Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

hd kumarswamy
ರಾಜ್ಯ

ಎಚ್.ಡಿ. ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು: ಚೆನ್ನೈ ಆಸ್ಪತ್ರೆಗೆ ದಾಖಲು

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಲಸದ ಒತ್ತಡದಿಂದ ತುಂಬಾ ದಣಿದಿದ್ದರಿಂದ ಅನಾರೋಗ್ಯ ಕಂಡುಬಂದಿದ್ದು, ಚೆನ್ನೈ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆ ಸಚಿವ…

eshwar khandre
ರಾಜ್ಯ

ಶಿವಮೊಗ್ಗದಲ್ಲಿ ಹುಲಿ ಮೃತದೇಹ ಪತ್ತೆ: ತನಿಖೆಗೆ ಈಶ್ವರ ಖಂಡ್ರೆ ಸೂಚನೆ

ಭಾಲ್ಕಿ: ಶಿವಮೊಗ್ಗ ಜಿಲ್ಲೆ ಸಾಗರ ಅರಣ್ಯ ವಿಭಾಗದ, ಬೈರಾಪುರ ಗ್ರಾಮದ ಅಂಬಲಿಗೋಳ ಜಲಾಶಯದ ಹಿನ್ನೀರಿನಲ್ಲಿ ನಿನ್ನೆ ಸಂಜೆ 7-8 ವರ್ಷದ ಗಂಡು ಹುಲಿಯ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಕೂಲಂಕಷ ತನಿಖೆ ನಡೆಸಿ ವರದಿ ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…

siddaramiah
ರಾಜ್ಯ

ಜಾತಿ ಗಣತಿ ವರದಿ ಅನುಷ್ಠಾನ ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ . ಬೆಂಗಳೂರಿನಲ್ಲಿ ಮಂಗಳವಾರ ನಡೆದ ಹಿಂದುಳಿದ ವರ್ಗಗಳ ಮುಖಂಡರು ಹಾಗೂ ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳ…

kj george
ರಾಜ್ಯ

ರೈತರಿಗೆ ಸಿಹಿಸುದ್ದಿ: ಕೃಷಿಗೆ 7 ತಾಸು ವಿದ್ಯುತ್ ಪೂರೈಕೆಗೆ ಸರ್ಕಾರ ಬದ್ದ: ಸಚಿವ ಕೆಜೆ ಜಾರ್ಜ್

ದಾವಣಗೆರೆ: ಕೃಷಿ ಪಂಪ್ ಸೆಟ್ ಗಳಿಗೆ ದಿನದ 7 ತಾಸು ತ್ರಿ ಫೇಸ್ ಹಾಗೂ ಗೃಹ ಬಳಕೆ ಮತ್ತು ಕೈಗಾರಿಕೆಗಳಿಗೆ ದಿನದ 24 ಗಂಟೆ ವಿದ್ಯುತ್ ಪೂರೈಸಲು ಸರ್ಕಾರ ಬದ್ಧವಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಇಲ್ಲಿನ ಜಿಲ್ಲಾ ಪಂಚಾಯಿತಿ…

basanagouda patil yatnal
ರಾಜಕೀಯ

ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ವಜಾಗೊಳಿಸಿ: ಹೈಕಮಾಂಡ್ ಗೆ ಯತ್ನಾಳ್ ಉತ್ತರ

ಗುಂಪುಗಾರಿಕೆ ಮಾಡುತ್ತಿರುವ ಬಿವೈ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಸುವಂತೆ ಆಗ್ರಹಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕಮಾಂಡ್ ಗೆ ನೀಡಿದ ಉತ್ತರದಲ್ಲಿ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಬಣ ಬಡಿದಾಟ ಮುಗಿಲುಮುಟ್ಟಿದ ಹಿನ್ನೆಲೆಯಲ್ಲಿ ಬಿಜೆಪಿ ಶಿಸ್ತು ಸಮಿತಿ 72…

siddaraimah
ರಾಜ್ಯ

ಇಂದಿನಿಂದಲೇ ’ಬಿ’ ಖಾತಾ ಆರಂಭಿಸಿ: ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಅನಧಿಕೃತ ಬಡಾವಣೆಗಳು ನಗರ, ಪಟ್ಟಣ, ಪಾಲಿಕೆ ವ್ಯಾಪ್ತಿ ಮತ್ತು ಹಳ್ಳಿಗಳಲ್ಲೂ ಇವೆ. ಇವೆಲ್ಲಕ್ಕೂ ನಾವು ಅಂತ್ಯ ಹಾಡುತ್ತಿದ್ದೇವೆ. ಇನ್ನು ಮುಂದೆ ಅನಧಿಕೃತ ಬಡಾವಣೆಗಳಿಗೆ ರಾಜ್ಯದಲ್ಲಿ ಕಿಂಚಿತ್ತೂ ಅವಕಾಶ ಇಲ್ಲಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ಕಂದಾಯ…

haasan news
ಜಿಲ್ಲಾ ಸುದ್ದಿ

Hassan ಸಾವಿನಲ್ಲೂ ಒಂದಾದ ಅತ್ತಿಗೆ- ನಾದಿನಿ

ಅರಸೀಕೆರೆ: ಅತ್ತಿಗೆ ಮತ್ತು ನಾದಿನಿ ಸಾವಿನಲ್ಲೂ ಒಂದಾದ ಅಪರೂಪದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ಸಂಭವಿಸಿದೆ. ಅರಸೀಕೆರೆ ತಾಲ್ಲೂಕು ಗಂಗಾಮತಸ್ಥ ಸಂಘದ ಅಧ್ಯಕ್ಷರಾದ ಕೇಶವಮೂರ್ತಿ ಸಹೋದರಿ ಜಾವಗಲ್ ಗ್ರಾಮದ ಪಿಎಸಿಎಸ್ ಹಾಲಿ ನಿರ್ದೇಶಕಿ ಹಾಗೂ ಮಾಜಿ ಅಧ್ಯಕ್ಷೆ, ಗ್ರಾ.ಪಂ ಮಾಜಿ…

karnataka high court
ಕಾನೂನು

ಕರ್ನಾಟಕ ಹೈಕೋರ್ಟ್ ಹೆಚ್ಚುವರಿ ನ್ಯಾಯಾಧೀಶರಾಗಿ ನ್ಯಾ. ತಾಜ್ ಅಲಿ ಮೌಲಾಸಾಬ್ ನದಾಫ್ ಅಧಿಕಾರ ಸ್ವೀಕಾರ

ಬೆಂಗಳೂರು: ಕರ್ನಾಟಕದ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶರಾಗಿ ನ್ಯಾಯಮೂರ್ತಿ ತಾಜ್ ಅಲಿ ಮೌಲಾಸಾಬ್ ನದಾಫ್ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ. ತಾಜ್ ಅಲಿ ಮೌಲಾಸಾಬ್ ಅವರನ್ನು ಮುಖ್ಯ ನ್ಯಾಯಾಧೀಶ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅಧಿಕಾರ ಪ್ರಮಾಣವಚನ ಬೋಧಿಸಿದರು. ಕರ್ನಾಟಕ ವಕೀಲರ ಪರಿಷತ್ ಅಧ್ಯಕ್ಷ ಹೆಚ್.ಎಲ್.ವಿಶಾಲ…

br patil
ರಾಜಕೀಯ

ಬಿಆರ್ ಪಾಟೀಲ್ ಗೆ ಒಲಿದ ನೀತಿ ಯೋಜನಾ ಆಯೋಗದ ಅಧ್ಯಕ್ಷ: ಬಂಡಾಯ ಶಮನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದ ಅಳಂದ ಕಾಂಗ್ರೆಸ್​ ಶಾಸಕ ಬಿಆರ್ ಪಾಟೀಲ್ ​ಗೆ ಹೊಸ ಹುದ್ದೆ ನೀಡಿ ಅಸಮಾಧಾನ ಶಮನ ಮಾಡಲಾಗಿದೆ. ಕಲಬುರಗಿ ಜಿಲ್ಲೆ ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರನ್ನು…

egg banana
ರಾಜ್ಯ

ಸರ್ಕಾರಿ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ಮಧ್ಯಾಹ್ನದ ಉಪಹಾರ ಯೋಜನೆಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಾಲಾ ಶಿಕ್ಷಣ ಇಲಾಖೆಯವರು ಮಧ್ಯಾಹ್ನ ಉಪಹಾರ ಯೋಜನೆಯಡಿ…