೋಶಿಗೆ ಬಿಗ್ ಶಾಕ್: 1 ಲಕ್ಷ ರೂ.ದಂಡ, ಬಹಿರಂಗ ಕ್ಷಮೆಯಾಚಿಸಲು ಕೋರ್ಟ್ ಸೂಚನೆ!

ಬೆಂಗಳೂರು ದೂರದರ್ಶನ ಕೇಂದ್ರದ ನಿವೃತ್ತ ಹೆಚ್ಚುವರಿ ಮಹಾನಿರ್ದೇಶಕ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಷಿಗೆ ಬಡ್ಡಿ ಸಹಿತ 1 ಲಕ್ಷ ರೂ. ದಂಡ ಪಾವತಿಸಬೇಕು ಹಾಗೂ ಪ್ರಮುಖ ದಿನಪತ್ರಿಕೆಗಳಲ್ಲಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಬೆಂಗಳೂರಿನ 14ನೇ ಸೆಷನ್ಸ್ ನ್ಯಾಯಾಲಯ…

ರಾಜ್ಯ

ಕುಂಭಮೇಳಕ್ಕೆ ತೆರಳಿದ್ದ ಬೆಳಗಾವಿಯ 7 ಮಂದಿ ದುರ್ಮರಣ

ಕುಂಭ ಮೇಳಕ್ಕೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ 7 ಮಂದಿ ರಸ್ತೆ ಅಪಘಾತದಲ್ಲಿ ಅಸುನೀಗಿದ ಭಿಕರ ಘಟನೆ ಮಧ್ಯಪ್ರದೇಶದಲ್ಲಿ ಸಂಭವಿಸಿದೆ. ಮಧ್ಯಪ್ರದೇಶದ ಜಬಲಪುರ ಪೆಹರಾ ಟೋಲ್ ನಾಕಾ ಬಳಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗೋಕಾಕ್ ತಾಲೂಕಿನ ಲಕ್ಷ್ಮೀ…

dinesh gundu rao
ರಾಜ್ಯ

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಡೇ-ಕೇರ್ ಕಿಮೊಥೆರಪಿ ಕೇಂದ್ರ: ಸಚಿವ ದಿನೇಶ ಗುಂಡೂರಾವ್

ವಿಜಯಪುರ: ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ-ಕೇರ್ ಕಿಮೊಥೆರಪಿಯನ್ನು ಆರಂಭಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಶನಿವಾರ ನಗರದ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ನಿರ್ಮಿಸಲಾದ ಕಿಮೊಥೆರಪಿ ಕೇಂದ್ರವನ್ನು ಉದ್ಘಾಟಿಸಿ…

hc mahadevappa
ರಾಜ್ಯ

ಕೊರೊನಾ ನಂತರ 80,000 MSME ಮುಚ್ಚಿವೆ: ಸಚಿವ ಮಹದೇವಪ್ಪ ಕಳವಳ

ದೇಶದ ಆರ್ಥಿಕತೆ ಬೆಳವಣಿಯಲ್ಲಿ ಸಣ್ಣ, ಸೂಕ್ಷ್ಮ ಕೈಗಾರಿಕೆಗಳು ಪ್ರಮುಖ ಪಾತ್ರವಹಿಸಿವೆ. ಆದರೆ, ಕೊರೊನಾ ನಂತರದ 80 ಸಾವಿರ ಎಂಎಸ್ಎಂಗಳು ಮುಚ್ಚಿ ಹೋಗಿವೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಮೈಸೂರಿನಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ,…

fire engine
ಜಿಲ್ಲಾ ಸುದ್ದಿ

ಚಾಮುಂಡಿ ಬೆಟ್ಟದಲ್ಲಿ ನಂದಿದ ಬೆಂಕಿ: 35 ಎಕರೆ ಅರಣ್ಯನಾಶ

ಅರಣ್ಯ ಇಲಾಖೆ ಸಿಬ್ಬಂದಿ ಸತತ 8 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಕಾಣಿಸಿಕೊಂಡಿದ್ದ ಅಗ್ನಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಸುಮಾರು 2 ದಿನಗಳ ಕಾಲ ಹಬ್ಬಿದ ಬೆಂಕಿಗೆ 35 ಎಕರೆ ಅರಣ್ಯ ನಾಶವಾಗಿದೆ. ಮೈಸೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

ರಾಜ್ಯ

ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ ಐಆರ್ ದಾಖಲು!

ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿಯ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮೈಸೂರಿನಲ್ಲಿ ಎಫ್ ಐಆರ್ ದಾಖಲಾಗಿದೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ…

hd devegowda
ರಾಜ್ಯ

ಗೋದಾವರಿ-ಕೃಷ್ಣಾ- ಕಾವೇರಿ ನದಿಗಳ ಜೋಡಣೆ ಯೋಜನೆ: ಕೇಂದ್ರ ಸಚಿವರೊಂದಿಗೆ ಎಚ್.ಡಿ.ದೇವೇಗೌಡ ಚರ್ಚೆ

ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸುದೀರ್ಘ ಚರ್ಚೆ ನಡೆಸಿದ್ದಾರೆ. ದೆಹಲಿಯಲ್ಲಿರುವ ತಮ್ಮ ನಿವಾಸಕ್ಕೆ ಶುಕ್ರವಾರ ಆಗಮಿಸಿದ ಕೇಂದ್ರ ಸಚಿವರನ್ನು ಆತ್ಮೀಯವಾಗಿ ಬರಮಾಡಿಕೊಂಡ ಮಾಜಿ ಪ್ರಧಾನಿ, ಸಚಿವರ ಜತೆ ರಾಜ್ಯಕ್ಕೆ…

kolar
ಜಿಲ್ಲಾ ಸುದ್ದಿ

ಕೋಲಾರ: ಆಯುರ್ವೆದ ವೈದ್ಯ ಇಂಜೆಕ್ಷನ್ ನೀಡಿದ ಕೂಡಲೇ ಯುವಕ ಸಾವು

ಕೋಲಾರ: ತಾಲ್ಲೂಕಿನ ವಕ್ಕಲೇರಿ ಗ್ರಾಮದಲ್ಲಿ ಗುರುವಾರ ರಾತ್ರಿ ಯುವಕ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಪೋಷಕರು, ಕುಟುಂಬಸ್ಥರು ಹಾಗೂ ಸಾರ್ವಜನಿಕರು ಆರೋಪಿಸಿದ್ದಾರೆ. ಗ್ರಾಮದ ಗೌತಮ್ ಆಲಿಯಾಸ್‌ ನಾಗೇಂದ್ರಬಾಬು (23) ಮೃತ ಯುವಕ. ವಕ್ಕಲೇರಿಯಲ್ಲಿರುವ ಸನ್‌ರೈಸ್‌ ಕ್ಲಿನಿಕ್‌ನ ಆಯುರ್ವೇದ ವೈದ್ಯ…

rohini sindhuri
ಬೆಂಗಳೂರು

ಮಾನನಷ್ಟ ಮೊಕದ್ದಮೆ: ರೋಹಿಣಿ ಸಿಂಧೂರಿಗೆ ಬಿಗ್ ರಿಲೀಫ್: ಡಿ.ರೂಪಾಗೆ ಹಿನ್ನಡೆ!

ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ದಾಖಲಿಸಿದ ಮಾನನಷ್ಟ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡುವ ಮೂಲಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್ ದೊರೆತಿದೆ. ಮಾರ್ಚ್ 12 ರವರೆಗೆ ವಿಚಾರಣೆಯನ್ನು ಮುಂದೂಡಿರುವ ಹೈಕೋರ್ಟ್, ವಿಚಾರಣಾ ಸಂದರ್ಭದಲ್ಲಿ ಇಬ್ಬರು ಮಹಿಳಾ ಅಧಿಕಾರಿಗಳ ರಾಜಿ…