ಮೃತ ಬೀದರ್ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಚಿವ ಈಶ್ವರ್ ಖಂಡ್ರೆ
ಕುಂಭಮೇಳ ಪ್ರವಾಸದ ವೇಳೆ ಅಪಘಾತದಲ್ಲಿ ಮೃತಪಟ್ಟ ಬೀದರ್ ನ ಒಂದೇ ಕುಟುಂಬದ 6 ಮಂದಿ ಕುಟುಂಬಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳಿದ್ದ…
